• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಾರಾಡುತ್ತಿದ್ದ ವಿಮಾನದಲ್ಲಿಯೇ ಹೊಡೆದಾಟ ನಡಸಿದ ಪುಣ್ಯಾತ್ಮರು !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 30, 2022
in ದೇಶ-ಪ್ರಪಂಚ
0 0
0
ಹಾರಾಡುತ್ತಿದ್ದ ವಿಮಾನದಲ್ಲಿಯೇ ಹೊಡೆದಾಟ ನಡಸಿದ ಪುಣ್ಯಾತ್ಮರು !
Share on FacebookShare on Twitter

ನ್ಯೂಸ್ ನಾಟೌಟ್ : ನಾವು ಬಸ್ಸಿನಲ್ಲಿ , ರೈಲಿನಲ್ಲಿ ,ಸಾರ್ವಜನಿಕ ಸ್ಥಳಗಳಲ್ಲಿ ಕೆಲವರು ಅನಾಗರೀಕರಂತೆ ವರ್ತಿಸುವುದನ್ನು ನೋಡಿದ್ದೇವೆ. ಆದರೆ ಆಗಸದಲ್ಲಿ ಹಾರಾಟ ನಡೆಸುವ ವಿಮಾನದಲ್ಲಿ ಈ ರೀತಿ ವರ್ತಿಸುವುದು ತೀರಾ ವಿರಳ.ಇದೀಗ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ವೈರಲ್ ಫೋಟೋಗೆ ನೆಟ್ಟಿಗರು ಕೆಂಡಾಮಂಡಲರಾಗಿದ್ದಾರೆ. ಈ ಘಟನೆಯು ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿ ನಡೆದಿದೆ. ಕೆಲವರು ಈ ಗಲಾಟೆ ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.ಇದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಮಾತಿನ ಸಂಘರ್ಷ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ವಿಮಾನದಲ್ಲಿ ಸಿಬ್ಬಂದಿ ಅವರಿಬ್ಬರನ್ನು ಸಮಾಧಾನಪಡಿಸಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸಮಾಧಾನವಾಗಿ ಮಾತಾಡಿ ಎಂದು ಒಬ್ಬ ವ್ಯಕ್ತಿ ಹೇಳಿದರೆ, ಮತ್ತೊಬ್ಬ ವ್ಯಕ್ತಿ ನಿಮ್ಮ ಕೈ ಕೆಳಗಿಳಿಸಿ ಎಂದು ಕೂಗುತ್ತಾನೆ. ಹೀಗೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಒಬ್ಬ ವ್ಯಕ್ತಿ ಕೋಪದಿಂದ ಮತ್ತೊಬ್ಬನ ಕಪಾಳಕ್ಕೆ ಹೊಡೆಯುತ್ತಾನೆ. ಬಳಿಕ ಅದೇ ವ್ಯಕ್ತಿ ಕನ್ನಡಕ ತೆಗೆದು ನಿರಂತರವಾಗಿ ದೃಶ್ಯದಲ್ಲಿ ಹೊಡೆದಾಡುವುದನ್ನು ಕಾಣಬಹುದಾಗಿದೆ. ಮತ್ತೊಬ್ಬ ವ್ಯಕ್ತಿ ಕೈಗಳನ್ನು ಅಡ್ಡ ಇಟ್ಟು ಏಟಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಬಹುದಾಗಿದೆ. ಹಳೆಯ ಸ್ನೇಹಿತರು ವಿಮಾನದಲ್ಲಿ ಎದುರಾದಾಗ ಯಾವುದೋ ವಿಷಯದ ಕುರಿತಂತೆ ಮಾತಿನ ಚಕಮಕಿ ನಡೆದು ಸಂಘರ್ಷ ನಡೆದಿದೆ ಎಂದು ಹೇಳಲಾಗಿದೆ. ಬ್ಯಾಂಕಾಕ್‌ನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ವಿಮಾನದಲ್ಲಿ ಘಟನೆ ನಡೆದಿದೆ. ವಿಮಾನದ ಸಿಬ್ಬಂದಿ ಕೊನೆಗೂ ಇಬ್ಬರ ಜಗಳ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags: #fight#flying#plane
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೊಡಗು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ  ಕಾಡೆಮ್ಮೆಯನ್ನು ಗುಂಡಿಟ್ಟು ಹತ್ಯೆ!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In