• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊರೊನಾ ಎದುರಿಸಲು ಸರ್ವ ಸಜ್ಜಾದ ಮಡಿಕೇರಿ ಜಿಲ್ಲಾಸ್ಪತ್ರೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 28, 2022
in ಕೊಡಗು
0 0
0
ಕೊರೊನಾ ಎದುರಿಸಲು ಸರ್ವ ಸಜ್ಜಾದ ಮಡಿಕೇರಿ ಜಿಲ್ಲಾಸ್ಪತ್ರೆ
Share on FacebookShare on Twitter

ನ್ಯೂಸ್ ನಾಟೌಟ್: ಕೊರೊನಾ ಅಟ್ಟಹಾಸ ಮತ್ತೆ ಆರಂಭವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ವಿವಿಧ ಜಿಲ್ಲೆಗಳಿಗೆ ಅಲರ್ಟ್ ಆಗಿರುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೋವಿಡ್‌ ರೋಗಿಗಳಿಗೆಂದೇ 100 ಆಮ್ಲಜನಕಯುಕ್ತ ಹಾಸಿಗೆಗಳ ವಿಭಾಗಗಳನ್ನು ತೆರೆಯಲಾಗಿದೆ. ಕೋವಿಡ್‌ ರೋಗಿಗಳಿಗೆ ಮಾತ್ರವೇ ಇಲ್ಲಿ ದಾಖಲಾಗಲು ಅವಕಾಶವಿದೆ.

ಇದರ ಜತೆಗೆ, ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿರುವ 400 ಹಾಸಿಗೆಗಳ ಪೈಕಿ 250 ಆಮ್ಲಜನಕಯುಕ್ತ ಹಾಸಿಗೆಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಲಾಗಿದೆ. ಒಟ್ಟಾರೆ, ಮಡಿಕೇರಿ ನಗರವೊಂದರಲ್ಲೇ ಒಟ್ಟು 350 ಆಮ್ಲಜನಕಯುಕ್ತ ಹಾಸಿಗೆಗಳು ಸಿದ್ಧವಿದ್ದು, ಸಾಂಭವ್ಯ ಪರಿಸ್ಥಿತಿಯನ್ನು ಎದುರಿಸಲು ಸರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಎರಡು ಕಡೆಯೂ ಕೋವಿಡ್‌ ರೋಗಕ್ಕೆ ಚಿಕಿತ್ಸೆ ನೀಡುವ ತಜ್ಞ ವೈದ್ಯರು, ಶೂಶ್ರೂಷಕರು ಇದ್ದಾರೆ. ರೋಗಿಗಳಿಗೆ ಊಟ, ಉಪಾಹಾರದ ವ್ಯವಸ್ಥೆಯೂ ಇರಲಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 500 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕ, ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ 1 ಸಾವಿರ ಎಲ್‌ಪಿಎಂ ಸಾಮರ್ಥ್ಯದ ಘಟಕಗಳು ಇವೆ. ಇದರೊಂದಿಗೆ ಆಸ್ಪತ್ರೆಯಲ್ಲಿ 26 ಕೆ.ಎಲ್ ಸಾಮರ್ಥ್ಯದ ಲಿಕ್ವಿಡ್ ಆಮ್ಲಜನಕದ ಘಟಕವೂ ಇದೆ. ಜಿಲ್ಲೆಯಲ್ಲಿ ಗಂಟಲು ದ್ರವ ಪರೀಕ್ಷೆಯ ಸಂಖ್ಯೆಯನ್ನು ಮಂಗಳವಾರದಿಂದಲೆ ಹೆಚ್ಚಿಸಲಾಗಿದೆ. ಇದುವರೆಗೂ 300 ಪರೀಕ್ಷೆಗಳು ನಡೆಯುತ್ತಿದ್ದವು. ಮಂಗಳವಾರ ಒಂದೇ ದಿನ 500ಕ್ಕೂ ಅಧಿಕ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಇವುಗಳ ಫಲಿತಾಂಶ ಬುಧವಾರ ಬರಲಿದೆ. ಕೋವಿಡ್ ಕುರಿತು ಸಾರ್ವಜನಿಕರಲ್ಲಿ ಅನಗತ್ಯವಾದ ಭಯ ಬೇಡ. ಆದರೆ, ಎಚ್ಚರಿಕೆ ಇರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: bf7coronaspecial
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
26 ವರ್ಷಕ್ಕೆ 21 ಮದುವೆಯಾದ ಪುಣ್ಯಾತ್ಮ, ಪೊಲೀಸರ ಲಾಠಿ ಬಿಸಿಗೆ ಮದುವೆ ಪುರಾಣ ಬಾಯ್ಬಿಟ್ಟ!

26 ವರ್ಷಕ್ಕೆ 21 ಮದುವೆಯಾದ ಪುಣ್ಯಾತ್ಮ, ಪೊಲೀಸರ ಲಾಠಿ ಬಿಸಿಗೆ ಮದುವೆ ಪುರಾಣ ಬಾಯ್ಬಿಟ್ಟ!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In