• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಅಮ್ಮ ಬೈದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 13, 2022
in Uncategorized, ಕರಾವಳಿ
0 0
0
ಪ್ರಿಯಕರನೊಂದಿಗೆ ಓಡಿ ಹೋದ ಎರಡು ಮಕ್ಕಳ ತಾಯಿ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ..!
Share on FacebookShare on Twitter

ನ್ಯೂಸ್ ನಾಟೌಟ್: ಸಾಮಾನ್ಯವಾಗಿ ಅಮ್ಮ ಬೈಯೋದು ಗದರೋದು ಇದ್ದದ್ದೆ. ಆದರೆ ಇಲ್ಲೊಬ್ಬ ಬಾಲಕ ಅಮ್ಮ ಬೈದರು ಎಂದು ಆತ್ಮಹತ್ಯೆ ಘಟನೆ ಉದ್ಯಾನಗರಿಯ ಹೆಬ್ಬಾಳದಲ್ಲಿ ಶುಕ್ರವಾರ ನಡೆದಿದೆ. ಬಾಲಕನ ಆತುರದ ನಿರ್ಧಾರಕ್ಕೆ ಇಡೀ ಕುಟುಂಬವೇ ಈಗ ಕಣ್ಣೀರಾಗಿದೆ.

ಚೋಳನಾಯ ಕನಹಳ್ಳಿ ನಿವಾಸಿ ಗೋವಿಂದ ಅವರ ಪುತ್ರ ಸಾಯಿಕುಮಾರ್ (13) ಮೃತಪಟ್ಟ ಬಾಲಕ. ಈತ ನಗರದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಅಭ್ಯಾಸ ಮಾಡುತಿದ್ದ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಘಟನೆ?

ಶಾಲೆ ಬಿಟ್ಟು ಬಂದ ಸಾಯಿಕುಮಾರ್ ಸಂಜೆ ವೇಳೆಗೆ ಮನೆಯೊಳಗೆ ಸುಮ್ಮನೆ ಕೂತಿದ್ದ. ಅದಕ್ಕಾಗಿ ತಾಯಿಯು ಮಗನ ಜೊತೆ ಬಟ್ಟೆ ಒಣಗಲು ಹಾಕಲು ಹೇಳಿದ್ದಾರೆ. ಆದರೆ ಆತ ತಾಯಿ ಮಾತು ಕೇಳದೆ ಇದ್ದ ಕಾರಣ ತಾಯಿ ಬೈದಿದ್ದಾರೆ . ಇದರಿಂದ ನೊಂದ ಸಾಯಿಕುಮರ್ ಬಟ್ಟೆ ಒಣಗಿ ಹಾಕಲು ಮನೆಯ ತಾರಸಿ ಮೇಲೆ ಹೋಗಿದ್ದಾನೆ. ಬಟ್ಟೆ ಒಣಗಿ ಹಾಕಲು ಹೋದ ಬಾಲಕ ಸಮಯ ಕಳೆದರೂ ಕಾಣದ ಕಾರಣ ತಾಯಿ ಕೂಗಾಡಿದರು. ಆದರೆ ಈತನ ಧ್ವನಿ ಕೇಳಲಿಲ್ಲ ಎಂದು ತಾರಸಿ ಮೇಲೆ ಹೋಗಿ ನೋಡಿದರೆ, ಆತ ಒಣಗಿ ಹಾಕಲು ತೆಗೆದುಕೊಂಡು ಹೋಗಿರುವ ಬಟ್ಟೆಯಲ್ಲಿ ಕಬ್ಬಿಣದ ಕಂಬಿಗೆ ಕಟ್ಟಿ ನೇಣು ಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ .

Tags: boysuicide
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಚಿತ್ರ ನಟ ರಿಷಬ್ ಶೆಟ್ಟಿಗೆ ಸಿದ್ದಶ್ರೀ ರಾ‍ಷ್ಟ್ರೀಯ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In