ನ್ಯೂಸ್ ನಾಟೌಟ್: ಮಾಗಡಿ ತಾಲ್ಲೂಕಿನ ಸೋಲೂರು ಬಳಿಯ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಠದ ಕೊಠಡಿಯೊಂದರ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
© 2021 Newsnotout | Website Developed By serverhug.
© 2021 Newsnotout | Website Developed By serverhug.