ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟದಿಂದ ಗಂಭೀರ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬುಧವಾರ ಭೇಟಿಯಾದರು.

ಇದೇ ವೇಳೆ ಅವರು ಪುರುಷೋತ್ತಮ್ ಅವರ ಆರೋಗ್ಯವನ್ನು ವಿಚಾರಿಸಿದರು. ಕುಟುಂಬಕ್ಕೆ ಧೈರ್ಯ ತುಂಬಿದರು. ಕುಟುಂಬಕ್ಕೆ 50,000 ರೂ. ನಗದಿನ ಪರಿಹಾರ ಚೆಕ್ ಹಸ್ತಾಂತರಿಸಿದರು.
© 2021 Newsnotout | Website Developed By serverhug.
© 2021 Newsnotout | Website Developed By serverhug.