• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸನ್‌ಫ್ಯೂರ್ ಆಯಿಲ್ , ಸರ್ಫ್ ಬಳಸಿ ಆನೆಯನ್ನು ಹೊರಗೆಳೆದು ತೆಗೆದ್ರು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 20, 2022
in ಕರಾವಳಿ
0 0
0
ಸನ್‌ಫ್ಯೂರ್ ಆಯಿಲ್ , ಸರ್ಫ್ ಬಳಸಿ ಆನೆಯನ್ನು ಹೊರಗೆಳೆದು ತೆಗೆದ್ರು..!
Share on FacebookShare on Twitter

ನ್ಯೂಸ್ ನಾಟೌಟೌ: ಬೃಹತ್ ಗಾತ್ರದ ಆನೆಯೊಂದು ಸಿಮೆಂಟ್ ಕಂಬಳ ನಡುವಿನ ಬೇಲಿಯಲ್ಲಿ ಸಿಲುಕಿ ವಿಲವಿಲ ಒದ್ದಾಡಿದ ಘಟನೆ ಮಡಿಕೇರಿ ಸಮೀಪದ ತೊಂಡೂರು ಗ್ರಾಮದಲ್ಲಿ ನಡೆದಿದೆ.

ಕಾಡಾನೆಯ ರಕ್ಷಣೆಗೆ ಕೊನೆಗೆ ಸನ್‌ಫ್ಯೂರ್ ಆಯಿಲ್ ಹಾಗೂ ಸರ್ಫ್ ಬಳಸಿ ಅದನ್ನು ಬೇಲಿಯಿಂದ ಹೊರಕ್ಕೆ ಎಳೆದು ತರಲಾಯಿತು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಘಟನೆ?

ಕುಶಾಲನಗರ-ಸುಂಟಿಕೊಪ್ಪ ಮುಖ್ಯ ರಸ್ತೆಯಲ್ಲಿ ಕಾಣುವ ಆನೆಕಾಡು ರಕ್ಷಿತಾರಣ್ಯ ವ್ಯಾ ಪ್ತಿಯ ತೊಂಡೂರು ಗ್ರಾಮದಲ್ಲಿ , ಕಾಡಾನೆಗಳ ನಿಯಂತ್ರ ಣಕ್ಕೆ ಸಿಮೆಂಟ್ ಕಂಬಗಳ ಬೇಲಿ ಅಳವಡಿಸಲಾಗಿದೆ. ಶುಕ್ರವಾರ ಸಂಜೆ ಈ ವ್ಯಾಪ್ತಿ ಗೆ ದಾಳಿ ಇಟ್ಟ ಕಾಡಾನೆಗಳು ಸಿಮೆಂಟ್ ಬೇಲಿ ದಾಟುವ ಪ್ರಯತ್ನ ನಡೆಸಿವೆ. ಇದರಲ್ಲಿ ಹೆಣ್ಣಾನೆಯೊಂದು ದಾಟುವ ಸಂದರ್ಭದಲ್ಲಿ ಎರಡು ಸಿಮೆಂಟ್ ಕಂಬಗಳ ನಡುವೆ ಸಿಲುಕಿಕೊಂಡಿತು, ಅತ್ತಲೂ ಅಲ್ಲ ಇತ್ತಲೂ ಅಲ್ಲ ಎನ್ನು ವ ಸ್ಥಿ ತಿಗೆ ತಲುಪಿ ಒದ್ದಾಡಿತು. ಇದನ್ನು ಗಮನಿಸುತ್ತಾ ಬೇಲಿಯಾಚೆ ಹೆಣ್ಣಾನೆಯ ಗುಂಪಿನ ಇತರ ಆನೆಗಳು ಗಾಬರಿಯಿಂದ ನಿಂತಿದ್ದರು. ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖಾ ಅಧಿಕಾರಿ ಸಿಬ್ಬಂದಿ ಪರಿಸ್ಥಿ ತಿ ಅವಲೋಕಿಸಿ ಜೆಸಿಬಿ ಮೂಲಕ ಹೆಣ್ಣಾ ನೆಯ ರಕ್ಷಣೆ ಮಾಡುವ ಪ್ರಯತ್ನ ಕ್ಕೆ ಮುಂದಾಗಿದ್ದಾರೆ. ಈ ಸಂದರ್ಭ ಇತರೆ ಆನೆಗಳು ಸಿಬ್ಬಂದಿಗಳ ಮೇಲೆ ದಾಳಿಗೆ ಮುಂದಾದದ್ದು ಕಾರ್ಯಾಚರಣೆಗೆ ತೊಡಕನ್ನುಂಟು ಮಾಡಿತು. ಬೇರೆ ಉಪಾಯ ಕಾಣದ ಅರಣ್ಯ ಇಲಾಖಾ ಸಿಬ್ಬಂದಿ ನಾಲ್ಕು ಟಿನ್ ಸನ್ ಪ್ಯೂ ರ್ ಎಣ್ಣೆ ಮತ್ತು ಸರ್ಫ್ ಬೆರೆಸಿದ ನೀರನ್ನು ಸಿಮೆಂಟ್ ಕಂಬದ ನಡುವೆ ಸಿಲುಕಿದ್ದ ಆನೆಯ ಮೇಲೆ ಸುರಿದದ್ದು ಉಪಯೋಗಕ್ಕೆ ಬಂದಿತು. ಜಾರಿಕೆಯ ಎಣ್ಣೆ ಮತ್ತು ಸರ್ಫ್‍ನಿಂದ ಹೆಣ್ಣಾ ನೆ ಕಂಬಗಳೆಡೆಯಿಂದ ಹೊರ ಬರುವ ಮೂಲಕ ಸಂಕಷ್ಟ ಬಗೆಹರೆಯಿತು. ಅಷ್ಟು ಹೊತ್ತು ಕಂಬಗಳ ನಡುವೆ ಸಿಲುಕಿ ಆಕ್ರೋ ಶ ಗೊಂಡಿದ್ದ ಹೆಣ್ಣಾ ನೆ ಅರಣ್ಯ ಸಿಬ್ಬಂ ದಿಗಳ ಮೇಲೆ ದಾಳಿಗೆ ಮುಂದಾಗಿ ಆತಂಕ ಮೂಡಿಸಿತು. ನಂತರ ಇತರೆ ಆನೆಗಳೊಂದಿಗೆ ಕಾಡು ಸೇರಿತು.

Tags: elephantoilsunfure
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ದೊಡ್ಡಡ್ಕ ಕೊರಗಜ್ಜನ ಸನ್ನಿಧಿಯಲ್ಲಿ ಜನಜಾತ್ರೆ

ದೊಡ್ಡಡ್ಕ ಕೊರಗಜ್ಜನ ಸನ್ನಿಧಿಯಲ್ಲಿ ಜನಜಾತ್ರೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In