• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಎರಡು ವಾರದ ಬಳಿಕ ಸುಳ್ಯ ನಗರಕ್ಕೆ ಪಂಚಾಯತ್ ನೀರು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 15, 2022
in ಕರಾವಳಿ
0 0
0
ಆಸ್ತಿ ವಿಚಾರಕ್ಕೆ ಹೊಡೆದಾಟ, ಇಬ್ಬರ ಮೇಲೆ ಕೊಡಲಿಯಿಂದ ಹಲ್ಲೆ
Share on FacebookShare on Twitter

ಶ್ರೀಜಿತ್ ಸಂಪಾಜೆ

ನ್ಯೂಸ್ ನಾಟೌಟ್:  ಎರಡು ವಾರಗಳಿಂದ ನೀರಿಲ್ಲದೆ ತತ್ತರಿಸಿದ್ದ ಸುಳ್ಯ ನಗರದ ಜನ ಈಗ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಸೋಮವಾರ ರಾತ್ರಿಯಿಡೀ ನಗರ ಪಂಚಾಯತ್ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ಅವಿರತ ಶ್ರಮ ವಹಿಸಿ ಎರಡು ಪಂಪ್ ಸರಿಪಡಿಸಿದ್ದಾರೆ. ಈ ಮೂಲಕ ಇದೀಗ ನಗರದ ವಿವಿಧ ಕಡೆ ನೀರಿನ ಸರಬರಾಜು ಮತ್ತೆ ಆರಂಭಗೊಂಡಿದೆ. ಸ್ವತಃ ಈ ಬಗ್ಗೆ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ನ್ಯೂಸ್ ನಾಟೌಟ್ ಗೆ ಮಾಹಿತಿ ನೀಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಾಗಿತ್ತು?

ಸುಳ್ಯ ನಗರದಲ್ಲಿ ಕೆಲವು ದಿನಗಳಿಂದ ವಿಪರೀತ ನೀರಿನ ಸಮಸ್ಯೆ ತಲೆದೂರಿತ್ತು. ನೀರಿಲ್ಲದೆ ಜನ ಕಂಗಾಲಾಗಿದ್ದರು. ಇದರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಬಿಂದಿಗೆ ಹಿಡಿದು ಪ್ರತಿಭಟನೆ ಕೂಡ ನಡೆದಿತ್ತು. ಈ ನಡುವೆ ನಗರ ಪಂಚಾಯತ್ ಅವಿರತ ಶ್ರಮ ವಹಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದೆ. ಎರಡು ವಾರಗಳಿಂದ  ಕಲ್ಲುಮುಟ್ಲು ಪಂಪ್  ಹೌಸ್ ನಲ್ಲಿ ಮೂರು ಪಂಪ್ ಗಳಿದ್ದು, ಅದರಲ್ಲಿ ಎರಡು ಪಂಪ್ ಗಳು ಪದೇ ಪದೇ ಕೈಕೊಡುತ್ತಿದ್ದರಿಂದ  ಸುಳ್ಯ ನಗರದ ಕೆಲವು ವಾರ್ಡ್ ಗಳಿಗೆ  ನೀರಿನ ಸರಬರಾಜು ಮಾಡಲು ಸಮಸ್ಯೆಯಾಗಿತ್ತು. ಈ ವೇಳೆ ಜನರ ಆಕ್ರೋಶ ವ್ಯಕ್ತವಾಗಿತ್ತು.,  ಸೋಮವಾರವಷ್ಟೇ ನಗರಪಂಚಾಯತ್ ನಲ್ಲಿ ವ್ಯಕ್ತಿಯೊಬ್ಬರು ಸಾಲು ಬಿಂದಿಗೆ(ಕೊಡಪಾನ) ಇಟ್ಟು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದರು.

ನೀರು ಸರಬರಾಜು ಮತ್ತು ಸರ್ಕಸ್‌

ಜನರಿಗೆ ನೀರು ನೀಡುವುದಕ್ಕೆ ಸಾಕಷ್ಟು ನಗರ ಪಂಚಾಯತ್ ವತಿಯಿಂದ ಪಿಕಪ್ ಮತ್ತು ಟ್ಯಾಂಕರ್ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಜನರಿಗೆ ತೊಂದರೆ ಆಗದಂತೆ ನೋಡಿಕೊಂಡಿದ್ದೇವೆ. ಮಂಗಳೂರಿನ ತಾಂತ್ರಿಕ ಸಿಬ್ಬಂದಿ , ನೀರು ಸರಬರಾಜು ವಿಭಾಗ, ಮಹಿಮಾ ಎಲೆಕ್ಟ್ರಿಕ್ಸ್‌

ಸೇರಿದಂತೆ ಹಲವರು ಹಾಳಾದ ಪಂಪ್ ಗಳನ್ನು ರಿಪೇರಿ ಮಾಡಿದ್ದಾರೆ. ಸಕಾಲದಲ್ಲಿ ಬಂದು ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದು ನಗರ ಪಂಚಾತ್ ನ ಅಧ್ಯಕ್ಷರಾದ ವಿನಯ ಕುಮಾರ್ ಕಂದಡ್ಕ ತಿಳಿಸಿದ್ದಾರೆ.

Tags: sulliawater
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಾಪತ್ತೆಯಾಗಿದ್ದ ಸಂಪಾಜೆಯ ವ್ಯಕ್ತಿಯನ್ನು ಕರೆತರಲು ಕೇರಳದತ್ತ ಹೊರಟ ಕುಟುಂಬ

ನಾಪತ್ತೆಯಾಗಿದ್ದ ಸಂಪಾಜೆಯ ವ್ಯಕ್ತಿಯನ್ನು ಕರೆತರಲು ಕೇರಳದತ್ತ ಹೊರಟ ಕುಟುಂಬ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In