• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಎಲೆಯಲ್ಲಿ ಮೂಡಿ ಬಂದ ಕೆ.ಟಿ ವಿಶ್ವನಾಥ್ ಅವರ ಚಿತ್ರ:ಕಾಡುಪಂಜ ಹುಡುಗನ ಅಪೂರ್ವ ಸಾಧನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 20, 2022
in ಕರಾವಳಿ, ಚಿತ್ರ ಗ್ಯಾಲರಿ
0 0
0
ಎಲೆಯಲ್ಲಿ ಮೂಡಿ ಬಂದ ಕೆ.ಟಿ ವಿಶ್ವನಾಥ್ ಅವರ ಚಿತ್ರ:ಕಾಡುಪಂಜ ಹುಡುಗನ ಅಪೂರ್ವ ಸಾಧನೆ
Share on FacebookShare on Twitter

ಚಿತ್ರಕಲೆ ಅನ್ನೋದು ಅದ್ಭುತ ಕಲೆ. ಆದರೆ ಇದು ಎಲ್ಲರಿಗೂ ಒಲಿದು ಬರುವುದಿಲ್ಲ. ಕೆಲವರಿಗೆ ಇದು ರಕ್ತದಲ್ಲಿಯೇ ಕರಗತವಾಗಿರುತ್ತದೆ. ಇಲ್ಲೊಬ್ಬ ಹುಡುಗ ಎಲೆಗಳಲ್ಲಿಯೇ ವಿವಿಧ ಗಣ್ಯರ ಚಿತ್ರ ಬಿಡಿಸಿ ಸುದ್ದಿಯಾಗಿದ್ದಾನೆ.

ಬಾಲ್ಯದಿಂದಲೂ ಚಿತ್ರವನ್ನು ಎಲೆಯಲ್ಲಿ ಬಿಡಿಸುವ ಹವ್ಯಾಸ ಬೆಳೆಸಿಕೊಂಡ ಈ ಹುಡುಗ ಪುನೀತ್ ರಾಜ್ ಕುಮಾರ್, ಮಹಾತ್ಮ ಗಾಂಧೀಜಿ, ನರೇಂದ್ರ ಮೋದಿ ಸೇರಿದಂತೆ ಹಲವಾರು ದಿಗ್ಗಜರ ಚಿತ್ರಗಳನ್ನು ಬಿಡಿಸಿದ್ದಾನೆ. ಇತ್ತೀಚೆಗಷ್ಟೇ ನಡೆದ ಸುಳ್ಯ ತಾಲೂಕು ೨೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಕೆ.ಆರ್ ಗಂಗಾಧರ್ ಅವರ ಭಾವಚಿತ್ರವನ್ನು ಎಲೆಯಲ್ಲಿ ಬಿಡಿಸಿ ಎಲ್ಲರ ಗಮನ ಸೆಳೆದಿದ್ದ. ಇದೀಗ ಕೆ.ಟಿ. ವಿಶ್ವನಾಥ ಅವರ ಭಾವ ಚಿತ್ರವನ್ನು ಎಲೆಯಲ್ಲಿ ಬಿಡಿಸುವುದರ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾನೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕೆ.ಟಿ.ವಿಶ್ವನಾಥ್ ಸ್ಪೂರ್ತಿ:

ಕೆ.ಟಿ. ವಿಶ್ವನಾಥ್ ಯುವಪೀಳಿಗೆಗೆ ಸ್ಪೂರ್ತಿಯ ವ್ಯಕ್ತಿಯಾಗಿದ್ದಾರೆ.ಮನೀಶ್ ಕಾಡುಪಂಜ ಇದರಿಂದ ಪ್ರೇರೆಪಣೆಗೊಂಡು ಅವರ ಚಿತ್ರವನ್ನು ಎಲೆಯಲ್ಲಿ ಬಿಡಿಸಿದ್ದಾನೆ. ಪ್ರಸ್ತುತ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಟಿ.ವಿಶ್ವನಾಥ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯರು ಕೂಡ. ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ, ಎನ್.ಎಮ್.ಸಿ. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ. ಕೆ.ಟಿ. ವಿಶ್ವನಾಥ ಅವರನ್ನು ಪ್ರಶಸ್ತಿ,ಸನ್ಮಾನಗಳು ಅರಸಿ ಬಂದಿವೆ. ಇತ್ತೀಚೆಗಷ್ಟೇ  ‘ಕನ್ನಡ ಕಸ್ತೂರಿ ಸನ್ಮಾನ’ ದೊರಕಿತ್ತು. ಗೌರವ ಡಾಕ್ಟರೇಟ್ ಪ್ರಶಸ್ತಿಗೂ ಭಾಜನರಾಗಿರುವ ಕೆ.ಟಿ.ವಿಶ್ವನಾಥ ಅವರು ಮಾದರಿ ವ್ಯಕ್ತಿಯಾಗಿ ವಿಭಿನ್ನ ಸಾಲಿನಲ್ಲಿ ನಿಲ್ಲುತ್ತಾರೆ. ಈ ಹಿನ್ನಲೆಯಲ್ಲಿ ಮನೀಶ್ ಕಾಡುಪಂಜ ಕೆ.ಟಿ. ವಿಶ್ವನಾಥ ಅವರಿಂದ ಸ್ಪೂರ್ತಿಗೊಂಡು ಅವರ ಭಾವಚಿತ್ರವನ್ನು ಎಲೆಯಲ್ಲಿ ಬಿಡಿಸಿ ಗಮನ ಸೆಳೆದಿದ್ದಾನೆ.

ಮನೀಶ್ ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ನಾಗೇಶ್ ಕಾಡುಪಂಜ ಅವರ ಪುತ್ರ. ಅರಂತೋಡಿನ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ.ಬಿಡುವು ಸಿಕ್ಕಾಗಲೆಲ್ಲಾ ಈ ರೀತಿಯ ಚಿತ್ರವನ್ನು ಎಲೆಯಲ್ಲಿ ಬಿಡಿಸುವ ಹವ್ಯಾಸ ಬೆಳೆಸಿಕೊಂಡಿದ್ದಾನೆ.

Tags: #achievers#achivement#drawing#ktvishwanath#maneeshkadupanja
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In