• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬೆಳ್ಳಾರೆ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ತಿರುವು :ಚಿನ್ನಾಭರಣ ಕಳವಾಗಿದೆಯೆಂದು ನವೀನ್ ಪತ್ನಿ ಸ್ಪಂದನರಿಂದ ಪೊಲೀಸ್ ದೂರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 23, 2022
in ಕರಾವಳಿ, ಸುಳ್ಯ
0 0
0
ನವೀನ್ ಬೆಳ್ಳಾರೆ ಕಿಡ್ನಾಪ್ ಪ್ರಕರಣ: ೬ ಮಂದಿ ಮೇಲೆ ಪ್ರಕರಣ ದಾಖಲು
Share on FacebookShare on Twitter

ನ್ಯೂಸ್ ನಾಟೌಟ್ : ಬೆಳ್ಳಾರೆ ಯುವ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣ ಮತ್ತೊಂದು ತಿರುವನ್ನು ಪಡೆದುಕೊಂಡಿದೆ.ಕಾಮದೇನು ಮಾಧವ ಗೌಡ ಅವರ ಸೊಸೆ ಸ್ಪಂದನ ನವೀನ್ ಅವರು ಬೆಳ್ಳಾರೆ ಕಾವಿನ ಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಪೊಲೀಸ್ ದೂರು ನೀಡಿದ ಘಟನೆ ನಡೆದಿದೆ.

ದೂರಿನಲ್ಲೇನಿದೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪೊಲೀಸ್ ದೂರು ನೀಡಿದ ನವೀನ್ ಪತ್ನಿ ಸ್ಪಂದನ ತನ್ನ ಗಂಡ ಮದ್ಯವ್ಯಸನಿ ಎಂದು ಉಲ್ಲೇಖಿಸಿದ್ದಾರೆ.ಇದರಿಂದಾಗಿ ವೈವಾಹಿಕ ಜೀವನದಲ್ಲಿ ನೂಂದು ಬೇಸತ್ತಿದ್ದೇನೆ. ಕಳೆದ ಕೆಲವು ತಿಂಗಳುಗಳಿಂದ ಇವರ ಮದ್ಯವ್ಯಸನದಿಂದ ಸಹಿಸಲು ಅಸಾಧ್ಯವಾದ ಹಂತಕ್ಕೆ ತಲುಪಿದ್ದೇನೆ.ನವೀನ್ ತಂದೆ ಮಾಧವ ಗೌಡರವರು ಮದ್ಯ ವ್ಯಸನ ಮುಕ್ತ ಚಿಕಿತ್ಸೆಗಾಗಿ ಬೆಂಗಳೂರಿನ ಕಡಂಬಸ್ ಆಸ್ಪತ್ರೆಗೆ ದಾಖಲಿಸಲು ತೀರ್ಮಾನಿಸಿದ್ದರು. ಅದರಂತೆ ಇವರನ್ನು ಕಡಂಬಸ್ ಆಸ್ಪತ್ರೆಗೂ ದಾಖಲು ಮಾಡಲಾಗಿತ್ತು.  

ಚಿನ್ನಾಭರಣ ಕಳವು:

ಮೊನ್ನೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ , ನೀರಜಾಕ್ಷಿಯವರು ಮಾಧವ ಗೌಡ, ದಿವ್ಯಪ್ರಭಾ, ಪರಶುರಾಮ, ಸ್ಪ೦ದನ, ಸ್ಪರ್ಶಿತ್ ಹಾಗೂ ನವೀನ ರೈ ಎ೦ಬವರ ಮೇಲೆ ಪೊಲೀಸ್ ದೂರು ಕೊಟ್ಟಿದ್ದು ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನಾವು ಜಾಮೀನು ಪಡೆದು ಅದರಿಂದ ಹೊರಗೆ ಬಂದೆವು.ಆ ದಿನ ಮನೆಯ ಒಳಗೆ ಹೋಗಿ ನೋಡಿದಾಗ ಮನೆಯಿಂದ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣಗಳು ಕಳವಾಗಿದ್ದವು.  ವಜ್ರದ ಹಾರ,ನೆಕ್ಲಸ್,ಉಂಗುರ, ಕಿವಿಯ ಓಲೆಗಳು, ಕರಿಮಣಿ ತಾಳಿ ಚೈನು ಹಾಗೂ ಇತರ ಚಿನ್ನಾಭರಣಗಳು ಮತ್ತು ರಶೀದಿಗಳು ಕಳವಾಗಿದೆ. ಈ ಚಿನ್ನಾಭರಣಗಳನ್ನು ನೀರಜಾಕ್ಷಿ, ತಾರಾ ಕುಮಾರಿ, ವಿನ್ಯಾಸ್, ಪ್ರಜ್ಞಾ ಎಂಬವರು ಕಳ್ಳತನ ಮಾಡಿರುವುದಾಗಿ ಬಲವಾದ ಸಂಶಯವಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ” ಎಂದು ಸ್ಪ೦ದನಾ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಠಾಣೆಯಲ್ಲಿ ನೀರಜಾಕ್ಷಿ ತಾರಾಕುಮಾರಿ, ವಿನ್ಯಾಸ್ ಪ್ರಥ್ವಿರವರ ಮೇಲೆ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

Tags: #bellare.#naveenkamadhenu#gold#policecomplaint
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಹಲವು ಅಚ್ಚರಿಗಳ ತಾಣವಾಗಿರುವ ಜಾಂಬೂರಿ ‘ಅರಣ್ಯ’,ಇದನ್ನು ನೋಡುವುದೇ ಕಣ್ಣಿಗೆ ಹಬ್ಬ

ಹಲವು ಅಚ್ಚರಿಗಳ ತಾಣವಾಗಿರುವ ಜಾಂಬೂರಿ 'ಅರಣ್ಯ',ಇದನ್ನು ನೋಡುವುದೇ ಕಣ್ಣಿಗೆ ಹಬ್ಬ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In