• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸ್ನೇಹ ಶಾಲೆಯಲ್ಲಿ ೭೫ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಕೃತಿ ಬಿಡುಗಡೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 21, 2022
in ಸುಳ್ಯ
0 0
0
ಸ್ನೇಹ ಶಾಲೆಯಲ್ಲಿ ೭೫ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಕೃತಿ ಬಿಡುಗಡೆ
Share on FacebookShare on Twitter

ನ್ಯೂಸ್ ನಾಟೌಟ್:  ಸುಮಾರು ಒಂದೂವರೆ ಶತಮಾನದಷ್ಟು ದೀರ್ಘ ಅವಧಿಯಲ್ಲಿ ನಡೆದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬದುಕನ್ನೇ ಬಲಿಕೊಟ್ಟ ವೀರರು ಅನೇಕರಿದ್ದರು. ಅವರ ಬಲಿದಾನದ ಕಥೆಗಳುಳ್ಳ ಕೃತಿಯನ್ನು ಪುತ್ತೂರಿನ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ಟರು 20-10-2022 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತಾಡಿದ ಅವರು “ಸಂಸ್ಕೃತಿ ಎಂದರೆ ಏನೆಂದು ತಿಳಿಯದಿದ್ದ ಬ್ರಿಟಿಷರು ಭಾರತೀಯರಿಗೆ ನಾಗರಿಕತೆಯ ಪಾಠವನ್ನು ಹೇಳಿ, ಭಾರತೀಯರ ಬುದ್ಧಿವಂತಿಕೆಯನ್ನು  ಸಂಪೂರ್ಣವಾಗಿ  ಆಂಗ್ಲಮಯ ಮಾಡಲು ಹೊರಟಿದ್ದರು. ಆದರೆ ಯೂರೋಪಿಗಿಂತ ಮೊದಲೇ ಭಾರತೀಯರಲ್ಲಿ ಪರಿಶುದ್ಧವಾದ ಸಂಸ್ಕೃತಿ, ಸಂಸ್ಕಾರ, ನಾಗರಿಕತೆ ಮತ್ತು ಸುಜ್ಞಾನವಿತ್ತು. ಭಾರತೀಯರ ಸಜ್ಜನಿಕೆಯೇ ಅವರಿಗೆ ಮುಳುವಾಯಿತು. ತಕ್ಕಡಿ ಹಿಡಿದು ವ್ಯಾಪಾರಕ್ಕೆ ಬಂದವರು ಭಾರತೀಯರನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡು ಆಳತೊಡಗಿದಾಗ ದೇಶದ ಮೂಲೆಮೂಲೆಗಳಲ್ಲಿ ಸ್ವಾತಂತ್ರ್ಯದ ಕಹಳೆ ಮೊಳಗಿತು. ಸ್ವಂತ ಸುಖವನ್ನು ನೋಡದೆ ಹೋರಾಟಕ್ಕೆ ಇಳಿದ ಅದೆಷ್ಟೋ ವೀರರ ಕಥೆಯೇ ನಮಗೆ ಗೊತ್ತಿಲ್ಲ. ಅಂತಹ ಅಪ್ರಕಾಶಿತ ಹೋರಾಟಗಾರರ ಕಥೆಯನ್ನೇ ಈ ಕೃತಿಯಲ್ಲಿ ದಾಮ್ಲೆಯವರು ಸಂಗ್ರಹಿಸಿ ಕೊಟ್ಟಿದ್ದಾರೆ. ಸ್ನೇಹ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮಾಡಿರುವ ಈ ಒಳ್ಳೆಯ ಕೆಲಸಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಏನಿದ್ದರೂ ಸ್ವಾತಂತ್ರ್ಯವೆಂಬುದು ಒಬ್ಬ ವ್ಯಕ್ತಿಗಾಗಲೀ ಒಂದು ಪಕ್ಷಕ್ಕಾಗಲೀ ದೊರಕಿದ್ದಲ್ಲ. ಅದು ಸಮಗ್ರ ಭಾರತವೇ ಗಳಿಸಿದ ಪ್ರಜ್ಞೆ. ಅದನ್ನು ಉಳಿಸಿಕೊಳ್ಳುವ ಜಾಗೃತಿ ನಮ್ಮಲ್ಲಿರಬೇಕು ಎಂಬುದಾಗಿ ಅವರು ಹೇಳಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಇವರು ಮಾತನಾಡಿ “ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ವಿಶೇಷವಾಗಿ ಹೊರತರಲಾದ ಕೃತಿ ಅಪ್ರಕಾಶಿತ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಿದ ಶ್ರದ್ಧಾಂಜಲಿಯಾಗಿದೆ. ಇನ್ನು ಅದೆಷ್ಟೋ ಕಾಲಕ್ಕೆ ಅವರ ಸ್ಮರಣೆ ಜಾಗೃತವಾಗಿರುವಂತೆ ಈ ಕೃತಿ ಉಪಯುಕ್ತವಾಗಿದೆ” ಎಂದು ಹೇಳಿದರು. ಆರಂಭದಲ್ಲಿ ವಿದ್ಯಾರ್ಥಿನಿಯರಿಂದ ಪ್ರಾರ್ಥನೆಯ ಬಳಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆಯವರು ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ 75 ಸ್ವಾತಂತ್ರ್ಯ ಸೇನಾನಿಗಳ ಸರಣಿ ಸ್ಮರಣೆ ಕಾರ್ಯಕ್ರಮದ ಹಾಗೂ ಪ್ರಸ್ತುತ ಕೃತಿರಚನೆಯ ಉದ್ದೇಶವನ್ನು ತಿಳಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕ ದೇವಿಪ್ರಸಾದ ಜಿ. ಸಿ. ಕಾಯರ್ತೋಡಿ ಧನ್ಯವಾದವಿತ್ತರು. ಶಿಕ್ಷಕಿ ಶ್ರೀಮತಿ ಸವಿತಾ ಎಂ ನಿರೂಪಿಸಿದರು.

ಶ್ರೀಮತಿ ಕಮಲ ಪ್ರಭಾಕರ ಭಟ್, ಎನ್. ಏ. ರಾಮಚಂದ್ರ, ಎಸ್. ಎನ್ ಮನ್ಮಥ, ಶ್ರೀಮತಿ ಭಾಗೀರಥಿ, ಶ್ರೀಮತಿ ಯಶೋಧ ರಾಮಚಂದ್ರ, ಶ್ರೀನಿವಾಸ್ ಉಬರಡ್ಕ, ಪಿಕೆ ಉಮೇಶ,ಡಾ.  ಶ್ರೀ ಕೃಷ್ಣ ಭಟ್, ಡಾ. ವಿದ್ಯಾ ಶಾರದ, ಆಶಾ ಬೆಳ್ಳಾರೆ, ಸಂತೋಷ್ ಕುತ್ತಮೊಟ್ಟೆ, ಶಾಲಾ ಶಿಕ್ಷಕ ವೃಂದದವರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags: schoolSneha
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸರಣಿ ಅಪಘಾತ, ಎರಡು ಕಾರಿನಲ್ಲಿದ್ದವರಿಗೆ ಗಂಭೀರ ಗಾಯ

ಸರಣಿ ಅಪಘಾತ, ಎರಡು ಕಾರಿನಲ್ಲಿದ್ದವರಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In