• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಎಂಪಿ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 3, 2022
in ಕರಾವಳಿ
0 0
0
ಎಂಪಿ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ..!
Share on FacebookShare on Twitter

ನ್ಯೂಸ್ ನಾಟೌಟ್: ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರ ಶವ ಗುರುವಾರ ಪತ್ತೆಯಾಗಿದೆ. 

ದಾವಣಗೆರೆಯ ಕಡದಕಟ್ಟೆ ಗ್ರಾಮದ ಬಳಿಯ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ಕಾರನ್ನು ಮೇಲೆತ್ತಿ ಪರಿಶೀಲಿಸಿದಾಗ ಕಾರಿನೊಳಗೆ ಮೃತದೇಹ ಪತ್ತೆಯಾಗಿತ್ತು. ಈ ಮೃತದೇಹ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರದ್ದೇ ಎಂದು ಹೇಳಲಾಗಿದೆ.  ಮೊದಲಿಗೆ ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು,. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಮೃತದೇಹ ಸಿಕ್ಕಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪೊಲೀಸ್ ಮೂಲಗಳ ಪ್ರಕಾರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದ್ದು, ಕ್ರೇನ್ ಬಳಸಿ ಕಾರನ್ನು ಮೇಲೆತ್ತಿದ್ದಾರೆ. ಬಳಿಕ ಕಾರಿನ ಹಿಂಬದಿ ಸೀಟ್ ನಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದೆ. ಚಂದ್ರು ತೆಗೆದುಕೊಂಡು ಹೋಗಿದ್ದ KA 17 MA 2534 ನಂಬರಿನ ವೈಟ್ ಕ್ರೇಟಾ ಕಾರು ಭಾನುವಾರ ಮಧ್ಯರಾತ್ರಿ ಶಿವಮೊಗ್ಗದಿಂದ ಸುರಹೊನ್ನೆ ಬಳಿ ಪಾಸ್ ಆಗಿತ್ತು.  ಬಳಿಕ ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿತ್ತು. ಇದೀಗ ಕಾರು ಕಾಲುವೆಯಲ್ಲಿ ಬಿದ್ದಿದೆ. ಕಾರಿನಲ್ಲಿ ಚಂದ್ರಶೇಖರ್ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 

Tags: bjpbrother-sonchandrashekhar-mla mp-renukacharya
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಾಪತ್ತೆಯಾದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಬೆಂಗಳೂರಿನಲ್ಲಿ ಪತ್ತೆ?

ಕಿಡ್ನಾಪ್ ಕೇಸ್ ಅನ್ನು ನಾಪತ್ತೆ ಎಂದು ದಾಖಲಿಸಿದರೇ ಪೊಲೀಸರು?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In