• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೂದಲು ಉದುರುವಿಕೆಯ ಸಮಸ್ಯೆ ಇದೆಯೆ…? ಹಾಗಾದ್ರೆ ತಪ್ಪದೆ ಈ ನಿಯಮ ಪಾಲಿಸಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 16, 2022
in Uncategorized
0 0
0
ಕೂದಲು ಉದುರುವಿಕೆಯ ಸಮಸ್ಯೆ ಇದೆಯೆ…? ಹಾಗಾದ್ರೆ ತಪ್ಪದೆ ಈ ನಿಯಮ ಪಾಲಿಸಿ
Share on FacebookShare on Twitter

ವರದಿ: ರಸಿಕಾ ಮುರುಳ್ಯ

ನ್ಯೂಸ್ ನೌಟೌಟ್: ಇಂದಿನ ಬ್ಯುಸಿ ಯುಗದಲ್ಲಿ ಮನುಷ್ಯನಿಗೆ ಒತ್ತಡವೇ ಹೆಚ್ಚು. ಪರಿಸ್ಥಿತಿ ಬದಲಾದ ಹಾಗೇ ಜನರಲ್ಲಿ ಒಂದೊಂದು ಸಮಸ್ಯೆಗಳು ವಕ್ಕರಿಸಿಕೊಂಡು ಹೈರಾಣಾಗಿಸುತ್ತವೆ. ಅಂತಹ ಸಮಸ್ಯೆಗಳಲ್ಲಿ ಕೂದಲು ಉದುರುವ ಸಮಸ್ಯೆಯೂ ಒಂದು..!

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿ ಹೆಚ್ಚಿನವರಿಗೆ ಇದೆ. ಯಾಕೆ ಈ ಸಮಸ್ಯೆ ತಲೆದೂರುತ್ತಿದೆ ಅನ್ನುವುದಕ್ಕೆ ಉತ್ತರ ಹುಡುಕುತ್ತಾ ಹೋರಾಟಗ ಹಲವಾರು ವಿಚಾರಗಳು ತಿಳಿದು ಬರುತ್ತದೆ. ಅಂತಹ ಸಮಸ್ಯೆಗಳನ್ನು ನಾವು ಇಲ್ಲಿ ನಿಮಗೆ ತಿಳಿಸಿದ್ದೇವೆ. ನಿಮ್ಮ ಕೂದಲಿನ ಪೋಷಣೆಯನ್ನು ನೀವು ಎಚ್ಚರಿಕೆಯಿಂದ ನಾವು ಹೇಳಿದ ರೀತಿ ನಿರ್ವಹಿಸಿದರೆ ಸ್ವಲ್ಪ ಮಟ್ಟಿಗೆ ಕೂದಲಿನ ಸಮಸ್ಯೆ ನಿವಾರಣೆಯಾಗಬಹುದು.

ಏನಿದು ಆ ಸಮಸ್ಯೆ ?

ಹೆಚ್ಚಾಗಿ ಹೆಣ್ಣು ಮಕ್ಕಳ ಬಾಯಲ್ಲಿ ಕೇಳಿ ಬರೋದು ಒಂದೇ  ಕೂದಲು  ಉದುರುತ್ತದೆ. ಜೊತೆಯಲ್ಲಿದ್ದ ಸ್ನೇಹಿತರ ಜೊತೆಗೂ ಹೇಳೋದು ಅದೇ ಮಾತು. ಯಾಕಪ್ಪ ಈ ಸಮಸ್ಯೇ ಅಂತ ಚಿಂತೆಯಾಗಿ ಬಿಟ್ಟಿದೆ. ಹೆಣ್ಣುಮಕ್ಕಳಿಗೆ ಸೌಂದರ್ಯದ ಜೊತೆಗೆ ಕೂದಲು ಬಹಳ ಮುಖ್ಯವಾಗಿದೆ. ಇಂತಹ ಸಮಸ್ಯೆ ಪ್ರತಿಯೊಂದು ಹೆಣ್ಣುಮಕ್ಕಳಲ್ಲೂ ಕಾಡುತ್ತಿದೆ. ಕೂದಲು ಉದುರುವಿಕೆಯ ಜೊತೆಗೆ ತಲೆಹೊಟ್ಟು ಸಮಸ್ಯೆ ಕೂಡ ಮಹಿಳೆಯರು ಮತ್ತು ಪುರುಷರ ನಿದ್ರೆಗೆಡಿಸಿದೆ.

