• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊಡಗಿನ ಮಡಿಕೇರಿ ಸೇರಿದಂತೆ ವಿವಿಧ ಕಡೆ ಘಂಟೆ ಕಳ್ಳರ ಹಾವಳಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 30, 2022
in ಕೊಡಗು
0 0
0
ಕೊಡಗಿನ ಮಡಿಕೇರಿ ಸೇರಿದಂತೆ ವಿವಿಧ ಕಡೆ ಘಂಟೆ ಕಳ್ಳರ ಹಾವಳಿ
Share on FacebookShare on Twitter

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಮಡಿಕೇರಿ ಸೇರಿದಂತೆ ವಿವಿಧ ಕಡೆ ದೇವಸ್ಥಾನಗಳಿಗೆ ನುಗ್ಗುತ್ತಿರುವ ಕಳ್ಳರು ಅಲ್ಲಿರುವ ದೇವರ ಘಂಟೆ ಕದ್ದು ಪರಾರಿಯಾಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂತಹ ಹಲವು ಪ್ರಕರಣಗಳು ನಡೆದಿದ್ದು ಇದೀಗ ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಪೊಲೀಸರು ಎಷ್ಟೇ ಪ್ರಯತ್ನ ನಡೆಸಿದರೂ ಇವರು ಮಾತ್ರ ಕೈಗೆ ಸಿಗದೆ ಕಣ್ಮರೆಯಾಗುತ್ತಿದ್ದಾರೆ.

೧೦ ಘಂಟೆ ಕಳ್ಳರ ಪಾಲು

ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀಭದ್ರಕಾಳಿ ದೇವಸ್ಥಾನದ ಹತ್ತು ಘಂಟೆಗಳನ್ನು ಕದ್ದೊ ಯ್ಯಲಾಗಿದ್ದು, ಚೋರರ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊ ಳಿಸಿದ್ದಾರೆ. ಗುರುವಾರ ರಾತ್ರಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಘಂಟೆಗಳನ್ನು ಕಳವು ಮಾಡಿದ್ದಾರೆ. ಸಿ.ಸಿ. ಕ್ಯಾಮರ ವಯರ್ ಕತ್ತರಿಸಿ, ಗಂಟೆಗಳನ್ನು ಕಳವು ಮಾಡಿದ್ದಾರೆ . ಬೆಳಗ್ಗೆ ಊರಿನವರು ಪೂಜೆಗೆಂದು ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿದ್ದ ಸಿ.ಸಿ ಕ್ಯಾಮರ ಪರಿಶೀಲಿಸಿದಾಗ, ಇಬ್ಬರು ಕಳ್ಳರು ಒಳನುಗ್ಗಿ ಕಳ್ಳತನ ಮಾಡಿರುವುದು ಗೋ ಚರಿಸಿದೆ. ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಂಟೆ ಕಳವಿನ ಮೂರನೇ ಪ್ರಕರಣ ಇದಾಗಿದೆ. ಸ್ಥಳಕ್ಕೆ ಜಿಲ್ಲಾ ಅಪರಾಧ ಪತ್ತೆ ದಳದ ಇನ್ಸ್‌ ಪೆಕ್ಟರ್‌ ನಾಗೇಶ್ ಖದ್ರಿ ಸೇರಿದಂತೆ ಸಿಬ್ಬಂದಿ, ಬೆರಳಚ್ಚು ತಜ್ಞರು, ಗೋಣಿಕೊಪ್ಪ ವೃತನಿರೀಕ್ಷಕ ಗೋ ವಿಂದರಾಜು, ಪೊನ್ನಂಪೇಟೆ ಠಾಣಾಧಿಕಾರಿ ಸುಬ್ರಹ್ಮಣಿ ಭೇಟಿ ನೀಡಿ ಪರಿಶೀಲಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: ghantekodagupolice
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಪತ್ರಿಕೋದ್ಯಮ ಪದವೀಧರರಿಂದ ತರಬೇತಿಗೆ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In