• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಯರ್ ಬಡ್ಸ್ ಬಳಸುತ್ತಿದ್ದೀರಾ? ಹಾಗಾದ್ರೆ ಸ್ವಲ್ಪ ಎಚ್ಚರಿಕೆ ವಹಿಸಿ..

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 24, 2022
in ಕರಾವಳಿ
0 0
0
ಇಯರ್ ಬಡ್ಸ್ ಬಳಸುತ್ತಿದ್ದೀರಾ? ಹಾಗಾದ್ರೆ ಸ್ವಲ್ಪ ಎಚ್ಚರಿಕೆ ವಹಿಸಿ..
Share on FacebookShare on Twitter

ನ್ಯೂಸ್ ನಾಟೌಟ್: ಇದು ಸ್ಮಾರ್ಟ್ ಫೋನ್ ಯುಗ. ಯಾರ ಕಿವಿ ನೋಡಿದರೂ ಇಯರ್ ಬಡ್ಸ್‌ಗಳನ್ನೇ ಕಾಣುವಂತಹ ದಿನಗಳು. ಇಂತಹ ಪರಿಸ್ಥಿತಿಯಲ್ಲಿ ದಿನದಿಂದ ದಿನಕ್ಕೆ ಇಯರ್ ಬಡ್ಸ್‌ಗಳ ಬಳಕೆ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಆರೋಗ್ಯ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳಲಿದೆ ಎಂದು ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಯುವಜನತೆ ಇಯರ್ ಪೋನ್ ಮತ್ತು ಹೆಡ್ ಪೋನ್ ಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಿದ್ದಾರೆ. ಮನೆಯಲ್ಲಿ ಫ್ರೀ ಆಗಿದ್ದಾಗ, ವಾಕಿಂಗ್ ಮಾಡುತ್ತಿರುವಾಗ, ಬಸ್ಸಿನಲ್ಲಿ ಪ್ರಯಾಣಿಸುವಾಗ , ಬೈಕ್ ನಲ್ಲಿ ಹೋಗುವಾಗ, ಎಲ್ಲೇ ನೋಡಿದ್ರು ಕಿವಿಯಲ್ಲಿ ಇಯರ್ ಪೋನ್ ಗಳು ಅಥವಾ ಇಯರ್‌ ಬಡ್‌ಗಳು ಇದ್ದೇ ಇರುತ್ತದೆ. ಕೆಲವರಿಗೆ ಒಂದು ದಿನವೂ ಕಿವಿಯಿಂದ ತಪ್ಪುವುದಿಲ್ಲ. ಸಂಗೀತವನ್ನು ಆನಂದಿಸಲು, ಪೋನ್ ನಲ್ಲಿ ಮಾತನಾಡುವಾಗಲೂ ಇಯರ್ ಫೋನ್‌ಗಳನ್ನು ಬಳಕೆ ಮಾಡುತ್ತಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
೧ ಶತಕೋಟಿ ಜನರಿಗೆ ಸಮಸ್ಯೆ

ಈ ಆಡಿಯೋ ಗ್ಯಾಜೆಟ್‌ಗಳ ಅತಿಯಾದ ಬಳಕೆಯಿಂದಾಗಿ ವಿಶ್ವಾದ್ಯಂತ ಒಂದು ಶತಕೋಟಿ ಟೀನೇಜರ್ಸ್ ಮತ್ತು ಯುವಜನರಲ್ಲಿ ಶ್ರವಣ ದೋಷದ ಅಪಾಯ ಕಾಣಿಸುತ್ತಿದೆ.

ಬಿಎಂಜೆ ಗ್ಲೋಬಲ್ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನದ ಪ್ರಕಾರ, ಸುಮಾರು ಒಂದು ಶತಕೋಟಿ ಹದಿಹರೆಯದವರು ಮತ್ತು ಯುವಜನರು ಹೆಡ್‌ಫೋನ್‌ಗಳು ಮತ್ತು ಇಯರ್‌ಬಡ್‌ಗಳ ಮಿತಿಮೀರಿದ ಬಳಕೆಯಿಂದಾಗಿ ಶ್ರವಣ ದೋಷ ಉಂಟಾಗುವ ಸಂಭಾವ್ಯತೆ ಹೆಚ್ಚಿದೆ. ಸಿಡಿಸಿ (ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್) ಯ ಮತ್ತೊಂದು ಅಧ್ಯಯನದ ಪ್ರಕಾರ, 6 ರಿಂದ 19 ವರ್ಷ ವಯಸ್ಸಿನ ಸುಮಾರು 12.5 ಪ್ರತಿಶತದಷ್ಟು ಮಕ್ಕಳು ಮತ್ತು ಹದಿಹರೆಯದವರು (ಅಂದಾಜು 5.2 ಮಿಲಿಯನ್) ಮತ್ತು 20-69 ವರ್ಷ ವಯಸ್ಸಿನ ವಯಸ್ಕರಲ್ಲಿ 17 ಪ್ರತಿಶತದಷ್ಟು (ಸುಮಾರು 26 ಮಿಲಿಯನ್) ಶಾಶ್ವತ ಶ್ರವಣ ಹಾನಿಯಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಯ ಮತ್ತೊಂದು ವರದಿಯ ಪ್ರಕಾರ, ವಿಶ್ವಾದ್ಯಂತ 430 ಮಿಲಿಯನ್ ಜನರು ಶ್ರವಣ ದೋಷದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದೆ.

