• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

LPG Cylinder ವರ್ಷಕ್ಕೆ 15 ಸಿಲಿಂಡರ್ ಮಾತ್ರ, ಸಬ್ಸಿಡಿ ಸಂಖ್ಯೆ ಏರಿಕೆ, ಹೊಸ ನಿಯಮ ಜಾರಿ!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 9, 2022
in Uncategorized
0 0
0
LPG Cylinder ವರ್ಷಕ್ಕೆ 15 ಸಿಲಿಂಡರ್ ಮಾತ್ರ, ಸಬ್ಸಿಡಿ ಸಂಖ್ಯೆ ಏರಿಕೆ, ಹೊಸ ನಿಯಮ ಜಾರಿ!
Share on FacebookShare on Twitter

ನ್ಯೂಸ್ ನಾಟೌಟ್:  ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾಗಿದೆ. ಈ ಹಿಂದಿಂತೆ ಸಿಲಿಂಡರ್ ಬುಕ್ ಮಾಡಲು ಅಥವಾ ಬಳಸಲು ಹೋದರೆ ಸಂಕಷ್ಟ ಅನುಭವಿಸುವುದು ಖಚಿತ. ಕಾರಣ ಸರ್ಕಾರ ಇದೀಗ ಹೊಸ ನಿಯಮ ಜಾರಿಗೆ ತಂದಿದೆ. ವರ್ಷದಲ್ಲಿ ಎಷ್ಟು ಸಿಲಿಂಡರ್ ಬುಕ್ ಮಾಡಬೇಕು ಅನ್ನೋದನ್ನು ನಿಯಮದಲ್ಲಿ ಹೇಳಲಾಗಿದೆ. ಹೊ ನಿಯಮದಲ್ಲಿ ಹಲವು ನಿರ್ಬಂಧಗಳಿವೆ. ಇದೀಗ ಗ್ರಾಹಕರು ವರ್ಷಕ್ಕೆ 15 ಗ್ಯಾಸ್ ಸಿಲಿಂಡರ್ ಮಾತ್ರ ಬುಕ್ ಮಾಡಿಕೊಳ್ಳಲು ಅವಕಾಶವಿದೆ. ಒಂದು ವರ್ಷದಲ್ಲಿ 15ಕ್ಕಿಂತ ಹೆಚ್ಚಿನ ಸಿಲಿಂಡರ್ ಬುಕ್ ಮಾಡಲು ಅಥವಾ ಬಳಕೆ ಮಾಡಲು ಗ್ರಾಹಕರಿಗೆ ಅವಕಾಶವಿಲ್ಲ. ಹಾಗಂತ ಒಂದೇ ತಿಂಗಳಲ್ಲಿ 3 ರಿಂದ ನಾಲ್ಕು ಸಿಲಿಂಡರ್ ಬುಕ್ ಮಾಡಲು ಅವಕಾಶವಿಲ್ಲ. ಕಾರಣ ಒಂದು ತಿಂಗಳಲ್ಲಿ 2 ಗ್ಯಾಸ್ ಸಿಲಿಂಡರ್ ಬುಕ್ ಮಾಡಲು ಅಥವಾ ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಎರಡಕ್ಕಿಂತ ಹೆಚ್ಚು ಸಿಲಿಂಡರ್ ಒಂದೇ ತಿಂಗಳಲ್ಲಿ ಬುಕ್ ಮಾಡಲು ಸಾಧ್ಯವಿಲ್ಲ.

ಸಬ್ಸಿಡಿ ಸಿಲಿಂಡರ್ ಸಂಖ್ಯೆ ಎಷ್ಟು ಅನ್ನೋ ಪ್ರಶ್ನೆಗೂ ಉತ್ತರ ಸಿಕ್ಕಿದೆ. ವರ್ಷದಲ್ಲಿ ಸಬ್ಸಡಿ ಸಿಲಿಂಡರ್ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ಹೇಳಿದೆ. ಹೊಸ ನಿಯಮದ ಪ್ರಕಾರ ವರ್ಷದಲ್ಲಿನ ಗರಿಷ್ಠ 15 ಸಿಲಿಂಡರ್ ಪೈಕಿ 12 ಸಿಲಿಂಡರ್‌ಗೆ ಸಬ್ಸಡಿ ಸಿಗಲಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ವಾಣಿಜ್ಯ ಸಿಲಿಂಡರ್‌ ದರ ಇಳಿಕೆ

ಬೆಲೆ ಏರಿಕೆ ತಾಪದ ನಡುವೆ ವಾಣಿಜ್ಯಿಕ ಅಡುಗೆ ಅನಿಲ ಸಿಲಿಂಡರ್‌ ದರವನ್ನು ತೈಲ ಕಂಪನಿಗಳು 25 ರು.ನಷ್ಟುಇಳಿಸಿವೆ. ಇದೇ ವೇಳೆ ವೈಮಾನಿಕ ಇಂಧನ ದರವೂ ಕಿಲೋಲೀಟರ್‌ಗೆ 5,521 ರು. ಇಳಿಕೆ ಆಗಿದೆ. ಹೋಟೆಲ್‌ಗಳು ಹೆಚ್ಚಾಗಿ ಬಳಸುವ 19 ಕೆ.ಜಿ ವಾಣಿಜ್ಯ ಸಿಲಿಂಡರ್‌ನ ದರ ಶನಿವಾರ 25.50 ರು. ಇಳಿಕೆ ಕಂಡಿದೆ. ಇದರಿಂದ ರು. 1,885 ಇದ್ದ ಸಿಲಿಂಡರ್‌ ದರ 1859.5 ರು.ಗೆ ಇಳಿದಿದೆ. ಆದರೆ ಗೃಹ ಬಳಕೆಯ 14.2 ಕೆ.ಜಿ ಸಿಲಿಂಡರ್‌ ಬೆಲೆ 1,053 ರು. ಇದು, ಬದಲಾವಣೆ ಆಗಿಲ್ಲ. ಜೂನ್‌ನಿಂದ ಈವರೆಗೆ ವಾಣಿಜ್ಯ ಸಿಲಿಂಡರ್‌ ದರ 494.5 ರು. ಇಳಿಕೆಯಾಗಿದೆ. ಹಾಗೆಯೇ ಪೆಟ್ರೋಲ್‌, ಡೀಸೆಲ್‌ ದರ ಕೂಡ 6 ತಿಂಗಳಿಂದ ಪರಿಷ್ಕರಣೆ ಆಗಿಲ್ಲ.

Tags: lpg cylinderprice
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ಸುಳ್ಯ: ನಿಂತಿದ್ದ ಕಾರಿನಲ್ಲಿ ಮೃತದೇಹ ಪತ್ತೆ, ಕೊಳತೆ ಸ್ಥಿತಿಯಲ್ಲಿದ್ದ ಯುವಕನ ಮೃತದೇಹ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In