• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಆಶೀರ್ವಾದ ಮಾಡಿ ಎಂದು ಅರ್ಚಕರ ಪತ್ನಿಯ ಮಾಂಗಲ್ಯ ಸರ ಎಗರಿಸಿದ ಕಳ್ಳ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 2, 2022
in ಕರಾವಳಿ
0 0
0
ಆಸ್ತಿ ವಿಚಾರಕ್ಕೆ ಹೊಡೆದಾಟ, ಇಬ್ಬರ ಮೇಲೆ ಕೊಡಲಿಯಿಂದ ಹಲ್ಲೆ
Share on FacebookShare on Twitter

ನ್ಯೂಸ್ ನಾಟೌಟ್:  ಚಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ. ಆಶೀರ್ವಾದ ಮಾಡಿ ಎಂದು ವಿನಂತಿಸುತ್ತಾ, ಮಂಕುಬೂದಿ ಎರಚಿ ಅರ್ಚಕರ ಪತ್ನಿಯ ಕತ್ತಿನಲ್ಲಿದ್ದ ಮೂರುವರೆ ಪವನ್ ತೂಕದ ಮಾಂಗಲ್ಯ ಸರವನ್ನು ಎಗರಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಏನಿದು ಘಟನೆ?

ಇಲ್ಲಿನ ರಥಬೀದಿಯಲ್ಲಿರುವ ಹನುಮಾನ್ ದೇವಾಲಯಕ್ಕೆ ಹೋಗುವ ದಾರಿಯಲ್ಲಿನ ಅರ್ಚಕರ ಮನೆ ಬಾಗಿಲಿಗೆ ಬಂದ ಹಿಂದಿ ಭಾಷಿಗ ವ್ಯಕ್ತಿಯೋರ್ವ ಮನೆಯಲ್ಲಿದ್ದ ಅರ್ಚಕರ ಪತ್ನಿಯಲ್ಲಿ ತನಗೆ ಸೂತಕ ವಿರುವುದರಿಂದ ದೇವಾಲಯಕ್ಕೆ ಹೋಗಲಾಗುವುದಿಲ್ಲ.  ದೇವರಿಗೆ ಹರಕೆ ರೂಪದಲ್ಲಿ ತನ್ನ ಪರವಾಗಿ ಮುನ್ನೂರು ರೂಪಾಯಿ ಸಲ್ಲಿಸಿ ಎಂದು ತಲಾ 100 ರೂಪಾಯಿಯ 3 ನೋಟುಗಳನ್ನು ನೀಡಿ, ಬಳಿಕ ಅದರಲ್ಲಿ ಒಂದು ನೋಟನ್ನು ವಾಪಾಸು ಪಡೆದಿರುತ್ತಾನೆ. ಹೀಗೆ ಹಿಂಪಡೆದ ನೋಟನ್ನು ಮತ್ತೆ ಅವರ ಕೈಗಿತ್ತು ನಿಮ್ಮ ಮಾಂಗಲ್ಯ ಸರವನ್ನು ಅದಕ್ಕೆ ಸ್ಪರ್ಶಿಸಿ ಹಣ ಹಿಂತಿರುಗಿಸಲು ವಿನಂತಿಸುತ್ತಾನೆ. ಈ ವೇಳೆ ನನ್ನ ಮಾಂಗಲ್ಯ ಸರವನ್ನು ನಿಮ್ಮ ನೋಟಿಗೆ ಯಾಕೆ ಸ್ಪರ್ಶಿಸಬೇಕೆಂದು ಅರ್ಚಕರ ಪತ್ನಿ ಪ್ರಶ್ನಿಸುತ್ತಾರೆ. ಅದಕ್ಕೆ ನಾನು ಊರಿನಲ್ಲಿ ಚಿನ್ನಾಭರಣದ ಅಂಗಡಿಯನ್ನು ತೆರೆಯಲಿದ್ದೇನೆ. ಪತಿ ವ್ರತಾ ಮಹಿಳೆಯ ಮಾಂಗಲ್ಯ ಸರವನ್ನು ಸ್ಪರ್ಶಿಸಿದ ಹಣವನ್ನು ಅಂಗಡಿಯೊಳಗಿರಿಸಲು ಸೂಚಿಸಿದ್ದಾರೆ. ಅದಕ್ಕಾಗಿ ನಿಮ್ಮ ಮಾಂಗಲ್ಯ ಸರವನ್ನು ಈ ನೋಟಿಗೆ ಸ್ಪರ್ಶಿಸಿ ನೀಡಿ ಎಂದು ವಿನಂತಿಸುತ್ತಾನೆ. ಆತನ ಮಾತನ್ನು ಸತ್ಯವೆಂದು ನಂಬಿದ ಮಹಿಳೆ ತನ್ನ ಮಾಂಗಲ್ಯವನ್ನು ಹಣಕ್ಕೆ ಸ್ಪರ್ಶಿಸುತ್ತಾರೆ. ಬಳಿಕ ನಡೆದದ್ದು ಮಾತ್ರ ಚಮತ್ಕಾರ..!ಮಾಂಗಲ್ಯ ಸರವನ್ನು ಸಂಪೂರ್ಣ ತೆಗೆದು ಅದನ್ನು ಒಮ್ಮೆ ನೋಟಿನಲ್ಲಿಟ್ಟು ಕೊಡಿ ಎಂದು ತಿಳಿಸಿದಾಗ ಮಹಿಳೆ ಅದೇ ರೀತಿ ಮಾಡಿ ನೋಟನ್ನು ಆತನ ಕೈಯಲ್ಲಿ ನೀಡುತ್ತಾರೆ. ಈ ವೇಳೆ ಸ್ಥಳದಲ್ಲಿ ಏನಾಗುತ್ತದೆ ಎಂದು  ಅರಿವಾಗುವಷ್ಟರಲ್ಲಿ ಆ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಒಂದಷ್ಟು ಹೊತ್ತು ಕಳೆದ ಮೇಲೆ ವಾಸ್ತವ ಸ್ಥಿತಿಗೆ ಬಂದ ಮಹಿಳೆ ತನ್ನ ಮಾಂಗಲ್ಯ ಸರ ಕೊರಳಲ್ಲಿ ಇಲ್ಲದಿರುವುದನ್ನು ಕಂಡು ಬೊಬ್ಬೆ ಹೊಡೆದಾಗಲೇ ಅಪರಿಚಿತ ವ್ಯಕ್ತಿ ಮಂಕುಬೂದಿ ಎರಚಿ ಮಾಂಗಲ್ಯ ಸರ ಎಗರಿಸಿದ ಪ್ರಕರಣ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಸ್ಥಳದಲ್ಲಿನ ಸಿಸಿ ಕ್ಯಾಮರಗಳ ಆಧಾರದಲ್ಲಿ ಮಹತ್ವದ ಮಾಹಿತಿ ಕಲೆ ಹಾಕಿದ್ದು, ವಂಚಕರನ್ನು ಪತ್ತೆ ಹಚ್ಚುವ ವಿಶ್ವಾಸವನ್ನು ಎಸ್‌ಐ ರಾಜೇಶ್ ಕೆ.ವಿ. ವ್ಯಕ್ತಪಡಿಸಿದ್ದಾರೆ.

Tags: chaintheftuppinangady
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಡಾ. ಚಂದ್ರಶೇಖರ ದಾಮ್ಲೆಗೆ ಸನ್ಮಾನ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಡಾ. ಚಂದ್ರಶೇಖರ ದಾಮ್ಲೆಗೆ ಸನ್ಮಾನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In