• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೆನರಾ ಬ್ಯಾಂಕಿನ ನಿಮ್ಮ ಉಳಿತಾಯ ಖಾತೆಯಿಂದ 147.5 ರೂ. ಹಣ ಕಡಿತವಾಗಿದೆ ಏಕೆ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 17, 2022
in ರಾಜ್ಯ
0 0
0
ಕೆನರಾ ಬ್ಯಾಂಕಿನ ನಿಮ್ಮ ಉಳಿತಾಯ ಖಾತೆಯಿಂದ 147.5 ರೂ. ಹಣ ಕಡಿತವಾಗಿದೆ ಏಕೆ?
Share on FacebookShare on Twitter

ನ್ಯೂಸ್ ನಾಟೌಟ್:  ನೀವು ಕೆನರಾ ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ಹೊಂದಿದ್ದರೆ ನಿಮ್ಮ ಖಾತೆಯಿಂದ 147 .5ರೂ. ಕಡಿತವಾಗಿರಬಹುದು. ಏಕೆ ಕಡಿತ ಮಾಡಲಾಗಿದೆ? ಎಂಬ ಪ್ರಶ್ನೆ ಕೂಡ ನಿಮ್ಮನ್ನು ಕಾಡುತ್ತಿರಬಹುದು.

ನಿಮಗೆ ತಿಳಿದಿರುವಂತೆ ಎಲ್ಲ ಬ್ಯಾಂಕ್ ಗಳು ಡೆಬಿಟ್ ಕಾರ್ಡ್ ಬಳಕೆ ಮೇಲೆ ವಾರ್ಷಿಕ ನಿರ್ವಹಣಾ ಶುಲ್ಕವನ್ನು ವಿಧಿಸುತ್ತವೆ. ಈ ಶುಲ್ಕ ಬ್ಯಾಂಕಿನಿಂದ ಬ್ಯಾಂಕಿಗೆ ವ್ಯತ್ಯಾಸವಾಗುತ್ತದೆ. ಕೆನರಾ ಬ್ಯಾಂಕ್ ಕೂಡ ತನ್ನ ಗ್ರಾಹಕರಿಗೆ ಕ್ಲಾಸಿಕ್/ಸ್ಟ್ಯಾಂಡರ್ಡ್, ಪ್ಲಾಟಿನಂ, ಬ್ಯುಸಿನೆಸ್ ಹಾಗೂ ಇತರ ಆಯ್ದ ಡೆಬಿಟ್ ಕಾರ್ಡ್ ಗಳ ಮೇಲೆ ವಾರ್ಷಿಕ ನಿರ್ವಹಣಾ ಶುಲ್ಕ ವಿಧಿಸುತ್ತದೆ. ಇದೇ ಕಾರಣಕ್ಕೆ ನಿಮ್ಮ ಬ್ಯಾಂಕ್ ಖಾತೆಯಿಂದ ಇತ್ತೀಚೆಗೆ  147 .5 ರೂ. ಕಡಿತವಾಗಿದೆ. ಇನ್ನು ವಿವಿಧ ಮಾದರಿಯ ಡೆಬಿಟ್ ಕಾರ್ಡ್ಗಳ ಮೇಲೆ ವಾರ್ಷಿಕ ನಿರ್ವಹಣಾ ಶುಲ್ಕ ಕೂಡ ಭಿನ್ನವಾಗಿರುತ್ತದೆ. ಡೆಬಿಟ್ ಕಾರ್ಡ್ ಮೇಲಿನ ನೋಂದಣಿ ಶುಲ್ಕ ಹಾಗೂ ಆಕ್ಟಿವೇಷನ್ ಅಥವಾ ಸದಸ್ಯತ್ವ ಶುಲ್ಕ ಶೂನ್ಯವಾಗಿದ್ರೂ ವಾರ್ಷಿಕ ನಿರ್ವಹಣಾ ಶುಲ್ಕ ವಿಧಿಸಲಾಗುತ್ತದೆ. ಕ್ಲಾಸಿಕ್/ಸ್ಟ್ಯಾಂಡರ್ಡ್ ಡೆಬಿಟ್ ಕಾರ್ಡ್ ಶುಲ್ಕ 125 ರೂ., ಪ್ಲಾಟಿನಂ ಕಾರ್ಡ್ ಶುಲ್ಕ  350 ರೂ., ಬ್ಯುಸಿನೆಸ್ ಕಾರ್ಡ್ ಶುಲ್ಕ 300 ರೂ. ಹಾಗೂ ಇತರ ಆಯ್ದ ಕಾರ್ಡ್ ಮೇಲಿನ ಶುಲ್ಕ 1000 ರೂ. ಆಗಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಇನ್ನು ಡೆಬಿಟ್ ಕಾರ್ಡ್ ಗಳ ಮೇಲಿನ ಸೇವಾ ಶುಲ್ಕದ ಮೇಲೆ ಶೇ.18ರಷ್ಟು ಜಿ ಎಸ್ ಟಿ ಕೂಡ ವಿಧಿಸಲಾಗುತ್ತದೆ. ಬ್ಯಾಂಕ್ ಸೇವಾ ಶುಲ್ಕದ ಮೇಲೆ ವಿಧಿಸಲಾಗುವ ಇತರ ತೆರಿಗೆಗಳನ್ನು ಕೂಡ ಗ್ರಾಹಕರಿಂದ ಪಡೆಯುತ್ತದೆ. ಹೀಗಾಗಿ ನೀವು ಕೆನರಾ ಬ್ಯಾಂಕ್ ಕ್ಲಾಸಿಕ್/ಸ್ಟ್ಯಾಂಡರ್ಡ್ ಡೆಬಿಟ್ ಕಾರ್ಡ್ ಹೊಂದಿದ್ರೆ ವಾರ್ಷಿಕ ನಿರ್ವಹಣಾ ಶುಲ್ಕ 125 ರೂ.+ಜಿಎಸ್ ಟಿ (22.5 ರೂ.) ಅಂದ್ರೆ 147.5ರೂ. ಪಾವತಿಸಬೇಕಾಗುತ್ತದೆ.

Tags: canarabankdebitmoney
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಾಲ್ಕು ಕಾಲಿನ ಮಗು ಜನನ, ಮತ್ತೊಂದು ಅಚ್ಚರಿಗೆ ಸಾಕ್ಷಿಯಾದ ವೈದ್ಯಲೋಕ

ನಾಲ್ಕು ಕಾಲಿನ ಮಗು ಜನನ, ಮತ್ತೊಂದು ಅಚ್ಚರಿಗೆ ಸಾಕ್ಷಿಯಾದ ವೈದ್ಯಲೋಕ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In