• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊರೊನಾ ಪ್ರಕರಣದಲ್ಲಿ ಹೆಚ್ಚಳ : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 26, 2022
in ಕರಾವಳಿ
0 0
0
ಕೊರೊನಾ ಪ್ರಕರಣದಲ್ಲಿ ಹೆಚ್ಚಳ : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟ
Share on FacebookShare on Twitter

ನ್ಯೂಸ್ ನಾಟೌಟ್:ವಿದೇಶಗಳಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.ದೇಶದಲ್ಲಿಯೂ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ ಗೆ ಕೊರೊನಾ ಶಾಕ್ ನೀಡಿದೆ.ಈ ಮಧ್ಯೆ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಜನರು ಗುಂಪುಗೂಡುವಂತಿಲ್ಲ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಸೂಚಿಸಿದ್ದಾರೆ.ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್, ಪಬ್, ಬಾರ್, ರೆಸ್ಟೋರೆಂಟ್ ಅದೇ ರೀತಿ ಬಸ್, ರೈಲು, ವಿಮಾನ ಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.ಆರೋಗ್ಯ ಸಮಸ್ಯೆ ಇರುವವರು, ವೃದ್ಧರು ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ.ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಆಯೋಜಿಸಬೇಕು ಎಂದಿದ್ದಾರೆ.

ಕೈಗಾರಿಕೆ ಸಂಸ್ಥೆ, ಗಾರ್ಮೆಂಟ್ಸ್ ಸಹಿತ ಇತರ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಮಾಸ್ಕ್ ಧರಿಸಬೇಕು.ಜನರು ಗುಂಪುಗೂಡುವಂತಿಲ್ಲ.ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Tags: #corona#covid19#dakshinakannada#dcorder
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ದ.ಕ. ದಿಂದ ಶಬರಿಮಲೆಗೆ ಹೋಗಲು ಕೇರಳದ ವಾಹನಗಳಿಗೆ ಗಡಿಯಲ್ಲಿ ಅವಕಾಶ ಕೊಡಿ-ಶಾಸಕ ಯು.ಟಿ.ಖಾದರ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In