• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸ್ನೇಹ ಶಾಲೆಯಲ್ಲಿ ಉಚಿತ ಕಂಪ್ಯೂಟರ್ ಕೌಶಲ್ಯ ತರಬೇತಿ ಉದ್ಘಾಟನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 6, 2022
in ಕರಾವಳಿ
0 0
0
ಸ್ನೇಹ ಶಾಲೆಯಲ್ಲಿ ಉಚಿತ ಕಂಪ್ಯೂಟರ್ ಕೌಶಲ್ಯ ತರಬೇತಿ ಉದ್ಘಾಟನೆ
Share on FacebookShare on Twitter

ನ್ಯೂಸ್ ನಾಟೌಟ್ : ಬೆಂಗಳೂರಿನಲ್ಲಿ ಕೇಂದ್ರ ಸ್ಥಾನವನ್ನು ಹೊಂದಿರುವ ಕೋಟೆ ಫೌಂಡೇಶನ್‌ನ ಆಶ್ರಯದಲ್ಲಿರುವ  ರೈಟ್ ಟು ಲಿವ್ ಸಂಸ್ಥೆಯ ವತಿಯಿಂದ ನಮ್ಮ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಆಧಾರಿತ ಉಚಿತ ಕಂಪ್ಯೂಟರ್ ಮತ್ತು ಜೀವನ ಕೌಶಲ್ಯಗಳ ತರಬೇತಿ ನಡೆಯಲಿದೆ. ೦೫-೦೮-೨೦೨೨ ರಂದು ನಮ್ಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಟೆ ಫೌಂಡೇಶನ್ ಅಧ್ಯಕ್ಷ ರಘುರಾಮ ಕೋಟೆಯವರ ಉಪಸ್ಥಿತಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ| ಗಿರೀಶ್‌ಭಾರದ್ವಾಜ್‌ ತರಬೇತಿಯನ್ನು ಉದ್ಘಾಟಿಸಿದರು. ಇಂದಿನ ಯುಗ ಡಿಜಿಟಲ್ ಯುಗವಾಗಿದ್ದು ಕಂಪ್ಯೂಟರ್ ಬಳಕೆಯ ತಿಳಿವಳಿಕೆ ಎಲ್ಲರಿಗೂ ಅಗತ್ಯವಾಗಿದೆ. ಯಾವ ಉದ್ಯೋಗ ಮಾಡುವುದಿದ್ದರೂ ಕಂಪ್ಯೂಟರ್ ಜ್ಞಾನವಿದ್ದರೆ ಆ ಉದ್ಯೋಗವನ್ನು ಪರಿಣಾಮಕಾರಿಯಾಗಿ ಮತ್ತು ಪರಿಪೂರ್ಣವಾಗಿ ಮಾಡಲು ಸಾಧ್ಯವಾಗುತ್ತದೆ. ಈ ಉಚಿತ ಕಂಪ್ಯೂಟರ್ ತರಬೇತಿಯನ್ನು ಇಲ್ಲಿ ಏರ್ಪಡಿಸಿರುವುದು ಶ್ಲಾಘನೀಯ ಎಂದು ಭಾರದ್ವಾಜ್ ಹೇಳಿದರು.

ತರಬೇತಿಯನ್ನು ವ್ಯವಸ್ಥೆಗೊಳಿಸಿರುವ ಕೋಟೆ ಫೌಂಡೇಶನ್‌ನ ಅಧ್ಯಕ್ಷ ರಘುರಾಮಕೋಟೆ ಅವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಕಂಪ್ಯೂಟರ್ ಜ್ಞಾನ ಅಗತ್ಯವಾಗಿದೆ.  ಅದಕ್ಕಾಗಿ ಕೊಂಚ ಮಟ್ಟಿಗೆ ಆಂಗ್ಲ ಭಾಷೆಯ ತಿಳಿವಳಿಕೆಯೂ ಅಗತ್ಯವಿರುವುದರಿಂದ ನಾವು ಉಚಿತ ಕಂಪ್ಯೂಟರ್ ತರಬೇತಿಯ ಜತೆಗೆ ಆಂಗ್ಲ ಭಾಷೆಯ ಕೋಚಿಂಗ್ ಕೂಡ ನೀಡಬಯಸುತ್ತೇವೆ.  ರಾಜ್ಯದ ಹಲವು ಪ್ರದೇಶಗಳಲ್ಲಿ  ಕೋಟೆ ಫೌಂಡೇಶನ್ ವತಿಯಿಂದ ಈ ರೀತಿಯ ತರಬೇತಿಗಳ ವ್ಯವಸ್ಥೆಯನ್ನು ಮಾಡಿದ್ದೇವೆ ಎಂದು ಹೇಳಿದರು. ಸಭಾಧ್ಯಕ್ಷತೆ ವಹಿಸಿದ್ದ ಶಾಲೆಯ ಅಧ್ಯಕ್ಷರಾದ ಡಾ| ಚಂದ್ರಶೇಖರ ದಾಮ್ಲೆಯವರು ಕಂಪ್ಯೂಟರ್ ಶಿಕ್ಷಣ ಎಲ್ಲ ಕ್ಷೇತ್ರದಲ್ಲಿಯೂ ಅಗತ್ಯವಿದೆ. ಇಲ್ಲಿ ನಾವು ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಕಂಪ್ಯೂಟರ್ ಶಿಕ್ಷಣ ನೀಡುವುದಲ್ಲ. ವಿದ್ಯಾರ್ಥಿಗಳ ಪೋಷಕರು ಕೂಡ ಈ ತರಬೇತಿಯಲ್ಲಿ ಭಾಗವಹಿಸಬಹುದುಎಂದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪತ್ರಕರ್ಹ ಹರೀಶ್ ಬಂಟ್ವಾಳ್ ಶುಭಹಾರೈಸಿ ಮಾತನಾಡಿದರು. ನಮ್ಮ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆಯವರು ಹಾಗೂ  ರೈಟ್ ಟು ಲಿವ್ ಸಂಸ್ಥೆಯ ಪ್ರತಿನಿಧಿ ವಂದಿಸಿದರು. ಸ್ನೇಹದ ಹಳೆವಿದ್ಯಾರ್ಥಿ ಹಾಗೂ ಕೋಟೆ ಫೌಂಡೇಶನ್ ಸಹೋದ್ಯೋಗಿ ಸಾಯಿರಂಜನ್ ಕಲ್ಚಾರ್, ವೆಂಕಟ್‌ರಾಜ್, ಹಲವಾರು ಮಂದಿ ವಿದ್ಯಾರ್ಥಿ ಪೋಷಕರು ನಮ್ಮ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದೇ ಅಕ್ಟೋಬರ್ ತಿಂಗಳಿನಿಂದ ಮುಂದಿನ ಜನವರಿ ತಿಂಗಳ ತನಕ ಈ ತರಬೇತಿ ನಡೆಯಲಿದೆ.ಇದೇ ದಿನ ಶಾಲೆಯಲ್ಲಿ ಶಾರದಾ ಪೂಜೆ, ವಿಜ್ಞಾನ ಮಾದರಿ ಪ್ರದರ್ಶನ ಹಾಗೂ ಹೆತ್ತವರ ಸಭೆ ನಡೆಯಿತು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು,ಪೋಷಕರು ಭಾಗವಹಿಸಿದ್ದರು.

Tags: schooltrainning
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದ ದಿ.ಪ್ರವೀಣ್ ನೆಟ್ಟಾರ್ ಪತ್ನಿ

ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದ ದಿ.ಪ್ರವೀಣ್ ನೆಟ್ಟಾರ್ ಪತ್ನಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In