• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

10ನೇ ತರಗತಿ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಕಾಂಡೋಮ್, ಗರ್ಭ ನಿರೋಧಕ ಮಾತ್ರೆಗಳು ಪತ್ತೆ!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 30, 2022
in ರಾಜ್ಯ
0 0
1
Share on FacebookShare on Twitter

ನ್ಯೂಸ್ ನಾಟೌಟ್ : ಪೋ‍‍‍ಷಕರೇ ನಿಮ್ಮ ಮಕ್ಕಳ ಮೇಲೆ ನಿಗಾ ಇರಲಿ. ಮಕ್ಕಳು ಎಲ್ಲಿ ಹೋಗುತ್ತಾರೆ?  ಏನು ಮಾಡುತ್ತಾರೆ ಎಂದು ತಿಳಿದುಕೊಳ್ಳಲೇಬೇಕು. ಶಾಲೆ-ಕಾಲೇಜಿಗೆಂದು ಮನೆಯಿಂದ ತೆರಳುವ  ನಿಮ್ಮ ಮಕ್ಕಳು ನಿಜವಾಗಿಯೂ ಶಾಲೆ-ಕಾಲೇಜಿಗೆ ಹೋಗುತ್ತಿದ್ದಾರಾ? ಇಲ್ಲವಾ? ಎಂದು ನೀವು ತಿಳಿದುಕೊಳ್ಳಬೇಕು. ನಿಮ್ಮ ನಿರ್ಲಕ್ಷ್ಯದಿಂದ ಮಕ್ಕಳು ತಪ್ಪು ದಾರಿಯಲ್ಲಿ ನಡೆದರೆ ಇದಕ್ಕೆ ನೇರ ನೀವೇ ಹೊಣೆಯಾಗುತ್ತೀರಿ.

ಇದೀಗ ಬೆಂಗಳೂರಿನ   ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳ ಬ್ಯಾಗ್​ ಪರಿಶೀಲನೆ ನಡೆಸಿದ ಶಿಕ್ಷಕರು ಒಂದು ಕ್ಷಣ ಶಾಕ್ ಆಗಿದ್ದಾರೆ. ಬ್ಯಾಗ್​ನಲ್ಲಿ ಪತ್ತೆಯಾದ ವಸ್ತುಗಳನ್ನು ಕಂಡು ಶಿಕ್ಷಕರು ಈ ವಿಷಯವನ್ನು ಶಾಲಾ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಪೋಷಕರಿಗೆ ಮಕ್ಕಳ ನಡವಳಿಕೆ ಮೇಲೆ ನಿಗಾ ಇರಿಸುವಂತೆ ಸಲಹೆ ನೀಡಿದೆ. ಇದರ ಜೊತೆಗೆ ಮಕ್ಕಳ ಬ್ಯಾಗ್​ಗಳನ್ನು ಪರಿಶೀಲನೆ ಮತ್ತು ಅವರ ಶಾಲಾ ಹಾಜರಾತಿ ಬಗ್ಗೆಯೂ ಗಮನ ನೀಡುವಂತೆ ಸೂಚನೆ ನೀಡಿದೆ. ಅದರಲ್ಲಿಯೂ 9 ಮತ್ತು 10ನೇ ತರಗತಿ ಮಕ್ಕಳ ಬ್ಯಾಗ್​ಗಳಲ್ಲಿ ಈ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಬೆಂಗಳೂರು ನಗರದ ಹಲವು ಶಾಲಾ ಮಕ್ಕಳ ಬ್ಯಾಗ್​ಗಳಲ್ಲಿ ಕಾಂಡೋಮ್ ಹಾಗೂ ಗರ್ಭ ನಿರೋಧಕ ಮಾತ್ರೆಗಳು ಪತ್ತೆಯಾಗಿವೆಯಂತೆ. ಇದರ ಜೊತೆಗೆ ಸಿಗರೇಟ್, ಲೈಟರ್, ಫೆವಿಕಾಲ್ ಮುಂತಾದ ವಸ್ತುಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಬ್ಯಾಗ್ ಗಳಲ್ಲಿ ಕಾಂಡೋಮ್, ಗರ್ಭ ನಿರೋಧಕ‌ ಮಾತ್ರೆ ಪತ್ತೆಯಾಗಿರುವ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಎಚ್ಚರವಹಿಸುವಂತೆ ಶಾಲಾ ಆಡಳಿತ ಮಂಡಳಿ ಪೋಷಕರಿಗೆ ಮಕ್ಕಳು ಮನೆಗೆ ಬರುವ ಮತ್ತು ಹೊರಡು ವೇಳೆ ಹಾಗೂ ನಡವಳಿಕೆ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದೆ. ನಗರದ ಕೆಲವು ಶಾಲೆಗಳಲ್ಲಿ 10 ದಿನಗಳ ಕಾಲ ರಜೆ ಘೋಷಿಸಿ ಕೌನ್ಸಿಲಿಂಗ್ ನೀಡುವಂತೆ ಸಲಹೆ ನೀಡಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: condomsschoolbagstudents
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪ್ರತಿಷ್ಠಿತ ಆಭರಣ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ ಸ್ಥಾನದಿಂದ ನಟಿ ರಶ್ಮಿಕಾ ಔಟ್

ಪ್ರತಿಷ್ಠಿತ ಆಭರಣ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ ಸ್ಥಾನದಿಂದ ನಟಿ ರಶ್ಮಿಕಾ ಔಟ್

Comments 1

  1. ಜಿ ಅಶ್ವತ್ಥನಾರಾಯಣ says:
    3 years ago

    ಈ ಸುದ್ದಿಯನ್ನು ಓದಿ ಸುಮ್ಮನೆ ಆಗಬೇಕು, ಬದಲಾಗುತ್ತಿರುವ ಜೀವನ ಶೈಲಿ ವಿದೇಶಿ ಜೀವನ ಕ್ರಮವನ್ನು ಅನುಸರಿಸಿ ಇಂದಿನ ಯುವಕ, ಯುವತಿಯರು ಹಾಳಾಗುತ್ತಿದ್ದಾರೆ.ಸಿನೀಮಾ ಪ್ರಭಾವ ಮೊಬೈಲ್ ನ ತೀವ್ರ ಬಳಕೆ, ಬದುಕೆಂದರೆ ಹಣ ಸಂಪಾದನೆ ಮಾಡುವುದು ಜೀವನದಲ್ಲಿ ಸ್ವಾರ್ಥಕ್ಕಾಗಿ ಬದುಕೆಂಬ ಮನೋಭಾವ, ಜೀವನದಲ್ಲಿ ಮೌಲ್ಯಗಳನ್ನು ಗಾಳಿಗೆ ತೂರಿ ಹಣ ಹಣ ಸುಖ ಎಂಬ ಮನೋಭಾವ, ಹದಗೆಟ್ಟ ಶಿಕ್ಷಣ ಕ್ರಮ, ಇದೆಲ್ಲಾ ಇಂದು ವಿದ್ಯಾರ್ಥಿಗಳು ಹಾಳಾಗುತ್ತಿದ್ದಾರೆ..

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In