ಶ್ರವಣ ದೊಷ ಬಾರದಂತೆ ತಡೆಗಟ್ಟುವಿಕೆಯ ಹಂತ:

  • ಟಿವಿ ಅಥವಾ ಸ್ಪೀಕರ್ ಗಳು ಅಥವಾ ಹೆಡ್ಫೋನ್ಗಳು ಅಥವಾ ಇಯರ್‌ಬಡ್‌ಗಳನ್ನು ಬಳಸುವಾಗ ವಾಲ್ಯೂಮ್ ಅನ್ನು ಕಡಿಮೆ ಮಾಡಬೇಕು.
  • ನಗರದಲ್ಲಿ ಸಂಚರಿಸುವಾಗ ವಾಹನಗಳ ಶಬ್ಧ ಕೇಳದಂತೆ ತಡೆಯಲು ಇಯರ್ ಫೋನ್ ವಾಲ್ಯೂಮ್ ಅನ್ನು ಹೆಚ್ಚಿಸುತ್ತಾರೆ. ಆದ್ದರಿಂದ ಶಬ್ಧ ಕೇಳದಂತೆ ತಡೆಯುವ ಇಯರ್‌ಫೋನ್‌ಗಳು ಮತ್ತು ಹೆಡ್‌ಫೋನ್‌ಗಳನ್ನು ಖರೀದಿಸುವುದು ಒಳ್ಳೆಯದು.
  • ಇಯರ್‌ಬಡ್‌ಗಳು ಇಯರ್ಲೋಬ್ ಅನ್ನು ಆವರಿಸುತ್ತವೆ ಮತ್ತು ಇಯರ್‌ಡ್ರಮ್‌ಗೆ ಹತ್ತಿರದಲ್ಲಿರುತ್ತವೆ. ಆದರೆ, ಹೆಡ್‌ಫೋನ್‌ಗಳು ಕಿವಿಯನ್ನು ಆವರಿಸುತ್ತವೆ. ಇದರಿಂದ ಸಂಗೀತದ ಕಂಪನ ನೇರವಾಗಿ ಕಿವಿಗೆ ಕಳುಹಿಸುವುದಿಲ್ಲ. ಆದ್ದರಿಂದ, ಹೆಡ್ಫೋನ್ ಬಳಕೆ ಮಾಡುವುದು ಉತ್ತಮ.
  • ಸಂಗೀತ ಆಲಿಸುವಾಗ ಪ್ರತಿ 30 ನಿಮಿಷಗಳಿಗೊಮ್ಮೆ 5 ನಿಮಿಷಗಳ ವಿರಾಮವನ್ನು ತೆಗೆದುಕೊಳ್ಳಲು ಪ್ರಯತ್ನಿಸಬೇಕು. ಅಥವಾ ಪ್ರತಿ 60 ನಿಮಿಷಗಳ ಕಾಲ ಸಂಗೀತ ಆಲಿಸಿದ ನಂತರ 10 ನಿಮಿಷಗಳ ವಿರಾಮವನ್ನು ತೆಗೆದುಕೊಳ್ಳಬೇಕು. ಇದು ಕಿವಿಗಳಿಗೆ ವಿರಾಮ ನೀಡುತ್ತದೆ. ಹಾಗಾಗೀ ಶ್ರವಣ ದೋಷ ಬಾರದಂತೆ ತಡೆಗಟ್ಟಬಹುದು.

Tags: headphoneshealthproblem
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪರಿಹಾರ ಸೂಚಿಸಿ ಅಂದ್ರೆ ಸೆಕ್ಸ್ ಮಾಡಿ ಎಂದ ಜ್ಯೋತಿಷಿ

ಪರಿಹಾರ ಸೂಚಿಸಿ ಅಂದ್ರೆ ಸೆಕ್ಸ್ ಮಾಡಿ ಎಂದ ಜ್ಯೋತಿಷಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In