• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

4ನೇ ಆವೃತ್ತಿ ತೆಕ್ಕಿಲ್ ಪುಟ್ ಬಾಲ್ ಲೀಗ್ ಗೆ ಅಂತಿಮ ತಯಾರಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 10, 2022
in ಸುಳ್ಯ
0 0
0
4ನೇ ಆವೃತ್ತಿ ತೆಕ್ಕಿಲ್ ಪುಟ್ ಬಾಲ್ ಲೀಗ್ ಗೆ ಅಂತಿಮ ತಯಾರಿ
Share on FacebookShare on Twitter

ವರದಿ: ಕೃತಿ ಗಣೇಶ್

ನ್ಯೂಸ್ ನಾಟೌಟ್: ಬೆಟಲಿಯನ್ ಎಫ್.ಸಿ ಹಾಗೂ ತೆಕ್ಕಿಲ್ ಪ್ರತಿ‍‍ಷ್ಠಾನ ಅರಂತೋಡು ಇವುಗಳ ಜಂಟಿ ಆಶ್ರಯದಲ್ಲಿ  ನವೆಂಬರ್ ೧೩ ರಂದು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ “ನಾಲ್ಕನೇ ತೆಕ್ಕಿಲ್ ಸೋಕರ್ ಲೀಗ್ ಪುಟ್‌ಬಾಲ್  ಪಂದ್ಯಾಟ ನಡೆಯಲಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕೂಟದಲ್ಲಿ ತಾಲೂಕಿನ ಸುಮಾರು ೨೫ ತಂಡಗಳು ಭಾಗವಹಿಸಲಿದೆ. ಪ್ರಥಮ ಸ್ಥಾನ ಪಡೆದವರಿಗೆ ರೂ.೪೦೪೪ ನಗದು ಹಾಗೂ ತೆಕ್ಕಿಲ್ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ. ೨೦೨೨ ನಗದು ಹಾಗೂ ತೆಕ್ಕಿಲ್‌ ಟ್ರೋಫಿ ಮತ್ತು  ವೈಯಕ್ತಿಕ ಪ್ರಶಸ್ತಿ ನೀಡಲಾಗುತ್ತಿದೆ. ಕೂಟದ  ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿ‍ಷ್ಠಾನದ ಅಧ್ಯಕ್ಷ ಟಿ.ಎಂ  ಶಹೀದ್ ತೆಕ್ಕಿಲ್ ವಹಿಸಲಿದ್ದಾರೆ, ಉದ್ಘಾಟನೆಯನ್ನು ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ನೆರವೇರಿಸಲಿದ್ದಾರೆ. ಬಹುಮಾನ ವಿತರಣಾ ಸಭಾರಂಭದ ಅಧ್ಯಕ್ಷತೆಯನ್ನು ಸಂಪಾಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ  ವಹಿಸಲಿದ್ದಾರೆ. ಬಹುಮಾನ ವಿತರಣೆಯನ್ನು ಶಿವಾನಂದ ಕುಕ್ಕುಂಬಳ ಸದಸ್ಯರು ಗ್ರಾಮ ಪಂಚಾಯತ್  ಅರಂತೋಡು ಹಾಗೂ ಮುಖ್ಯ ಅತಿಥಿಗಳು ಮತ್ತು ಮುಖ್ಯ  ಗಣ್ಯರು ಸೇರಿ ನೆರವೇರಿಸಲಿದ್ದಾರೆ. ಇದೇ ವೇಳೆ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದ  ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸ್ವಾತಿ  ಮೇರ್ಕಜೆ  ಮತ್ತು ರಾಜ್ಯ ಮಟ್ಟದ ಫುಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆಯಾ ಅದ್ ನನ್ ಪಟೇಲ್ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರಾದ ಮೊಹಮ್ಮದ್ ಅರ್ಷಾದ್ ಗುಂಡಿ ಮತ್ತು ನಝಾರ್ ಸಂಟ್ಯಾರ್ ತಿಳಿಸಿದ್ದಾರೆ.

Tags: footballeaguetekkil
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಾಲ್ನಡಿಗೆಯಲ್ಲೇ  360 ಕಿ.ಮೀ ಬಂದು ಗಿರ್ ಹಸುವನ್ನು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಒಪ್ಪಿಸಿದ ಯುವಕ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In