• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಿಜಾಬ್ ಕುರಿತು ಹೊರ ಬೀಳದ ಸುಪ್ರೀಂ ಕೋರ್ಟ್ ತೀರ್ಪು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 13, 2022
in ಕರಾವಳಿ
0 0
0
ಹಿಜಾಬ್ ಕುರಿತು ಹೊರ ಬೀಳದ ಸುಪ್ರೀಂ ಕೋರ್ಟ್ ತೀರ್ಪು
Share on FacebookShare on Twitter

ನ್ಯೂಸ್ ನಾಟೌಟ್: ದೇಶದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಹಿಜಾಬ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತನ್ನ ಆದೇಶವನ್ನು ಪ್ರಕಟಿಸಿದ್ದು ಹಿಜಾಬ್‌ ಪ್ರಕರಣದಲ್ಲಿ ಇಬ್ಬರು ನ್ಯಾಯಾಧೀಶರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಕಾರಣ ಪ್ರಕರಣವನ್ನು ವಿಸ್ತ್ರತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ನ್ಯಾಯಮೂರ್ತಿ ಸುಧಾಂಶು ಧುಲಿಯಾ ಹಾಗೂ ಹೇಮಂತ್‌ ಗುಪ್ತಾ ನೇತೃತ್ವದ ನ್ಯಾಯಪೀಠ ಬೆಳಗ್ಗೆ 10.30ಕ್ಕೆ ಐತಿಹಾಸಿಕ ತೀರ್ಪನ್ನು ಪ್ರಕಟಿಸಿತು. ಆದರೆ, ಇಬ್ಬರು ನ್ಯಾಯಾಧೀಶರು ತಮ್ಮ ಭಿನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಮಾರ್ಚ್‌ 15 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌ ಹಿಜಾಬ್ ಇಸ್ಲಾಂನ ಅತ್ಯಗತ್ಯ ಆಚರಣೆಯಲ್ಲ ಎಂದು ಹೇಳುವ ಮೂಲಕ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಅನ್ನು ನಿಷೇಧಿಸಿತ್ತು.  ಕೋರ್ಟ್‌ ಹಾಲ್‌ ನಂ.6ರಲ್ಲಿ ಪ್ರಕರಣದ ತೀರ್ಪು ನೀಡಲಾಯಿತು. ನ್ಯಾಯಮೂರ್ತಿ ಹೇಮಂತ್‌ ಗುಪ್ತಾ ಮುಸ್ಲಿ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದ್ದಾರೆ. ಇನ್ನೊಂದೆಡೆ, ಸುಧಾಂಶು ದುಲಿಯಾ ರಾಜ್ಯ ಸರ್ಕಾರ ನೀಡಿದ್ದ ಹಿಜಾಬ್‌ ಆದೇಶವನ್ನು ರದ್ದುಗೊಳಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳ ಮೇಲೆ ಸುಪ್ರೀಂ ಕೋರ್ಟ್  ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿ ವಿಭಜಿತ ತೀರ್ಪು ನೀಡಿದೆ. ಹಿಜಾಬ್  ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯಲ್ಲ ಮತ್ತು ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ಧರಿಸುವುದನ್ನು ನಿಷೇಧಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ 26 ಮೇಲ್ಮನವಿಗಳನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತಾ ವಜಾಗೊಳಿಸಿದ್ದಾರೆ. ಆದರೆ, ತಮ್ಮ ಅಭಿಪ್ರಾಯದಲ್ಲಿನ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ತೀರ್ಪನ್ನು ತಳ್ಳಿ ಹಾಕಿದ್ದಾರೆ.

Tags: hijabjudgmentsupremecourt
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಡಿಕೇರಿ, ಮಂಗಳೂರಿನಲ್ಲಿ ಪಿಎಫ್ಐ, ಕಚೇರಿಗಳಿಗೆ ಬೀಗ ಜಡಿದ ಪೊಲೀಸರು

ಮಂಗಳೂರಿನಲ್ಲಿ ಮತ್ತೆ ಪಿಎಫ್‌ಐ ಮುಖಂಡರ ಚಳಿ ಬಿಡಿಸಿದ ಪೊಲೀಸರು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In