• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಿ.ಎಫ್ 7 ಆತಂಕದ ಮಧ್ಯೆಯೇ ಮೆದುಳು ತಿನ್ನುವ ಅಮೀಬಾ ಪತ್ತೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 29, 2022
in ದೇಶ-ಪ್ರಪಂಚ
0 0
0
ಬಿ.ಎಫ್ 7 ಆತಂಕದ ಮಧ್ಯೆಯೇ ಮೆದುಳು ತಿನ್ನುವ ಅಮೀಬಾ ಪತ್ತೆ
Share on FacebookShare on Twitter

ನ್ಯೂಸ್ ನಾಟೌಟ್ : ದೇಶಕ್ಕೆ ಬಿಎಫ್ ೭ ವೈರಸ್ ಲಗ್ಗೆಯಿಟ್ಟಿದೆ. ದೇಶ-ವಿದೇಶಗಳಲ್ಲಿ ತಾಂಡವವಾಡುತ್ತಿರುವ ಈ ವೈರಸ್ ಗೆ ಮೂಗು ದಾರ ಹಾಕಲು ಹರಸಾಹಸ ನಡೆಯುತ್ತಿದೆ. ಈ ಮಧ್ಯೆ ಮತ್ತೊಂದು ಆತಂಕ ಮನೆಮಾಡಿದೆ. ದಕ್ಷಿಣ ಕೊರಿಯಾದಲ್ಲಿ ಮೆದುಳು ತಿನ್ನುವ ಅಮೀಬಾಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.  ಆ ಮೂಲಕ ದಕ್ಷಿಣ ಕೊರಿಯಾದಲ್ಲಿ ಈ ಸೋಂಕಿಗೆ ಮೊದಲ ಸಾವು ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಏನಿದು ಅಮೀಬಾ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಥಾಯ್ಲೆಂಟ್‌ನಲ್ಲಿ ವಾಸವಾಗಿದ್ದ 50 ವರ್ಷದ ವ್ಯಕ್ತಿಯೊಬ್ಬರು ಎರಡು ವಾರಗಳ ಹಿಂದೆ ಕೊರಿಯಾಗೆ ಮರಳಿದ್ದು, ಕೆಲವೇ ದಿನಗಳಲ್ಲಿ ಮೆದುಳು ತಿನ್ನುವ ಅಮೀಬಾ ಅವರನ್ನು ಬಲಿ ತೆಗೆದುಕೊಂಡಿದೆ. ನಗ್ಗೆರಿಯಾ ಫೌಲೇರಿ ಸೋಂಕು ಎಂದು ಕರೆಯಲ್ಪಡುವ ಈ ಕಾಯಿಲೆಗೆ ದಕ್ಷಿಣ ಕೊರಿಯಾದಲ್ಲಿ ಮೊದಲ ಸಾವು ದಾಖಲಾದಂತಾಗಿದೆ.ಜ್ವರ, ತಲೆನೋವು, ವಾಂತಿ ಮಾಡುವ ವೇಳೆ ತೊದಲುವಿಕೆ, ಕುತ್ತಿಗೆಯಲ್ಲಿ ಬಿಗಿತ ಮುಂತಾದ ರೋಗ ಲಕ್ಷಣಗಳ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕಕ್ಕೆ ಸೇರಿಸಲಾಗಿತ್ತು. ಮೆದುಳು ಪೊರೆ ಉರಿತದ ಸಮಸ್ಯೆ ಇದಾಗಿತ್ತು. ತಪಾಸಣೆ ವೇಳೆ ಅವರಿಗೆ ನಗ್ಗೆರಿಯ ಫೌಲೇರಿ ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಅವರಿಗೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಹೇಗೆ ಹರಡುತ್ತದೆ?

ಮಲಿನಗೊಂಡ ನೀರಿನಲ್ಲಿ ಈಜುವುದು, ಸೋಂಕಿನ ನೀರಿನಲ್ಲಿ ಮೂಗು ತೊಳೆಯುವುದು ಮುಂತಾದವುಗಳ ಮೂಲಕ ಈ ಸೋಂಕು ಮನುಷ್ಯನಿಗೆ ಹರಡುತ್ತದೆ. ನಗ್ಗೆರಿಯಾ ಫೌಲೇರಿ ಎಂಬ ಅಮೀಬಾದ ಮೂಲಕ ಹರಡುತ್ತದೆ ಎಂದು ಹೇಳಲಾಗಿದೆ. ಮಣ್ಣು, ಸರೋವರ, ನದಿಯಲ್ಲಿ ಈ ಅಮೀಬಾ ಇರುತ್ತದೆ. ಅಮೀಬಾ ಇದ್ದ ನೀರು ಮನುಷ್ಯನ ಮೂಗು ಸೇರಿದರೆ ಅದು ನೇರವಾಗಿ ಮೆದುಳಿಗೆ ಸೇರಿ ಸೋಂಕು ಉಲ್ಬಣಿಸಲು ಕಾರಣವಾಗುತ್ತದೆ. ಈ ಕಾರಣದಿಂದಲೇ ‘ಮೆದುಳು ತಿನ್ನುವ ಅಮೀಬಾ’ ಎಂಬುದಾಗಿ ಈ ಅಮೀಬಾವನ್ನು ಕರೆಯಲಾಗುತ್ತದೆ.

ಇನ್ನು ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಅಮೆರಿಕಾದಲ್ಲಿ ಪ್ರತಿ ವರ್ಷ ಮೂವರು ಸಾವನ್ನಪ್ಪುತ್ತಿದ್ದಾರೆ. 1965ರಲ್ಲಿ ಆಸ್ಟ್ರೇಲಿಯಾದಲ್ಲಿ ಈ ಸೋಂಕು ಪತ್ತೆಯಾಗಿತ್ತು. ಅದೇ ವರ್ಷದಲ್ಲಿ  ಈ ಸೋಂಕಿನಿಂದ ಮೂವರು ಸಾವನ್ನಪ್ಪಿದ್ದರು.

Tags: #america#bf7#braineatingamoeba#corona
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ರಿಕ್ಷಾದಲ್ಲಿ  ತೆರಳುತ್ತಿದ್ದ ಮಹಿಳೆಗೆ ಕಿರುಕುಳ: ಓರ್ವನ ಬಂಧನ

ಸುಳ್ಯ: ದಂತ ವೈದ್ಯಕೀಯ ವಿದ್ಯಾರ್ಥಿನಿಗೆ ವಿದ್ಯಾರ್ಥಿಗಳಿಂದಲೇ ಮಾನಸಿಕ ಕಿರುಕುಳ, ಹಲ್ಲೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In