ಸಮಸ್ಯೆ ಗೆ ಕಾರಣವೇನು?

ಅತಿಯಾಗಿ ಖಾರ ,ಉಪ್ಪು,ಉಳಿ  ಆಹಾರ ಸೇವನೆ ಮಾಡಿದರೆ, ಅತಿಯಾಗಿ ಕಾಫಿ  ಕುಡಿದರೆ, ಮದ್ಯಪಾನ ಸೇವಿಸುವುದರಿಂದ , ಎಣ್ಣೆಯ ಪದಾರ್ಥಗಳನ್ನು ಸೇವಿಸುವುದರಿಂದ , ಪಿತ್ತ ಹೆಚ್ಚಾದರೆ, ದೇಹದಲ್ಲಿ ಪ್ರೋಟಿನ್ ಅಂಶ ಕಡಿಮೆಯಾದರೆ ಈ ಸಮಸ್ಯೆಗಳು ಕಾಣಿಸುತ್ತದೆ.

ಟಿಪ್ಸ್‌ ಫಾಲೋ ಮಾಡಿ
  • ಬೆಣ್ಣೆ ಹಣ್ಣಿನಲ್ಲಿ ಆರೋಗ್ಯಕರ ಕೊಬ್ಬಿನಾಂಶವಿದೆ. ಹಾಗೂ ಇದರಲ್ಲಿ ಮಿಟಮಿನ್ ಇ ಇರುವುದರಿಂದ 200 ಗ್ರಾಂ ಬೆಣ್ಣೆ ಹಣ್ಣು ಸೇವಿಸಿದರೆ ಕೂದಲು ಆರೋಗ್ಯಕರವಾಗಿ ಬೆಳೆಯುತ್ತದೆ.
  • ಬೀನ್ಸ್ ನಲ್ಲಿ ಸತುವಿನಂಶವಿದೆ ಹಾಗಗಿ 100 ಗ್ರಾಂ ರಷ್ಟು ಬೇಯಿಸಿದ ಬೀನ್ಸ್ ತರಕಾರಿಯನ್ನು ಸೇವಿಸದರೆ ಉತ್ತಮ.
  • ಮೊಟ್ಟೆಯಲ್ಲಿ ಪ್ರೋಟಿನ್ ಅಂಶವಿರುವುದರಿಂದ , ಪ್ರತಿದಿನ ಒಂದು ಮೊಟ್ಟೆ ಸೇವಿಸಿದರೆ, ಕೂದಲಿನ ಆರೋಗ್ಯಕ್ಕೆ ಉತ್ತಮ ಹಾಗೂ ಕೂದಲು ದಟ್ಟವಾಗಿ ಬೆಳೆಯತ್ತದೆ.
  • ಸೂರ್ಯಕಾಂತಿ ಬೀಜ, ಅಗಸೆದ ಬೀಜ, ಶಿಯಾಬೀಜಗಳು ಇವುಗಳಲ್ಲಿ ವಿಟಮಿನ್ ಇ ಅಧಿಕವಿರುವ ಕಾರಣ ಪ್ರತಿದಿನ 1 ಸ್ಪೂನ್‌ ತಿನ್ನುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ.
  • ನೀರು ಆರೋಗ್ಯಕ್ಕೆ ಬಹಳ ಮುಖ್ಯ. ಪ್ರತಿದಿನ 1ಲೀ ನೀರು ಕುಡಿಯಬೇಕು. ಉತ್ತಮ ಆರೋಗ್ಯದ ಜೊತೆಗೆ ಕೂದಲು ಉತ್ತಮವಾಗುತ್ತದೆ.
Tags: fashionshairhealthtipsrules
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ನಾಳೆಯಿಂದ ರಾಜ್ಯದಾದ್ಯಂತ 108 ಆಂಬುಲೆನ್ಸ್‌ ಸೇವೆ ಸ್ಥಗಿತ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In