• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇವ ಬರೋಬ್ಬರಿ 187 ನಾಣ್ಯಗಳನ್ನು ನುಂಗಿ ಸಾವನ್ನು ಗೆದ್ದ ಭೂಪ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 27, 2022
in ಕರಾವಳಿ
0 0
0
ಇವ ಬರೋಬ್ಬರಿ 187 ನಾಣ್ಯಗಳನ್ನು ನುಂಗಿ ಸಾವನ್ನು ಗೆದ್ದ ಭೂಪ..!
Share on FacebookShare on Twitter

ನ್ಯೂಸ್ ನಾಟೌಟ್ : ಹಾವು, ಹುಳ , ಚೇಳುಗಳನ್ನು ತಿನ್ನುವವರನ್ನು ನೋಡಿದ್ದೆವೆ. ಆದರೆ ಇಲ್ಲೊಬ್ಬ ವ್ಯಕ್ತಿ ಬರೋಬ್ಬರಿ 187 ನಾಣ್ಯಗಳನ್ನು ನುಂಗಿ ಸುದ್ದಿಯಾಗಿದ್ದಾನೆ.

ಏನಿದು ಘಟನೆ?

ರಾಯಚೂರು ಜಿಲ್ಲೆ ಲಿಂಗಸುಗೂರ ತಾಲೂಕಿನ ಸಂತೆ ಕೆಲ್ಲೂರ ಗ್ರಾಮದ 54 ವರ್ಷದ ದ್ಯಾಮಪ್ಪ ಹರಿಜನ ಎಂಬುವವರು ರೂ.5 ಮುಖಬೆಲೆಯ 56 ನಾಣ್ಯ , 2 ರೂ. ಮೌಲ್ಯದ 51 ನಾಣ್ಯ ಹಾಗೂ 10 ರೂ. ಮುಖಬೆಲೆಯ 80 ನಾಣ್ಯಗಳನ್ನು ನುಂಗಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ನ.25ರಂದು ಬಾಗಲಕೋಟೆಯ ಬಿವಿವಿ ಸಂಘದ ಕುಮಾರೇಶ್ವರ ಆಸ್ಪತ್ರೆಗೆ ಕರೆತಂದರು. ಕೂಡಲೆ ಪರಿಶೀಲಿಸಿದ ವೈದ್ಯರು ಎಕ್ಸ್-ರೇ ಮಾಡಿದಾಗ ಹೊಟ್ಟೆಯಲ್ಲಿ ನಾಣ್ಯಗಳು ಇರುವುದು ಖಚಿತವಾಗಿದೆ. ವೈದ್ಯರು ದ್ಯಾಮಪ್ಪನ ಜೀವಕ್ಕೆ ತುಂಬಾ ಅಪಾಯವಿದೆ ಎಂದು ತಿಳಿಸಿದ್ದರು. ಎಸ್‌.ನಿಜಲಿಂಗಪ್ಪ, ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್‌ ಕುಮಾರೇಶ್ವರ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ತಜ್ಞ ವೈದ್ಯ ಡಾ.ಈಶ್ವರ ಕಲಬುರ್ಗಿ ಮತ್ತು ಡಾ.ಪ್ರಕಾಶ ಕಟ್ಟಿಮನಿ, ಅರವಳಿಕೆ ತಜ್ಞರಾದ ಡಾ. ಅರ್ಚನಾ ಮತ್ತು ಡಾ. ರೂಪಾ ಹುಲಕುಂದೆ ಅವರು ಯಶಸ್ವಿಯಾಗಿ ನಾಣಗಳನ್ನು ಹೊರತೆಗೆದಿದ್ದಾರೆ. ಸದ್ಯ ದ್ಯಾಮಪ್ಪ ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಯಾವ ಕಾರಣಕ್ಕೆ ನಾಣ್ಯವನ್ನು ನುಂಗಿದ್ದಾರೆ ಎಂಬ ಮಾಹಿತಿ ದೊರೆತಿಲ್ಲ. ಆತ್ಮ ಹತ್ಯೆ ಮಾಡುವ ಉದ್ದೇಶದಿಂದ ನಾಣ್ಯಗಳನ್ನು ನುಂಗಿರಬಹುದು ಎಂದು ದ್ಯಾಮಪ್ಪನ ಸಂಬಂಧಿಕರು ಹೇಳುತ್ತಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: coineatingman
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಮುಸ್ಲಿಂ ಯುವಕನ ಮೇಲೆ ಹಲ್ಲೆ ಪ್ರಕರಣ: ಮೂವರು ಪೊಲೀಸ್‌ ವಶಕ್ಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In