• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಗೆ ಅಕ್ಷಯ್‌ ಕೆ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 28, 2022
in ಕರಾವಳಿ
0 0
0
ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಗೆ ಅಕ್ಷಯ್‌ ಕೆ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
Share on FacebookShare on Twitter

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಸುಳ್ಯದ ಕೆವಿಜಿ ಸಮೂಹ ಸಂಸ್ಥೆಗಳ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿಯಾಗಿ ಕುರುಂಜಿ ಡಾ ಕೆವಿ ಚಿದಾನಂದ ಅವರ ಸುಪುತ್ರ ಅಕ್ಷಯ್ ಕೆ.ಸಿ ಅವರು ಆಯ್ಕೆಯಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ ಡಾ ರೇಣುಕಾ ಪ್ರಸಾದ್ ಅವರು ಪ್ರಧಾನ ಕಾರ್ಯದರ್ಶಿಯಾಗಿದ್ದರು.

ಪ್ರಕಟಣೆಯಲ್ಲಿ ತಿಳಿಸಿದ್ದೇನು?

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾಗಿರುವ ಡಾ ಕೆವಿ ಚಿದಾನಂದ ಅವರು ಪ್ರಕಟಣೆ ಹೊರಡಿಸಿದ್ದಾರೆ. ಅದರಲ್ಲಿರುವ ಸಾರಾಂಶ ಇಂತಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಇದರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ ರೇಣುಕಾ ಪ್ರಸಾದ್ ಕೆ.ವಿ ಹುದ್ದೆಯು ದಿನಾಂಕ ೪-೩-೨೦೨೨ರಿಂದ ಅನೂರ್ಜಿತಗೊಂಡಿರುತ್ತದೆ. ಅದಲ್ಲದೆ ಮಾನ್ಯ ಉಚ್ಛ ನ್ಯಾಯಾಲಯ ಬೆಂಗಳೂರು ಇದರ ದಾವೆ ಸಂಖ್ಯೆ ೧೧೧ ೭೭/೨೦೨೨ ದಿನಾಂಕ ೪-೧೧-೨೦೨೨ ಇದರ ತೀರ್ಪಿನ ಪ್ರಕಾರ ದಿನಾಂಕ ೪-೩-೨೦೨೨ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಎಲ್ಲ ನಿರ್ಣಯಗಳನ್ನು ಎತ್ತಿ ಹಿಡಿದಿದೆ. ದಿನಾಂಕ ೪-೩-೨೦೨೨ರಂದು ನಡೆದ ಸಭೆಯ ನಿರ್ಣಯದ ಪ್ರಕಾರ ಈ ಕೆಳಗಿನವರು ಅಕಾಡೆಮಿ ಆಫ್‌ ಲಿಬರಲ್‌ ಎಜ್ಯುಕೇಶನ್ ಸುಳ್ಯ ಇದರ ಆಡಳಿತ ಮಂಡಳಿ ಸದಸ್ಯರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಆಡಳಿತ ಮಂಡಳಿಯ ಸದಸ್ಯರು (ಪರಿಷ್ಕೃತ)

  • ಡಾ. ಕೆವಿ ಚಿದಾನಂದ – ಅಧ್ಯಕ್ಷರು
  • ಅಕ್ಷಯ್ ಕೆ.ಸಿ -ಪ್ರಧಾನ ಕಾರ್ಯದರ್ಶಿ
  • ಹೇಮನಾಥ್ ಕೆವಿ – ಕಾರ್ಯದರ್ಶಿ
  • ಡಾ ರೇಣುಕಾ ಪ್ರಸಾದ್ ಕೆವಿ -ಸದಸ್ಯರು
  • ಶೋಭಾ ಚಿದಾನಂದ -ಸದಸ್ಯರು
  • ಡಾ ಐಶ್ವರ್ಯ ಕೆ.ಸಿ -ಸದಸ್ಯರು
  • ಡಾ ಗೌತಮ್ ಗೌಡ ಎ.ಜಿ – ಸದಸ್ಯರು
  • ಡಾ ಜ್ಯೋತಿ ಆರ್.ಪ್ರಸಾದ್ – ಸದಸ್ಯರು
  • ಡಾ ಅಭಿಜ್ಞಾ ಕೆ.ಆರ್ -ಸದಸ್ಯರು
Tags: kvgsullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದ ಮನೆಯಾಗಿದ್ದ ಸೇತುವೆಗೆ ಮುಕ್ತಿ..

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದ ಮನೆಯಾಗಿದ್ದ ಸೇತುವೆಗೆ ಮುಕ್ತಿ..

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In