• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪುಷ್ಪ ೨: ಸಾಯಿಪಲ್ಲವಿ ಇನ್, ರಶ್ಮಿಕಾ ಮಂದಣ್ಣ ಔಟ್:ವಿವಾದವೇ ಮುಳುವಾಯಿತಾ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 22, 2022
in Uncategorized, ಕ್ರೀಡೆ/ಸಿನಿಮಾ
0 0
0
ಪುಷ್ಪ ೨: ಸಾಯಿಪಲ್ಲವಿ ಇನ್, ರಶ್ಮಿಕಾ ಮಂದಣ್ಣ ಔಟ್:ವಿವಾದವೇ ಮುಳುವಾಯಿತಾ?
Share on FacebookShare on Twitter

ನ್ಯೂಸ್ ನಾಟೌಟ್ : ತೆಲುಗಿನ ಪುಷ್ಪ ಚಿತ್ರ ಬಾಕ್ಸಾಫೀಸನ್ನೇ ಕೊಳ್ಳೆ ಹೊಡೆಯುವಂತೆ ಮಾಡಿತ್ತು.ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು.ಇದೀಗ ಪುಷ್ಪ ೨ ಚಿತ್ರ ಶೂಟಿಂಗ್ ನಡೆಯುವ ಬಗ್ಗೆ ಚರ್ಚೆಗಳಾಗುತ್ತಿದೆ.ಹಾಗಾದರೆ ಚಿತ್ರದಲ್ಲಿ ಹಿರೋ – ಹಿರೋಯಿನ್ ಆಗಿ ಮೊದಲಿನವರೇ ಇರುತ್ತಾರಾ? ಇಲ್ಲಿದೆ ಡಿಟೇಲ್ಸ್..

ರಶ್ಮಿಕಾಗೆ ಗೇಟ್ ಪಾಸ್ ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅಲ್ಲು ಅರ್ಜುನ್ ಅಭಿನಯದ ತೆಲುಗಿನ ಪುಷ್ಪ-2 ಚಿತ್ರದಲ್ಲಿ ಪ್ರಮುಖ ಪಾತ್ರಕ್ಕಾಗಿ ಸಾಯಿ ಪಲ್ಲವಿ ಅವರೊಂದಿಗೆ ಚಿತ್ರತಂಡ ಮಾತುಕತೆ ನಡೆಸಿರುವುದಾಗಿ ವರದಿಯಾಗಿದೆ. ಹಾಗಾದರೆ ರಶ್ಮಿಕಾ ಮಂದಣ್ಣಗೆ ಗೇಟ್ ಪಾಸ್ ನೀಡಿ, ಅವರ ಜಾಗಕ್ಕೆ ಸಾಯಿ ಪಲ್ಲವಿ ಬರಲಿದ್ದಾರೆಯೇ ? ಎಂಬುದರ ಬಗ್ಗೆ ಚಿತ್ರ ತಂಡ ಯಾವುದೇ ಸ್ಪಷ್ಟನೆ ನೀಡಿಲ್ಲ.

ಈ ಕುರಿತ ಎಲ್ಲಾ ಪ್ರಶ್ನೆಗಳಿಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಬಹುದು ಎನ್ನಲಾಗುತ್ತಿದೆ .ಪುಷ್ಪ ದಿ ರೈಸ್ ಯಶಸ್ವಿ ನಂತರ ರಶ್ಮಿಕಾ ಮಂದಣ್ಣ ಮನೆ ಮಾತಾಗಿದ್ದರು.ಆದರೆ ಇತ್ತೀಚೆಗೆ ವಿವಾದದ ಸುಳಿಯಲ್ಲಿ ಸಿಲುಕಿದ್ದ ರಶ್ಮಿಕಾ ಅವರನ್ನು ಕನ್ನಡ ಚಿತ್ರ ರಂಗದಿಂದ ಬ್ಯಾನ್ ಮಾಡಬೇಕು ಎಂಬುದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹ್ಯಾಶ್ ಟ್ಯಾಗ್ ಅಭಿಯಾನ ನಡೆದಿತ್ತು.

ಪುಷ್ಪ ಚಿತ್ರದಲ್ಲಿ ಶ್ರೀವಲ್ಲಿ ಪಾತ್ರದಲ್ಲಿ ರಶ್ಮಿಕಾ ಅಭಿನಯಿಸಿದ್ದರು. ಪುಷ್ಪ -2 ದಲ್ಲಿ ಅಲ್ಲು ಅರ್ಜುನ್ ತಂಗಿ ಪಾತ್ರಕ್ಕೆ ಸಾಯಿ ಪಲ್ಲವಿ ಅವರನ್ನು ಚಿತ್ರ ತಂಡ ಕೇಳಿರುವುದಾಗಿ ತಿಳಿದುಬಂದಿದೆ. ಒಂದು ವೇಳೆ ಸಾಯಿ ಪಲ್ಲವಿ ಅನುಮತಿ ನೀಡಿದರೆ, ಅವರೊಂದಿಗೆ ಚಿತ್ರೀಕರಣ ಮಾಡಲು ನಿರ್ದೇಶಕ ಸುಕುಮಾರ್ ಸಿದ್ಧರಾಗಿದ್ದಾರೆ. ಹಾಗಾದರೆ ರಶ್ಮಿಕಾ ಮಂದಣ್ಣ ಈ ಸಿನಿಮಾದಿಂದ ಹೊರಗುಳಿಯಲು ಕಾರಣವೇನು? ಎಂಬುದಕ್ಕೆ ಸದ್ಯದಲ್ಲೇ ಉತ್ತರ ಸಿಗಲಿದೆ.

ಪುಷ್ಪ – ೨ ಚಿತ್ರದಲ್ಲಿ ಬುಡಕಟ್ಟು ಹುಡುಗಿಯ ಪಾತ್ರವನ್ನು ಸಾಯಿ ಪಲ್ಲವಿ ಮಾಡಲಿದ್ದು, ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಅಲ್ಲು ಅರ್ಜುನ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಒಂದು ವೇಳೆ ಸಾಯಿ ಪಲ್ಲವಿ ಆಫರ್ ತಿರಸ್ಕರಿಸಿದರೆ ಐಶ್ವರ್ಯ ರಾಜೇಶ್ ಅವರನ್ನು ಚಿತ್ರತಂಡ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ.

Tags: #controversy#pushpa#pushpa2#rashmikamandannasaipallavi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯದಲ್ಲಿ ಮರಳು ಮಾಫಿಯಾ ೩ ಲಾರಿ ವಶಕ್ಕೆ ಪಡೆದ ಅಧಿಕಾರಿಗಳು

ಸುಳ್ಯದಲ್ಲಿ ಮರಳು ಮಾಫಿಯಾ ೩ ಲಾರಿ ವಶಕ್ಕೆ ಪಡೆದ ಅಧಿಕಾರಿಗಳು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In