• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬೆಂಗಳೂರಿನಲ್ಲಿಯೂ ಮೊಳಗಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕಹಳೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 1, 2022
in ರಾಜ್ಯ
0 0
0
ಬೆಂಗಳೂರಿನಲ್ಲಿಯೂ ಮೊಳಗಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕಹಳೆ
Share on FacebookShare on Twitter

ನ್ಯೂಸ್ ನಾಟೌಟ್: ಸುಳ್ಯ ತಾಲೂಕು ೨೬ನೇ  ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಸಾಹಿತ್ಯ ಸಮ್ಮೇಳನದ ಕಹಳೆ ರಾಜಧಾನಿ ಬೆಂಗಳೂರಿನಲ್ಲಿಯೂ ಜೋರಾಗಿಯೇ ಮೊಳಗಿದೆ.

ಸುಳ್ಯ ತಾಲೂಕು ೨೬ನೇ  ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿರುವ ಉಮ್ಮರ್ ಬೀಜದಕಟ್ಟೆ ನೇತೃತ್ವದಲ್ಲಿ ಬುಧವಾರ ಉದ್ಯಾನನಗರಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ಟೀ ಶರ್ಟ್ ಬಿಡುಗಡೆ ಕಾರ್ಯಕ್ರಮ ನೆರವೇರಿತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಸಮ್ಮೇಳನದ ಮಹತ್ವ ಸಾರಿದ ಬೀಜದಕಟ್ಟೆ

ಗ್ರಾಮೀಣ ಭಾಗದಲ್ಲಿ ಸಾಹಿತ್ಯ ಸಮ್ಮೇಳನದ ಮಹತ್ವ ಏನು ಅನ್ನುವುದರ ಬಗ್ಗೆ ಉಮ್ಮರ್ ಬೀಜದ ಕಟ್ಟೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸವಿವರವಾಗಿ ವಿವರಿಸಿದರು. ಈ ವೇಳೆ ಮಾತನಾಡಿದ ಅವರು, ಸಂಪಾಜೆ, ಗೂನಡ್ಕ, ಸುಳ್ಯ ತಾಲೂಕಿನ ಹಲವು ಭಾಗಗಳು ಸರಣಿ ಭೂಕಂಪದಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಲ್ಲಿ ಆತ್ಮವಿಶ್ವಾಸ, ಒಗ್ಗೂಡಿವಿಕೆಯ ಅಗತ್ಯ ಇದೆ. ಅಂತಹ ಜನರಿಗೆ ಸಾಹಿತ್ಯದ ಮೂಲಕ ಕನ್ನಡದ ಘೋಷವನ್ನು ಮೊಳಗಿಸಿ ಧೈರ್ಯ ತುಂಬುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಕನ್ನಡ ಭುವನೇಶ್ವರಿಯ ಮೆರವಣಿಗೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು ಬೆಳಗ್ಗೆ ೮.೪೫ರಿಂದ ದೊಡ್ಡಡ್ಕ ಬೈಲೆ ರಸ್ತೆಯಿಂದ ಬೀಜದ ಕಟ್ಟೆ ಮಾರ್ಗವಾಗಿ ಸಜ್ಜನ ಸಭಾಭವನಕ್ಕೆ ಮೆರವಣಿಗೆ ಸಾಗಿ ಬರಲಿದೆ. ಬಳಿಕ ಸಮ್ಮೇಳನಾಧ್ಯಕ್ಷ ಕೆ,ಆರ್, ಗಂಗಾಧರ ಅವರ ಸಮ್ಮುಖದಲ್ಲಿ ಹಿರಿಯ ವಿಮರ್ಶಕರಾದ ಎಸ್‌.ಆರ್‌.ವಿಜಯ ಶಂಕರ್  ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವ ಎಸ್‌. ಅಂಗಾರ ಸೇರಿದಂತೆ ಅನೇಕ ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಎಲ್ಲ ಮಾಧ್ಯಮದವರು ನಮ್ಮ ಕಾರ್ಯಕ್ರಮಕ್ಕೆ ಬಂದು ಸಹಕರಿಸಬೇಕು ಎಂದು ಉಮ್ಮರ್ ಬೀಜದ ಕಟ್ಟೆ ತಿಳಿಸಿದರು.  

ಇದೇ ವೇಳೆ ಮಾತನಾಡಿದ ಕನ್ನಡ ದ ಖ್ಯಾತ ವಿಮರ್ಷಕ ಎಸ್ ಆರ್ ವಿಜಯಶಂಕರ್ ಅವರು, ಸುಳ್ಯ ತಾಲೂಕು ಅನೇಕ ಮಂದಿ ಬರಹಗಾರರು, ಕಾದಂಬರಿಕಾರರು, ಸಾಹಿತಿಗಳನ್ನು ರಾಜ್ಯಕ್ಕೆ ಪರಿಚಯಿಸಿದೆ. ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಭಾಗದಲ್ಲಿ ಶಿಕ್ಷಣವೂ ಸಮೃದ್ಧಿಗೊಂಡಿದೆ. ಇಂತಹ ನೆಲದಲ್ಲಿ ಸಾಹಿತ್ಯ ಸಮ್ಮೇಳನ ನಾಡು ನುಡಿಯ ವಿಚಾರ ಚರ್ಚೆಗೆ ಬರುತ್ತಿರುವುದು ಸಂತಸ ಸಂಗತಿಯಾಗಿದೆ ಎಂದು ತಿಳಿಸಿದರು. ಆರೀಸ್ ಪಿ ಎಂ, ಆಯೂಬ್ ಗೂನಡ್ಕ, ಮಂಜುನಾಥ್ ಹಿರಿಯೂರು ಉಪಸ್ಥಿತರಿದ್ದರು.

Tags: kannadasahityasammelanasullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೆಜಿಎಫ್‌ ಸಿನಿಮಾದಲ್ಲಿ ನೀವು ನೋಡಿರುವ ಈ ಅಜ್ಜನ ಸ್ಥಿತಿ ಗಂಭೀರ..!

ಕೆಜಿಎಫ್‌ ಸಿನಿಮಾದಲ್ಲಿ ನೀವು ನೋಡಿರುವ ಈ ಅಜ್ಜನ ಸ್ಥಿತಿ ಗಂಭೀರ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In