• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಗೂನಡ್ಕ: 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಸಿದ್ದತೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 28, 2022
in ಕರಾವಳಿ
0 0
0
ಗೂನಡ್ಕ: 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಸಿದ್ದತೆ
Share on FacebookShare on Twitter

ವಿಶೇಷ ವರದಿ: ಶ್ರೀಜಿತ್ ಸಂಪಾಜೆ

ನ್ಯೂಸ್ ನಾಟೌಟ್ : ಗೂನಡ್ಕದ ಸಜ್ಜನ ಸಭಾಭವನದಲ್ಲಿ ನಡೆಯಲಿರುವ 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವ ಸಿದ್ಧತೆ ಭರದಿಂದ ಸಾಗುತ್ತಿದೆ. ಸಮ್ಮೇಳನದಲ್ಲಿ ಕನ್ನಡದ ಕಂಪು ಪಸರಿಸಲು ಸಂಪಾಜೆ ಗ್ರಾಮ ಸಿದ್ಧವಾಗಿದೆ. ಸುಳ್ಯ ತಾಲೂಕಿನ ಹಲವಾರು ಗಣ್ಯರು, ಕನ್ನಡಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ನಡುವೆ ಸಮ್ಮೇಳನಕ್ಕೆ ಯಾವ ರೀತಿಯಾದ ತಯಾರಿ ನಡೆಯುತ್ತಿದೆ ಅನ್ನುವುದರ ಕುರಿತು ಕಂಪ್ಲೀಟ್ ವರದಿ ಇಲ್ಲಿದೆ ನೋಡಿ…

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸಮ್ಮೇಳನದ್ದು ಒಂದು ರೀತಿಯಾದ ತಯಾರಿಯಾದರೆ ಇನ್ನೊಂದು ಕಡೆ ಬ್ಯಾನರ್‌ , ಮಾಧ್ಯಮದ ಮೂಲಕ ಪ್ರಚಾರ ನೀಡಲಾಗುತ್ತಿದೆ. ವಿವಿಧ ಸಮಿತಿಗಳನ್ನು ರಚಿಸಿಕೊಂಡು ಕೆಲಸಗಳನ್ನು ಹಂಚಲಾಗಿದೆ. ಬಹುತೇಕ ಕೆಲಸಗಳು ಮುಗಿಯುವ ಹಂತದಲ್ಲಿದೆ ಎಂದು ಪ್ರಚಾರ ಸಮಿತಿ ಸಂಚಾಲಕ ಹಾಗೂ ಹಾಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ನ್ಯೂಸ್ ನಾಟೌಟ್ ಗೆ ತಿಳಿಸಿದ್ದಾರೆ.

ಎಲ್ಲೆಲ್ಲಿ ಬ್ಯಾನರ್‌?

ಸುಳ್ಯ ತಾಲೂಕಿನ ಜಾಲ್ಸೂರಿನಿಂದ ಆರಂಭವಾಗಿ ಸಂಪಾಜೆ ಗೇಟ್‌ ವರೆಗೆ ಬ್ಯಾನರ್‌ಗಳನ್ನು ಅಳವಡಿಸಲು ತಯಾರಿ ನಡೆಯುತ್ತಿದೆ. ಪ್ರತಿ ಬ್ಯಾನರ್‌ ನಲ್ಲಿಯೂ ಸಾಹಿತ್ಯ ಸಮ್ಮೇಳನದ ಪೂರ್ಣ ವಿವರವನ್ನು ನೀಡಲಾಗಿದೆ. ಮನೆಮನೆಗೆ ಕನ್ನಡದ ಕಂಪನ್ನು ಪಸರಿಸುವುದಕ್ಕೆ ಕನ್ನಡದ ಕಟ್ಟಾಳುಗಳು ಸಿದ್ಧವಾಗಿದ್ದಾರೆ.

ಕೃತಕ ದ್ವಾರ ನಿರ್ಮಾಣ

ಸುಳ್ಯದಿಂದ ಆರಂಭವಾಗಿ ಸಂಪಾಜೆವರೆಗೆ ಅಲ್ಲಲ್ಲಿ ಕೃತಕ ಸ್ವಾಗತ ದ್ವಾರಗಳನ್ನು ನಿರ್ಮಿಸುವುದಕ್ಕೆ ಆರಂಭಿಸಲಾಗಿದೆ. ದ್ವಾರಗಳಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದ ವಿವಿಧ ಕಲಾಕೃತಿ, ಮಾಹಿತಿ ಇರಲಿದೆ. ಇಡೀ ರಾಜ್ಯವನ್ನು ಗಮನ ಸೆಳೆಯುವ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಬೇಕಾಗಿರುವ ಸರ್ವ ಸಿದ್ಧತೆಗಳನ್ನು ನಡೆಸಲಾಗಿದೆ.

ವಾಹನದ ಮೂಲಕ ಪ್ರಚಾರ

ಕನ್ನಡದ ಬಗೆಗಿನ ಅರಿವಿಗಾಗಿ ವಾಹನದ ಮೂಲಕ ಹಾಡು, ಜಾಗೃತಿಯನ್ನು ಮಾಡಲಾಗುತ್ತಿದೆ. ಇದೆಲ್ಲದ್ದಕ್ಕೂ ತಾಲೂಕಿನಿಂದ ಉತ್ತಮ ಸ್ಪಂದನೆ ದೊರಕಿದೆ. ಅಲ್ಲದೆ ರಾಜ್ಯದ ವಿವಿಧ ಕಡೆಯಿಂದ ಆಗಮಿಸುವ ಸಾಹಿತಿಗಳಿಗೆ ಉಳಿದುಕೊಳ್ಳಲು ವಸತಿ, ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಸುಳ್ಯ ತಾಲೂಕಿನ ಎಲ್ಲ ಪಂಚಾಯತ್ ಗಳಿಗೆ ಸಮ್ಮೇಳನದ ಕುರಿತು ಕಾರ್ಯನಿರ್ವಹಣಾಧಿಕಾರಿ ಮೂಲಕ ಸಂದೇಶವನ್ನು ಕಳಿಸಲಾಗಿದೆ ಎಂದು ಜಿ.ಕೆ.ಹಮೀದ್ ತಿಳಿಸಿದ್ದಾರೆ.

Tags: goonadkaKannadasahityasammelana
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಆಸ್ತಿ ವಿಚಾರಕ್ಕೆ ಹೊಡೆದಾಟ, ಇಬ್ಬರ ಮೇಲೆ ಕೊಡಲಿಯಿಂದ ಹಲ್ಲೆ

ಮಹಾರಾಷ್ಟ್ರ ಕಿರಿಕ್ ಮಾಡಿದ್ರೆ ಈ ಹಳ್ಳಿಗಳೆಲ್ಲ ಕರ್ನಾಟಕದ ಪಾಲು..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In