• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಿಂದೂ ಹುಡುಗಿಯ ಇಸ್ಲಾಂ ಧರ್ಮಕ್ಕೆ ಮತಾಂತರಕ್ಕೆ ಯತ್ನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 27, 2022
in ಕರಾವಳಿ
0 0
0
ಹಿಂದೂ ಹುಡುಗಿಯ ಇಸ್ಲಾಂ ಧರ್ಮಕ್ಕೆ ಮತಾಂತರಕ್ಕೆ ಯತ್ನ
Share on FacebookShare on Twitter

ನ್ಯೂಸ್ ನಾಟೌಟ್: ಲವ್ ಜಿಹಾದ್ ಪ್ರಕರಣಗಳು ಕಳೆದ ಕೆಲವು ತಿಂಗಳಿನಿಂದ ಭಾರಿ ಪ್ರಮಾಣದಲ್ಲಿ ಬೆಳಕಿಗೆ ಬರುತ್ತಿವೆ. ಈ ಬೆನ್ನಲ್ಲೇ ಬಲವಂತದ ಮತಾಂತರ ಪ್ರಕರಣಗಳು ಕೂಡ ಕರಾವಳಿಯಲ್ಲಿ ಸದ್ದು ಮಾಡುತ್ತಿವೆ. ಮಂಗಳೂರಿನ ವೈದ್ಯೆಯೊಬ್ಬಳು ಹಿಂದೂ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರಕ್ಕೆ ಯತ್ನಿಸಿದ್ದಾಳೆ ಅನ್ನುವ ದೂರು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಈ ಬಗ್ಗೆ ಇದೀಗ ಮಂಗಳೂರಿನ ಪ್ರಸಿದ್ಧ ಹೆರಿಗೆ ವೈದ್ಯೆಯಾಗಿರುವ ಡಾ ಜಮೀಲಾ ಸಹಿತ ಹಲವು ಮುಸ್ಲಿಂ ಯುವಕರ ಮೇಲೆ ದೂರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಪ್ರಕರಣ?

ಹಿಂದೂ ಯುವತಿಯೋರ್ವಳು ಫ್ಯಾನ್ಸಿಯಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ತನ್ನ ರೀಚಾರ್ಜ್ ಗಾಗಿ ಖಲೀಲ್ ಎಂಬಾತನ ಮೊಬೈಲ್ ಅಂಗಡಿಗೆ ಹೋಗಿದ್ದಳು. ಈ ವೇಳೆ ಆತ ನಿನಗೆ ಇದಕ್ಕಿಂತಲೂ ಒಳ್ಳೆಯ ಕೆಲಸ ಕೊಡುತ್ತೇನೆ ಎಂದು ಹೇಳಿ ತನ್ನ ಕುಟುಂಬಸ್ಥರ ಮನೆಗೆ ಕರೆಸಿಕೊಂಡು ಆಕೆಯನ್ನು ಸಂಬಂಧಪಟ್ಟವರಿಗೆ ಪರಿಚಯಿಸಿದ್ದ. ಈ ವೇಳೆ ಈಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಬೇಕು. ಅಲ್ಲದೆ ಕುರಾನ್ ಓದಲು ಕಲಿಯಬೇಕು ಎಂದು ಯುವತಿಗೆ ಮಹಿಳೆಯರು ಹೇಳಿದ್ದರು. ಒತ್ತಾಯ ಪೂರ್ವಕವಾಗಿ ನಮಾಝ್ ಮಾಡಿಸುತ್ತಿದ್ದರು. ಇವರ ಮಾತಿಗೆ ಈಕೆ ವಿರೋಧ ವ್ಯಕ್ತಪಡಿಸಿದಾಗ ಆಕೆಗೆ ಜೀವ ಬೆದರಿಕೆ ಕೂಡ ಹಾಕಲಾಗಿತ್ತು ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಸದ್ಯ ಪೊಲೀಸರು ‍ಐಪಿಸಿ ೩೫೪, ೩೫೪(ಎ), ೫೦೫, ೩೪ ಹಾಗೂ ಕರ್ನಾಟಕ ಮತಾಂತರ ನಿಷೇದ ಕಾಯಿದೆ ೨೦೨೨ ಕಾಲಂ ೩ ಮತ್ತು ೫ ರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Tags: hindumangalurumuslim
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಟೀಲು ದುರ್ಗಾಪರಮೇಶ್ವರಿ ಸನ್ನಿಧಿಗೆ ತಾಯಿಯನ್ನು ಹೊತ್ತುಕೊಂಡೇ ಬಂದ ಮಗ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In