• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬೆಳ್ಳಂ ಬೆಳಗ್ಗೆ ವಾಲ್‌ನಟ್ ಡ್ರೈಫ್ರೂಟ್ಸ್ ತಿಂದ್ರೆ ಮೆದುಳಿಗೆ ಶಕ್ತಿ ಸಿಗುತ್ತೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 18, 2022
in Uncategorized
0 0
0
ಬೆಳ್ಳಂ ಬೆಳಗ್ಗೆ ವಾಲ್‌ನಟ್ ಡ್ರೈಫ್ರೂಟ್ಸ್ ತಿಂದ್ರೆ ಮೆದುಳಿಗೆ ಶಕ್ತಿ ಸಿಗುತ್ತೆ
Share on FacebookShare on Twitter

ನ್ಯೂಸ್ ನಾಟೌಟ್:   ಡ್ರೈಫ್ರೂಟ್ಸ್  ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.  ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳಗ್ಗೆ ಎದ್ದು ಖಾಲಿ ಹೊಟ್ಟೆಗೆ ಡ್ರೈ  ಫ್ರೂಟ್ಸ್ ಸೇವನೆ ಮಾಡಿದ್ರೆ ನೀವು ದಿನವೀಡಿ ಶಕ್ತಿ ಪಡೆಯುತ್ತೀರಿ.  ಡ್ರೈಫ್ರೂಟ್ಸ್  ಅದ್ಭುತ ಪ್ರಯೋಜನ ಕೊಡುವುದರಲ್ಲಿ ವಾಲ್‌ನಟ್ ಕೂಡ ಒಂದು. ಇದು ಕರುಳಿನ ಆರೋಗ್ಯ ಮತ್ತು ಅಧ್ಯಯನದ ಒತ್ತಡ ಹಾಗೂ ನಕಾರಾತ್ಮಕತೆಯ ಪರಿಣಾಮವನ್ನು ಕಡಿಮೆ ಮಾಡುತ್ತದೆ.  ಅದರಲ್ಲೂ ಮಹಿಳೆಯರ ಮೇಲೆ ಇದು ಹೆಚ್ಚಿನ ಪರಿಣಾಮ ಹೊಂದಿದೆ.

ವಿದ್ಯಾರ್ಥಿಗಳಿಗೆ ಉಪಯೋಗ

ವಾಲ್‌ನಟ್ ಮಕ್ಕಳು ಹಾಗು ವಿದ್ಯಾರ್ಥಿಗಳು ತಿನ್ನುವುದರಿಂದ ಉತ್ತಮ ಪ್ರಯೋಜಗಳನ್ನು ಪಡೆದುಕೊಳ್ಳಬಹುದು. ಪರೀಕ್ಷೆಗೆ ಇನ್ನೇನು ವಾರ ಉಳಿದಿದೆ ಎಂದಾಗ ವಿದ್ಯಾರ್ಥಿಗಳಲ್ಲಿ ಆತಂಕ ಮೂಡುವುದು ಸಹಜ. ಈ ಆತಂಕ ನಿವಾರಣೆಗೆ ವಿದ್ಯಾರ್ಥಿಗಳು ತಮ್ಮ ಡಯಟ್‌ನಲ್ಲಿ ವಾಲ್‌ನಟ್ ಸೇರಿಸುವುದು ಒಳ್ಳೆಯದು ಎಂಬುದನ್ನು ಇತ್ತೀಚಿಗಿನ ಕ್ಲಿನಿಕಲ್ ಸಂಶೋಧನೆಯೊಂದು ತಿಳಿಸಿದೆ. ಪದವಿ ಪೂರ್ವ ವಿದ್ಯಾರ್ಥಿಗಳು ಅಧ್ಯಯನ ಸಮಯದಲ್ಲಿ ವಾಲ್‌ನಟ್ ಸೇವನೆಯು ಅವರ ಮಾನಸಿಕ ಆರೋಗ್ಯ ಮತ್ತು ಸಾಮಾನ್ಯ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರಿದೆ ಎಂಬುದು ತಿಳಿದು ಬಂದಿದೆ. ಪ್ರತಿನಿತ್ಯ ಅರ್ಧ ಕಪ್ ವಾಲ್‌ನಟ್ ಸೇವಿಸುವವರಲ್ಲಿ ಮಾಸಿಕ ಆರೋಗ್ಯ ಅಭಿವೃದ್ಧಿ ಕಾಣಬಹುದಾಗಿದೆ. ಜೊತೆಗೆ ಮೆಟಾಬಾಲಿಕ್ ಬಯೋಮಾರ್ಕ್ ಗಳ  ಅಭಿವೃದ್ಧಿ ಹಾಗೂ ದೀರ್ಘಕಾಲದ ಉತ್ತಮ ಗುಣಮಟ್ಟದ ನಿದ್ದೆಯನ್ನು ಕಾಣಬಹುದಾಗಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಕರುಳಿನ ಆರೋಗ್ಯಕ್ಕೂ ಸಹಕಾರಿ

