• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇನ್ನೂ ನಿದ್ದೆಯಿಂದ ಎದ್ದೇಳದ ಅಧಿಕಾರಿಗಳು, ಸಾಲು ಬಿಂದಿಗೆ ಹಿಡಿದುಕೊಂಡು ವ್ಯಕ್ತಿಯ ಆಕ್ರೋಶ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 14, 2022
in ಕರಾವಳಿ
0 0
0
ಇನ್ನೂ ನಿದ್ದೆಯಿಂದ ಎದ್ದೇಳದ ಅಧಿಕಾರಿಗಳು, ಸಾಲು ಬಿಂದಿಗೆ ಹಿಡಿದುಕೊಂಡು ವ್ಯಕ್ತಿಯ ಆಕ್ರೋಶ
Share on FacebookShare on Twitter

ವರದಿ: ಶ್ರೀಜಿತ್ ಸಂಪಾಜೆ

ನ್ಯೂಸ್ ನಾಟೌಟ್ : ಸುಳ್ಯ ನಗರದಲ್ಲಿ ಬೇಸಿಗೆ ಬಂತೆಂದರೆ ನೀರಿನ ಸಮಸ್ಯೆ ದಿಢೀರ್ ಪ್ರತ್ಯಕ್ಷವಾಗುತ್ತದೆ. ಒಂದಿಷ್ಟು ಹನಿ ನೀರಿಗೋಸ್ಕರ ಜನ ಪರದಾಡುತ್ತಿರುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ವಾರ್ಡ್ ವೊಂದರಲ್ಲಿ ನೀರಿನ ಸಮಸ್ಯೆ ಬಿಗಡಾಯಿಸಿದ್ದು ಒಂದಷ್ಟು ಆಕ್ರೋಶ ವ್ಯಕ್ತವಾಗಿತ್ತು. ಆದರೆ ಇದೀಗ ಮತ್ತೆ ಸುಳ್ಯದಲ್ಲಿ ನೀರಿನ ಸಮಸ್ಯೆ ಮತ್ತೆ ತಲೆದೂರಿದ್ದು ವ್ಯಕ್ತಿಯೊಬ್ಬರು ನಗರ ಪಂಚಾಯತಿನ ಎದುರೇ ಬಿಂದಿಗೆ (ಕೊಡಪಾನ) ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಗಲಾಟೆ?

ಕೆ ಎಸ್ ಉಮ್ಮರ್ ನಗರ ಪಂಚಾಯತ್ ಸದಸ್ಯರಾಗಿದ್ದಾರೆ. ನೀರಿನ ಸಮಸ್ಯೆ ತಲೆದೂರಿದ್ದರಿಂದ ಅವರು ಬಿಂದಿಗೆ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳ ವರ್ತನೆಯನ್ನು ಖಂಡಿಸಿದ್ದಾರೆ. ಮಾತ್ರವಲ್ಲ ಇನ್ನೆರಡು ದಿನದಲ್ಲಿ ಸಮಸ್ಯೆ ಬಗೆ ಹರಿಯದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ನೀರಿಗಾಗಿ ಹಾಹಾಕಾರ

ಪ್ರತಿಭಟನೆ ವೇಳೆ ಬಿಂದಿಗೆ ಮೇಲೆ ಒಂದೊಂದು ರೀತಿಯ ಬರಹ ಗಮನ ಸೆಳೆಯಿತು. ಅದರಲ್ಲಿ ಮುಖ್ಯವಾದುವೆಂದರೆ ಧಿಕ್ಕಾರ ಧಿಕ್ಕಾರ ನಗರ ಪಂಚಾತ್ ಗೆ, ಕೇಳುವವರಿಲ್ಲ ಜನರ ಕಷ್ಟ, ನೀರು ಕೊಡಿ ನೀರು ಕೊಡಿ ಜನತೆಗೆ, ತೊಲಗಿರಿ ತೊಲಗಿರಿ ನೀರು ಕೊಡಲು ಸಾಧ್ಯವಿಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿರಿ, ಎಂದು ಜನತೆಯ ಪರ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದ್ದಾರೆ. ಈ ಬಗ್ಗೆ ಮಾತನಾಡಿದ ನಗರ ಪಂಚಾಯತ್ ಸದಸ್ಯ ಕೆಎಸ್ ಉಮ್ಮರ್‌ , ಕಳೆದ ೬ ತಿಂಗಳಿಂದ ಸುಳ್ಯನಗರದಲ್ಲಿ ಭಾರೀ ನೀರಿನ ಸಮಸ್ಯೆಯಿದ್ದು,ಯಾವ ಸಾರ್ವಜನಿಕರಾಗಲಿ, ಅಧಿಕಾರಿಗಳಾಗಲಿ ಎಚ್ಚೆತ್ತುಕೊಂಡಿಲ್ಲ.
ಆದರೆ ಈಗ ಕಳೆದ ಹತ್ತು ದಿನಗಳಿಂದ ಇಲ್ಲಿನ ಜನರಿಗೆ ನಗರ ಪಂಚಾಯತಿಯಿಂದ ಸರಿಯಾಗಿ ನೀರಿನ ಸರಬರಾಜು ಆಗುತ್ತಿಲ್ಲ.ಇದರಿಂದ ಬಡ ಕುಟುಂಬಗಳು ನೀರಿಗೋಸ್ಕರ ಪರದಾಡುವ ಪರಿಸ್ಥಿತಿ ಬಂದಿದೆ. ಬಹುತೇಕ ಜನರು ಕೂಲಿ ಕೆಲಸ ಮಾಡಿ ಬದುಕುವವರು.ಹಾಗೂ ಸ್ವಂತವಾಗಿ ಬೋರ್ ವೆಲ್ ,ಬಾವಿ ಕೊರೆಸಲು ಇವರ ಬಳಿ ಹಣವಿಲ್ಲ.ಮತ್ತು ಕುಡಿಯಲು ನೀರು,ಒಂದು ತುತ್ತು ಅನ್ನ ಇಡಲು ನೀರಿಗೋಸ್ಕರ ಪರದಾಡುವ ಪರಿಸ್ಥಿತಿ ಬಂದಿದೆ. ಆದರೆ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಇನ್ನೂ ಕ್ರಮ ಜರುಗಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Tags: problemsulliawater
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪಿಲಿಕುಳ: ಪರಸ್ಪರ ಕಚ್ಚಾಡಿಕೊಂಡು ಪ್ರಾಣ ಬಿಟ್ಟ ಹೆಣ್ಣು ಹುಲಿ

ಪಿಲಿಕುಳ: ಪರಸ್ಪರ ಕಚ್ಚಾಡಿಕೊಂಡು ಪ್ರಾಣ ಬಿಟ್ಟ ಹೆಣ್ಣು ಹುಲಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In