• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಖೋ ಖೋ ರಾಷ್ಟ್ರೀಯ ಮಟ್ಟದಲ್ಲೂ ನೆಲ್ಯಾಡಿ ಬಾಲಕಿಯರು ಕಮಾಲ್‌..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 8, 2022
in Uncategorized
0 0
0
ಖೋ ಖೋ ರಾಷ್ಟ್ರೀಯ ಮಟ್ಟದಲ್ಲೂ ನೆಲ್ಯಾಡಿ ಬಾಲಕಿಯರು ಕಮಾಲ್‌..!
Share on FacebookShare on Twitter

ನ್ಯೂಸ್ ನಾಟೌಟ್ : ಮನಸ್ಸಿದ್ದರೆ ನೂರು ಮಾರ್ಗ ಇದೆ ಅನ್ನುವುದಕ್ಕೆ ನೆಲ್ಯಾಡಿಯ ಶಾಲಾ ಬಾಲಕಿಯರು ಪ್ರತ್ಯಕ್ಷ ಉದಾಹರಣೆ. ವಲಯ, ತಾಲೂಕು ಜಿಲ್ಲೆ ನೋಡನೋಡುತ್ತಲೇ ಈ ಹುಡುಗಿಯರು ರಾಷ್ಟ್ರೀಯ ಮಟ್ಟಕ್ಕೆ ಏರಿ ಕಮಾಲ್ ಮಾಡಿದ್ದಾರೆ. ಬಾಲಕಿಯರ ಸಾಧನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗ್ರಾಮೀಣ ಪ್ರತಿಭೆಗಳು ರಾಷ್ಟ್ರೀಯ ಮಟ್ಟದಲ್ಲಿಯೂ ಮಿಂಚಿ ಭಾರಿ ಸುದ್ದಿಯಾಗಿದ್ದಾರೆ.

ದಿಟ್ಟ ಆಟ , ಅಪ್ರತಿಮ ಸಾಧನೆ

ರಾಜಸ್ಥಾನದ ಅಲವರಾ ಜಿಲ್ಲೆಯಲ್ಲಿ ವಿದ್ಯಾ ಭಾರತಿ ಖೇಲ್ ಪರಿಷತ್ ಇದರ ವತಿಯಿಂದ ನಡೆದ ರಾಷ್ಟ್ರೀಯ ಮಟ್ಟದಲ್ಲಿ ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ ಹೀಗೆ ಮೂರು ರಾಜ್ಯವನ್ನು ಪ್ರತಿನಿಧಿಸಿದ್ದ ನೆಲ್ಯಾಡಿಯ ಶ್ರೀರಾಮ ಶಾಲೆಯ ಮಕ್ಕಳು ಲೀಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು. ಕ್ವಾರ್ಟರ್‌ಫೈನಲ್‌ನಲ್ಲಿ ರಾಜಸ್ಥಾನ ತಂಡವನ್ನು ಸೋಲಿಸಿ ಅಚ್ಚರಿಯ ಪ್ರದರ್ಶನ ನೀಡಿದ್ದರು. ನಂತರ ಸೆಮಿಫೈನಲ್‌ನಲ್ಲಿ ಪ್ರಚಂಡ ಪ್ರದರ್ಶನ ನೀಡಿ ಉತ್ತರ ಪ್ರದೇಶ ತಂಡವನ್ನು ಮಕಾಡೆ ಮಲಗಿಸಿದರು. ಯಾರೋ ಊಹಿಸದ ಸಾಧನೆ ಮಾಡಿ ಫೈನಲ್‌ಗೇರಿದ ಪ್ರತಿಭೆಗಳು ಮಂಗಳವಾರ ಫೈನಲ್‌ನಲ್ಲಿ ರೋಚಕ ಹೋರಾಟದ ಹೊರತಾಗಿಯೂ 8-6 ಅಂತರದಿಂದ ಬಲಿಷ್ಠ ಪಂಜಾಬ್ ತಂಡದ ಎದುರು ಸೋಲು ಅನುಭವಿಸಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು. ಫೈನಲ್ ನಲ್ಲಿ ಸೋತರೂ ಹಳ್ಳಿ ಪ್ರತಿಭೆಗಳ ಇಷ್ಟರ ಸಾಧನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಾಧಕ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಲು ಇದೀಗ ಇಡೀ ಊರು ಸಿದ್ಧವಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ವ್ಯವಸ್ಥೆಗಳ ಮೀರಿದ ಗರಿ

ಸಾಮಾನ್ಯವಾಗಿ ಎಲ್ಲ ವ್ಯವಸ್ಥೆಗಳು ಇದ್ದು ಸಾಧನೆ ಮಾಡಿದರೆ ಅದು ಸಾಧನೆ. ಆದರೆ ಕೊರತೆಗಳ ಅಡೆತಡೆಗಳ ಮೀರಿ ಮಾಡುವ ಸಾಧನೆಯನ್ನು ಪ್ರಚಂಡ ಸಾಧನೆ ಅನ್ನಬಹುದು. ಹೌದು, ಎಲ್ಲ ಮಕ್ಕಳು ಶೂ ಧರಿಸಿಕೊಂಡು ಕ್ರೀಡಾಂಗಣದಲ್ಲಿ ಮಿಂಚುತ್ತಿದ್ದರೆ ನಮ್ಮ ಹಳ್ಳಿ ಹುಡುಗಿಯರು ಬರಿ ಕಾಲಿನಲ್ಲಿ ಖೋಖೋ ಆಟವನ್ನು ಆಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅದ್ಭುತ ಪ್ರದರ್ಶನ ನೀಡಿರುವುದು ವಿಶೇಷ.

Tags: girlsnelyadischool
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರು: ಜೀಪು ಡಿಕ್ಕಿ, ಗೋಳಿತೊಟ್ಟು ನಿವಾಸಿ ಸಾವು

ಕಂಬಕ್ಕೆ ಕಾರು ಡಿಕ್ಕಿ, ಐವರಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In