• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಂಗಳೂರು: ಆಟೋದಲ್ಲಿ ಸ್ಪೋಟ ಪ್ರಕರಣ, ‘ತನಿಖೆ ನಡೆಸಲು 10 ತಂಡ ರಚನೆ’ -ಕಮಿಷನರ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 20, 2022
in ಕರಾವಳಿ
0 0
0
ಮಂಗಳೂರು: ಆಟೋದಲ್ಲಿ ಸ್ಪೋಟ ಪ್ರಕರಣ, ‘ತನಿಖೆ ನಡೆಸಲು 10 ತಂಡ ರಚನೆ’ -ಕಮಿಷನರ್
Share on FacebookShare on Twitter

ನ್ಯೂಸ್ ನಾಟೌಟ್ : ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಸಲು ಹತ್ತು ತಂಡಗಳನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಪೊಲೀಸರು ತನಿಖೆಗಾಗಿ ಕೇಂದ್ರೀಯ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿದೆ. ವಿವಿಧ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದರು. ಇನ್ನು ನಮಗೆ ಬಂದಿರುವ ಮಾಹಿತಿಯ ಪ್ರಕಾರ, ಘಟನೆಯ ಹಿಂದೆ ಆಳವಾದ ಪಿತೂರಿ ಇದೆ ಎಂದು ತೋರಿಸುತ್ತದೆ. ದುಷ್ಕರ್ಮಿಗಳು ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಿದರು. ಮಂಗಳೂರಿನಲ್ಲಿ ನಡೆದ ಸ್ಫೋಟಕ್ಕೆ ಕೊಯಮತ್ತೂರಿನಲ್ಲಿ ನಡೆದ ಕಾರ್ ಸ್ಫೋಟಕ್ಕೆ ಹೋಲಿಕೆ ಇದೆ ಎನ್ನಲಾಗಿದ್ದು, ಜನರು ಭಯಭೀತರಾಗಬೇಡಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಡದಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ಮೂಲಗಳ ಪ್ರಕಾರ ಸ್ಫೋಟ ಸಂಭವಿಸಿದ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಎನ್ನಲಾಗಿದ್ದು, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಟ್ವೀಟ್‌ನಲ್ಲಿ ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ. ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಭಯೋತ್ಪಾದನೆಯ ಕೃತ್ಯವಾಗಿದೆ ಎಂದು ಖಚಿತಪಡಿಸಿದ್ದಾರೆ. ಶನಿವಾರ ಸಂಜೆ ಆಟೊರಿಕ್ಷಾದೊಳಗೆ ಪೊಲೀಸ್ ಠಾಣೆ ಬಳಿ ಸ್ಫೋಟ ಸಂಭವಿಸಿದ್ದು, ಪ್ರಯಾಣಿಕ ಮತ್ತು ಚಾಲಕ ಗಾಯಗೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: autoblastmangaluru
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಂಸದ ನಳೀನ್ ಕುಮಾರ್ ಕಟೀಲ್ ಮೇಲಿನ ಪೊಲೀಸರ ಎಫ್ಐಆರ್ ರದ್ದು

'ಭಯೋತ್ಪಾದಕ ಕೃತ್ಯ ನಡೆಸುವವರ ಜನ್ಮ ಜಾಲಾಡುತ್ತೇವೆ' - ನಳಿನ್ ಕಟೀಲ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In