• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮೊಟ್ಟೆ ಪ್ರೋಟೀನ್  ಗಳ ನಿಧಿ, ಅತಿಯಾದರೆ ಅಮೃತವೂ ವಿಷ !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 30, 2022
in ಜೀವನಶೈಲಿ
0 0
0
ಮೊಟ್ಟೆ ಪ್ರೋಟೀನ್  ಗಳ ನಿಧಿ, ಅತಿಯಾದರೆ ಅಮೃತವೂ ವಿಷ !
Share on FacebookShare on Twitter

ನ್ಯೂಸ್ ನಾಟೌಟ್: ಮೊಟ್ಟೆಯನ್ನು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಸಾಕ‍ಷ್ಟು ಪ್ರಯೋಜನಗಳು ಇವೆ. ಮೊಟ್ಟೆಯು ದೇಹಕ್ಕೆ ಪೋಷಕಾಂಶಹಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮೊಟ್ಟೆಯನ್ನು ಆಹಾರವಾಗಿ ಬಳಸುವುದರಿಂದ ದೇಹಕ್ಕೆ ಶಕ್ತಿಯ ಮಟ್ಟವನ್ನು ಹೆಚ್ಚಿಸುವ ಪ್ರೋಟಿನ್ ಮತ್ತು ಖನಿಜಾಂಶಗಳನ್ನು ಒದಗಿಸುತ್ತದೆ. ಮೊಟ್ಟೆ ಶಾಖವನ್ನು ಉತ್ಪಾದಿಸುವ ಗುಣ ಹೊಂದಿದೆ. ಈಗಂತೂ ಚಳಿಗಾಲ , ಈ ಸಮಯದಲ್ಲಿ ಜನರು ಸಾಮನ್ಯವಾಗಿ ಮೊಟ್ಟೆಯನ್ನು ಹೆಚ್ಚು ತಿನ್ನಲು ಇಷ್ಟಪಡುತ್ತಾರೆ. ಆದರೆ ದಿನಕ್ಕೆ ಗರಿಷ್ಠ ಎಷ್ಟು ಮೊಟ್ಟೆಗಳನ್ನು ತಿನ್ನಬಹುದು ಅನ್ನೋದನ್ನು ತಿಳಿಯುವುದು ಮುಖ್ಯ.

ಯಾವಾಗ ತಿನ್ನಬೇಕು?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮೊಟ್ಟೆಯಲ್ಲಿ ಎರಡು ಭಾಗಗಳಿವೆ. ಬಿಳಿ ಮತ್ತು ಹಳದಿ. ಮೊಟ್ಟೆಯ ಎರಡೂ ಭಾಗಗಳು ವಿಭಿನ್ನ ಪ್ರಯೋಜನಗಳನ್ನು ಹೊಂದಿವೆ. ಆದರೆ ಯಾವ ಭಾಗವನ್ನು ಯಾವಾಗ ಬಳಸಬೇಕು ಎಂದು ತಿಳಿದಿರಬೇಕು. ಮೊಟ್ಟೆಯ ಬಿಳಿ ಭಾಗವು ಕೇವಲ ಪ್ರೋಟೀನ್ ಅನ್ನು ಹೊಂದಿರುತ್ತದೆ. ಹಾಗಾಗಿ ಜಿಮ್‌ಗೆ ಹೋಗುವವರು ಅಥವಾ ವ್ಯಾಯಾಮ ಮಾಡುವವರು ಮೊಟ್ಟೆಯ ಬಿಳಿ ಭಾಗವನ್ನು ತಿನ್ನುತ್ತಾರೆ. ಮೊಟ್ಟೆಯ ಬಿಳಿ ಭಾಗವನ್ನು ತಿನ್ನುವುದರಿಂದ 4 ರಿಂದ 5 ಗ್ರಾಂ ಪ್ರೋಟೀನ್ ಸಿಗುತ್ತದೆ. ಹಳದಿ ಭಾಗದಲ್ಲಿ 6 ಗ್ರಾಂನಷ್ಟು ಕೊಬ್ಬು ಮತ್ತು ಸುಮಾರು ಒಂದು ಗ್ರಾಂ ಪ್ರೋಟೀನ್ ಇರುತ್ತದೆ. ಹಾಗಾಗಿ ಸಂಪೂರ್ಣ ಒಂದು ಮೊಟ್ಟೆಯನ್ನು ತಿಂದರೆ 5 ರಿಂದ 6 ಗ್ರಾಂ ಪ್ರೋಟೀನ್ ಮತ್ತು 6 ಗ್ರಾಂ ಕೊಬ್ಬು ಸಿಗುತ್ತದೆ. ಒಂದು ಮೊಟ್ಟೆಯಲ್ಲಿರೋ ಹಳದಿ ಭಾಗವು 95 ಮಿಗ್ರಾಂ ಕೊಲೆಸ್ಟ್ರಾಲ್ ಅನ್ನು ಹೊಂದಿರುತ್ತದೆ.

