• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳ ಪ್ರಯಾಣ ದರ ಪರಿಷ್ಕರಣೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 4, 2022
in ಕರಾವಳಿ
0 0
0
ಆಸ್ತಿ ವಿಚಾರಕ್ಕೆ ಹೊಡೆದಾಟ, ಇಬ್ಬರ ಮೇಲೆ ಕೊಡಲಿಯಿಂದ ಹಲ್ಲೆ
Share on FacebookShare on Twitter

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾ ಮಾಲೀಕರು ಮಹತ್ವದ ವಿಚಾರವೊಂದನ್ನು ತಿಳಿದು ಕೊಳ್ಳಬೇಕಿದೆ. ಪ್ರಯಾಣ ದರ ನವೆಂಬರ್ 15 ರಿಂದ ಅನ್ವಯವಾಗುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಪರಿಷ್ಕರಿಸಿದೆ.

1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ ಮೂವರು ಪ್ರಯಾಣಿಕರು), ಅನಂತರ ಪ್ರತೀ ಕಿ.ಮೀ.ಗೆ 17 ರೂ. ನಿಗದಿಪಡಿಸಲಾಗಿದ್ದು, ಕಾಯುವಿಕೆ ಮೊದಲ 15 ನಿಮಿಷ ಉಚಿತ. 15 ನಿಮಿಷದವರೆಗೆ 5 ರೂ. ಇರಲಿದೆ. ಪ್ರಯಾಣಿಕರ ಲಗೇಜ್‌ ಜೊತೆಗೆ ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜತೆಗಿರಬೇಕು. ಮೊದಲ 20 ಕಿ.ಗ್ರಾಂ.ಗಳಿಗೆ ಉಚಿತ ಮತ್ತು ಬಳಿಕ ಪ್ರತೀ 20 ಕಿಲೋ ವರೆಗೆ 5 ರೂ. ಹೆಚ್ಚುವರಿ ನೀಡಬೇಕಾಗಿದ್ದು, ರಾತ್ರಿ 10 ರಿಂದ ಬೆಳಗ್ಗೆ 5ರ ವರೆಗೆ ಮಾತ್ರ ಈ ದರದ ಒಂದೂವರೆ ಪಟ್ಟು ಪಡೆಯಲು ಅವಕಾಶ ಇದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಆಟೋಗಳಿಗೆ ಕೋಡಿಂಗ್ ಅಳವಡಿಕೆ

ಆಟೋಗಳಿಗೆ ಕಲರ್‌ ಕೋಡಿಂಗ್‌ ಅಳವಡಿಸಲು ನಿರ್ಧರಿಸಲಾಗಿದ್ದು, ವಲಯ-1 (ಮಂಗಳೂರು ನಗರ)ರಲ್ಲಿ ಎಲ್ಲ ವಿಧದ ರಿಕ್ಷಾಗಳು, ಇ-ಆಟೋ ರಿಕ್ಷಾಗಳು ಒಳಗೊಂಡಂತೆ ಕಪ್ಪು ಹಾಗೂ ಹಳದಿ ಬಣ್ಣ ಬಳಿಯಲು ಈಗಾಗಲೇ ನಿಗದಿಪಡಿಸಲಾಗಿದ್ದು, ಜತೆಗೆ ಪೊಲೀಸ್‌ ಇಲಾಖೆಯಿಂದ ನೋಂದಾಯಿಸಿ ನೀಡಲ್ಪಟ್ಟ ಸ್ಟಿಕ್ಕರ್‌ ಅನ್ನು ನಾಲ್ಕೂ ಬದಿಗಳಲ್ಲಿ ಕಡ್ಡಾಯವಾಗಿ ಎದ್ದು ಕಾಣುವಂತೆ ಅಳವಡಿಸಬೇಕು. ಇನ್ನು ವಲಯ-2 (ಮಂಗಳೂರು ಗ್ರಾಮಾಂತರ) ವಾಹನಗಳಿಗೆ ಈಗಾಗಲೇ ಕಪ್ಪು ಮತ್ತು ಹಳದಿ ಬಣ್ಣಗಳಿದ್ದು, ಪೊಲೀಸ್‌ ಇಲಾಖೆಯಿಂದ ನೀಡಲ್ಪಟ್ಟ ವಲಯ-2 ಎಂಬ ಸ್ಟಿಕ್ಕರನ್ನು ನಾಲ್ಕೂ ಬದಿಗಳಲ್ಲಿ ಕಡ್ಡಾಯವಾಗಿ ಎದ್ದು ಕಾಣುವಂತೆ ಅಳವಡಿಸಬೇಕು.

Tags: autodakshinakannadarickshaw
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಾಡು ಮಾಂಸದ ಆಸೆಗೆ ಕರೆಂಟ್ , ಓರ್ವನ ಸಾವು, ಮೂವರ ಬಂಧನ

ಕಾಡು ಮಾಂಸದ ಆಸೆಗೆ ಕರೆಂಟ್ , ಓರ್ವನ ಸಾವು, ಮೂವರ ಬಂಧನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In