• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯಕ್ಕೆ ಅಂಬಾನಿ ಬಂದ್ರೂ ಕೇವಲ 10 ರು.ಗೆ ಹೊಟ್ಟೆ ತುಂಬಾ ಊಟ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 11, 2022
in ಕರಾವಳಿ
0 0
0
ಸುಳ್ಯಕ್ಕೆ ಅಂಬಾನಿ ಬಂದ್ರೂ ಕೇವಲ 10 ರು.ಗೆ ಹೊಟ್ಟೆ ತುಂಬಾ ಊಟ..!
Share on FacebookShare on Twitter
  • ಶ್ರೀಜಿತ್ ಸಂಪಾಜೆ

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಹೋಟೆಲ್ ದರಗಳ ಪಟ್ಟಿಯಂತೂ ಗ್ರಾಹಕರ ಜೀವ ಹಿಂಡುತ್ತಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಇಲ್ಲೊಬ್ಬ ಹೋಟೆಲ್ ಮಾಲೀಕರು ಹಸಿದು ಬಂದವರಿಗೆ ಕೇವಲ ೧೦ ರು.ಗೆ ಊಟ ಕೊಟ್ಟು ಸುದ್ದಿಯಾಗಿದ್ದಾರೆ.

ಯಾರಿವರು ಅನ್ನದಾತ?

ಹೆಸರು ರಾಘವೇಂದ್ರ ಸರಳಾಯ. ವಯಸ್ಸು (೪೫). ಇವರ ತಾತ ವೆಂಕಟರಮಣ ೧೯೩೮ರಲ್ಲಿ ರಾಮ್ ಪ್ರಸಾದ್ ಎಂಬ ಹೆಸರಿನಲ್ಲಿ ಸುಳ್ಯದಲ್ಲಿ ಸಣ್ಣ ಹೋಟೆಲ್ ಉದ್ಯಮವನ್ನು ಆರಂಭಿಸಿದ್ದರು. ನಂತರ ವೆಂಕಟರಮಣ ಸರಳಾಯ ಅವರ ಮಗ ಸುಂದರ ಸರಳಾಯ ಈ ಉದ್ಯಮವನ್ನು ಮುನ್ನಡೆಸಿಕೊಂಡು ಬಂದರು. ಇದೀಗ ಸುಂದರ ಸರಳಾಯರ ಹಿರಿಯ ಪುತ್ರ ರಾಘವೇಂದ್ರ ಸರಳಾಯ ಈ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಅಂದಿನಿಂದ ಇಂದಿನ ತನಕ ಈ ಹೋಟೆಲ್ ಹಸಿದವರ ಪಾಲಿನ ಸಂಜೀವಿನಿಯಾಗಿದೆ. ೩ ತಲೆಮಾರಿನಿಂದ ಈ ಹೋಟೆಲ್ ನಡೆಸಿಕೊಂಡು ಬರಲಾಗುತ್ತದೆ. ಸುಳ್ಯದ ಶ್ರೀರಾಮ್‌ ಪೇಟೆಯಲ್ಲಿ ನೀವು ಈ ಅನ್ನ ದೇವಾಲಯವನ್ನು ಕಾಣಬಹುದಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
೮೪ ವರ್ಷಗಳ ಇತಿಹಾಸ

ಉದ್ಯಮ ಅಂದ್ಮೇಲೆ ಸಾಮಾನ್ಯವಾಗಿ ಲಾಭವನ್ನೇ ಜನರು ಹುಡುಕುತ್ತಿರುತ್ತಾರೆ. ಆದರೆ ಸರಳಾಯರ ಕುಟುಂಬ ಜನರ ಹಸಿವನ್ನು ನೀಗಿಸುವ ಕೆಲಸದಲ್ಲೇ ತೊಡಗಿಸಿಕೊಂಡಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ ೮೪ ವರ್ಷಗಳಿಂದ ಹಸಿದವರ ಹೊಟ್ಟೆ ತುಂಬಿಸುವ ಕಾಯಕ ಮಾಡುತ್ತಿದ್ದಾರೆ. ಅಂತಹ ಆಧುನಿಕ ಕರ್ಣನ ಸಮಾಜ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

Tags: 10rslanchsullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಾಂಗ್ರೆಸ್ ಸೇರಬೇಕಿದ್ರೆ ಮದ್ಯಪಾನ, ಡ್ರಗ್ಸ್, ಪಕ್ಷದ ವಿರುದ್ಧ ಬಹಿರಂಗ ಟೀಕೆ ನಿಷಿದ್ಧ

ಕಾಂಗ್ರೆಸ್ ಬಣಗಳ ಮಧ್ಯೆ ಮಾರಾಮಾರಿ ಹೊಡೆದಾಟ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In