ವಾಲ್‌ನಟ್ ಕರುಳಿನ ಆರೋಗ್ಯ ಮತ್ತು ಅಧ್ಯಯನದ ಒತ್ತಡ ಹಾಗೂ ನಕಾರಾತ್ಮಕತೆಯ ಪರಿಣಾಮವನ್ನು ಕಡಿಮೆ ಮಾಡುತ್ತದೆ. ಅದರಲ್ಲೂ ಮಹಿಳೆಯರ ಮೇಲೆ ಇದು ಹೆಚ್ಚಿನ ಪರಿಣಾಮ ಹೊಂದಿದೆ. ವಾಲ್‌ನಟ್ ಮೆದುಳಿನ ಶಕ್ತಿ ಅಭಿವೃದ್ಧಿ ಮತ್ತು ಕರುಳಿನ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. ವಾಲ್‌ನಟ್‌ನಲ್ಲಿ ಒಮೆಗಾ-3 ಪ್ಯಾಟಿ ಆ್ಯಸಿಡ್, ಆ್ಯಂಟಿಅಕ್ಸಿಡೆಂಟ್ ಜೊತೆಗೆ ಮೆಲಟೊನಿನ್ ಇರುತ್ತದೆ. ಪೊಲಿಫನೊಲ್ಸ್, ವಿಟಮಿನ್ ಇ ಅಂಶಗಳು ಮಿದುಳು ಮತ್ತು ಕರುಳಿನ ಆರೋಗ್ಯಕ್ಕೆ ಸಹಕಾರಿಯಾಗಿದೆ. ಕನಿಷ್ಠ 75 ಪ್ರತಿಶತದಷ್ಟು ಮಾನಸಿಕ ಆರೋಗ್ಯ ಅಸ್ವಸ್ಥತೆಗಳು 24 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುತ್ತವೆ ಎಂದು ಇತ್ತೀಚೆಗೆ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಮಾನಸಿಕ ಅಸ್ವಸ್ಥತೆ ಸಾಮಾನ್ಯವಾಗಿದ್ದು, ಇದು ಅನೇಕ ಪರಿಣಾಮಕ್ಕೆ ಕಾರಣವಾಗುತ್ತಿದೆ. ಒತ್ತಡದ ಅವಧಿಯಲ್ಲಿ ವಾಲ್‌ನಟ್ ಸೇವಿಸುವುದು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ವಾಲ್‌ನಟ್ ಅನ್ನು ರುಚಿಕರ ತಿನಿಸುಗಳ ರೂಪದಲ್ಲಿ ಸೇವಿಸಬಹುದಾಗಿದೆ  ಎಂದು ತಿಳಿದು ಬಂದಿದೆ.

Tags: dryfruitsincreasememory
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಚಳಿಗಾಲದಲ್ಲಿ ಬಟಾಣಿ ತಿಂದ್ರೆ ಹಲವು ಸಮಸ್ಯೆಗಳು ನಿಮ್ಮಿಂದ ದೂರ ಓಡ್ತವೆ..!

ಚಳಿಗಾಲದಲ್ಲಿ ಬಟಾಣಿ ತಿಂದ್ರೆ ಹಲವು ಸಮಸ್ಯೆಗಳು ನಿಮ್ಮಿಂದ ದೂರ ಓಡ್ತವೆ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In