• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯದಲ್ಲಿ ಅಪರೂಪದ ಹಾರುವ ಅಳಿಲು ಪತ್ತೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 8, 2022
in ಕರಾವಳಿ
0 0
0
ಸುಳ್ಯದಲ್ಲಿ ಅಪರೂಪದ ಹಾರುವ ಅಳಿಲು ಪತ್ತೆ
Share on FacebookShare on Twitter

ನ್ಯೂಸ್ ನಾಟೌಟ್: ಸಾಮಾನ್ಯವಾಗಿ ಅಳಿಲು ಸಣ್ಣದಾಗಿರುತ್ತದೆ. ಮರದಿಂದ ಮರಕ್ಕೆ ಜಿಗಿಯುತ್ತಾ ಸಂಭ್ರಮದಿಂದಿರುತ್ತದೆ. ಮುದ್ದಾದ ಸಣ್ಣ ಅಳಿಲನ್ನು ನೋಡುವುದೇ ಒಂದು ಖುಷಿ. ಆದರೆ ಇದೀಗ ಅಪರೂಪವಾದ ಹಾರುವ ಅಳಿಲೊಂದು ಸುಳ್ಯದಲ್ಲಿ ಪ್ರತ್ಯಕ್ಷವಾಗಿದೆ.  

ಸುಳ್ಯ ತಾಲ್ಲೂಕಿನಲ್ಲಿ ಅಪರೂಪದ ಟ್ರ್ಯಾವನ್‌ಕೋರ್  ಹಾರುವ ಅಳಿಲು ಪತ್ತೆಯಾಗಿದ್ದು ಪರಿಸರ ಸಂರಕ್ಷಕ ದೀಪಕ್‌ ಸುಳ್ಯ ಅವರು ತಮ್ಮ ತೋಟದಲ್ಲಿ ಈ ಅಳಿಲನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಇವು ನಿಶಾಚರಿ ಆಗಿರುವುದರಿಂದ ಕಾಣಸಿಗುವುದೇ ಅಪರೂಪ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಹಾರುವ ಅಳಿಲು

ನಿಸರ್ಗ ಕನ್ಸರ್ವೇಷನ್‌ ಟ್ರಸ್ಟ್‌ನ ನಾಗರಾಜ್ ಬೆಳ್ಳೂರು ಅವರು, ಇದು ಚಿಕ್ಕ ಹಾರುವ ಅಳಿಲು ಎಂಬುದನ್ನು ಖಚಿತಪಡಿಸಿದ್ದಾರೆ. ಸ್ಥಳೀಯವಾಗಿ ಇದನ್ನು ‘ದರಗು ಪಾಂಜ, ಚಿಕ್ಕ ಪಾಂಜ್ ಎಂದೂ ಕರೆಯುತ್ತಾರೆ. ಪಶ್ಚಿಮಘಟ್ಟದಲ್ಲಿರುವ ಟ್ರ್ಯಾವನ್‌ ಕೋರ್ ಹಾರುವ ಅಳಿಲು ಪ್ರಸ್ತುತ ದಕ್ಷಿಣ ಏಷ್ಯಾದ ಅತ್ಯಂತ ಚಿಕ್ಕ ಹಾರುವ ಅಳಿಲು ಜಾತಿಗಳಲ್ಲಿ ಒಂದಾಗಿದೆ. ಇದು ಕೇವಲ 32 ಸೆಂ.ಮೀ ಉದ್ದ ಇರುತ್ತದೆ. ದಕ್ಷಿಣ ಭಾರತದಲ್ಲಿ ಅಪರೂಪದ ಅಳಿಲು ಜಾತಿಗಳಲ್ಲಿ ಒಂದಾಗಿದೆ. ರಾಜ್ಯದಲ್ಲಿ ದೈತ್ಯ ಹಾರುವ ಅಳಿಲು (ಇಂಡಿಯನ್ ಜೈಂಟ್) ಮತ್ತು ಟ್ರ್ಯಾವನ್‌ಕೋರ್ ಹಾರುವ ಅಳಿಲು ಎಂಬ ಎರಡು ಜಾತಿಗಳಿವೆ. ಒಂದು ಕಾಲದಲ್ಲಿ ನಾಶವಾಗಿವೆ ಎಂದು ನಂಬಲಾಗಿದ್ದ ಈ ಟ್ರ್ಯಾವನ್‌ಕೋರ್, ನೂರು ವರ್ಷಗಳ ನಂತರ ಕೇರಳದ ಪಶ್ಚಿಮಘಟ್ಟದಲ್ಲಿ ಪತ್ತೆಯಾಗಿತ್ತು ಎನ್ನುತ್ತಾರೆ ಜೀವವೈವಿಧ್ಯ ಸಂಶೋಧಕ ಮಂಜುನಾಥ ನಾಯಕ್.

Tags: flyingsullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಟೀಲು ದೇವಸ್ಥಾನದಲ್ಲಿ 100 ರೂ. ಕೊಟ್ರೆ ಬೇಗ ದರ್ಶನ

ಕಟೀಲು ದೇವಸ್ಥಾನದಲ್ಲಿ 100 ರೂ. ಕೊಟ್ರೆ ಬೇಗ ದರ್ಶನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In