೨ ಮೊಟ್ಟೆಗಿಂತ ಜಾಸ್ತಿ ಬೇಡ

ಆರೋಗ್ಯಕರ ದೇಹಕ್ಕಾಗಿ ಪ್ರತಿದಿನ ಕೊಲೆಸ್ಟ್ರಾಲ್ ಸೇವನೆ 200 ಮಿಲಿ ಗ್ರಾಂಗಿಂತಲೂ ಕಡಿಮೆ ಇರಬೇಕು ಎಂದು ವೈದ್ಯರು ಹೇಳುತ್ತಾರೆ. ನಾವು ಪ್ರತಿದಿನ 5 ಮೊಟ್ಟೆಗಳನ್ನು ಸೇವಿಸಿದರೆ 475 ಮಿಲಿ ಗ್ರಾಂ ಕೊಲೆಸ್ಟ್ರಾಲ್ ಅನ್ನು ಪಡೆಯುತ್ತೇವೆ. ನಿಗದಿತ ಪ್ರಮಾಣಕ್ಕಿಂತ ಇದು ಎರಡು ಪಟ್ಟು ಹೆಚ್ಚಾಗಿರುತ್ತದೆ. ಪ್ರತಿದಿನ 5 ಮೊಟ್ಟೆಗಳನ್ನು ತಿನ್ನುತ್ತಿದ್ದರೆ ಕೆಲವೇ ದಿನಗಳಲ್ಲಿ ನಿಮ್ಮ ಕೊಲೆಸ್ಟ್ರಾಲ್ ಮಟ್ಟ ಬಹಳಷ್ಟು ಹೆಚ್ಚಾಗುತ್ತದೆ. ಇದರಿಂದ ಹಲವಾರು ರೀತಿಯ ಕಾಯಿಲೆಗಳು ಕೂಡ ಬರಬಹುದು. ಇದು ಮುಖ್ಯವಾಗಿ ಹೃದಯದ ಮೇಲೆ ಪರಿಣಾಮ ಬೀರುತ್ತದೆ. ಅಂದರೆ, ನೀವು ದಿನಕ್ಕೆ 5 ಮೊಟ್ಟೆಗಳನ್ನು ತಿನ್ನುತ್ತಿದ್ದರೆ, ನಿಮಗೆ ಹೃದಯ ಸಂಬಂಧಿ ಸಮಸ್ಯೆಗಳು ಬರುವ ಸಾಧ್ಯತೆ ಇರುತ್ತದೆ. ಹೃದ್ರೋಗಕ್ಕೆ ಸಹ ತುತ್ತಾಗಬಹುದು. ಹಾಗಾಗಿ ಪ್ರತಿದಿನ 4-5 ಮೊಟ್ಟೆ ತಿನ್ನುವ ಅಭ್ಯಾಸವನ್ನು ಬಿಟ್ಟುಬಿಡಿ, ಮಿತವಾಗಿ ಸೇವನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ. ಅತೀಯಾದ್ರೆ ಅಮೃತ ಕೂಡ ವಿಷ ಎನ್ನುವ ಗಾದೆ ಕೂಡ ಇದೆ. ಹೀಗಾಗಿ ಆಹಾರವನ್ನು ಸೇವಿಸುವಾಗ ಗಮನಕೊಡುವುದು ಒಳ್ಳೆಯದು.

Tags: #egg#healthy#lifestyle#protien
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ʼಕಾಂತಾರʼ ಪಂಜುರ್ಲಿ ದೈವವನ್ನು ಅವಹೇಳನ ಮಾಡಿದ ಸಾಂತಾಕ್ಲಾಸ್..! ವಿಡಿಯೋ ವೈರಲ್‌

ʼಕಾಂತಾರʼ ಪಂಜುರ್ಲಿ ದೈವವನ್ನು ಅವಹೇಳನ ಮಾಡಿದ ಸಾಂತಾಕ್ಲಾಸ್..! ವಿಡಿಯೋ ವೈರಲ್‌

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In