• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇನ್ಮುಂದೆ ಹಣದಂತೆ ಚಿನ್ನವನ್ನೂ ಎಟಿಎಂನಲ್ಲಿ ಪಡಿಬಹುದು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 5, 2022
in Uncategorized
0 0
0
ಇನ್ಮುಂದೆ ಹಣದಂತೆ ಚಿನ್ನವನ್ನೂ ಎಟಿಎಂನಲ್ಲಿ ಪಡಿಬಹುದು
Share on FacebookShare on Twitter

ನ್ಯೂಸ್ ನಾಟೌಟ್ : ಇದುವರೆಗೆ ನೀವು ಹಣವನ್ನು ಎಟಿಎಂನಲ್ಲಿ ಡ್ರಾ ಮಾಡಿದ್ದೀರಿ. ಇದೀಗ ಚಿನ್ನವನ್ನೂ ಕೂಡ ಎಟಿಎಂ ಕಾರ್ಡ್ ಬಳಸಿ ಡ್ರಾ ಮಾಡಿಕೊಳ್ಳಬಹುದು. ಇಂತಹದ್ದೊಂದು ಹೊಸ ಎಟಿಎಂ ಮೆಷಿನ್ ಉದ್ಘಾಟನೆ ಕಂಡಿದ್ದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿದೆ.

ಅಂದ ಹಾಗೆ ಇದು ಉದ್ಘಾಟನೆಗೊಂಡಿರುವುದು ಹೈದಾರಾಬಾದ್ ನ ಬೇಗಂಪೇಟೆಯಲ್ಲಿ. ಇದು ದೇಶದಲ್ಲೇ ಮೊದಲ ಬಾರಿಗೆ ಚಿನ್ನದ ಎಟಿಎಂ ಎಂಬ ಖ್ಯಾತಿಗೆ ಪಾತ್ರವಾಗಿದೆ. ತೆಲಂಗಾಣ ಮಹಿಳಾ ಆಯೋಗದ ಅಧ್ಯಕ್ಷೆ ಸುನಿತಾ ಲಕ್ಷ್ಮಾ ರೆಡ್ಡಿ ಅವರು ನೂತನ ಚಿನ್ನದ ಎಟಿಎಂ ಅನ್ನು ಸೋಮವಾರ ಉದ್ಘಾಟಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಗೋಲ್ಡ್ ಸಿಕ್ಕಾ ಕಂಪನಿಯ ಕಚೇರಿಯು ಇದು ಮೊದಲ ಬಾರಿಗೆ ಪ್ರಯತ್ನವನ್ನು ಮಾಡಿದ್ದಾರೆ. ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳನ್ನು ಬಳಸಿಕೊಂಡು ನೀವು ಚಿನ್ನವನ್ನು ಡ್ರಾ ಮಾಡಬಹುದಾಗಿದೆ. ಇದು ಶೇ. ೯೯. ೯೯. ರಷ್ಟು ಪರಿಶುದ್ದತೆಯ ೦.೫, ೧, ೨, ೫, ೧೦, ೨೦, ೫೦, ಮತ್ತು ೧೦೦ ಗ್ರಾಂ. ತೂಕದ ನಾಣ್ಯಗಳನ್ನು ಡ್ರಾ ಮಾಡಬಹುದು. ಚಿನ್ನದ ಜೊತೆಗೆ ಅದರ ಗುಣಮಟ್ಟ ಖಚಿತಪಡಿಸಲು ದಾಖಲೆಗಳನ್ನು ಸಹ ನೀಡಲಾಗುತ್ತದೆ . ದೇಶಾದ್ಯಂತ ಸುಮಾರು ೩೦೦೦ ಎಟಿಎಂ ಗಳನ್ನು ಸ್ಥಾಪಿಸಲು ಯೋಜಿಸಿದೆ. ಅಲ್ಲದೆ ಶೇ. ೭೦ ರಷ್ಟು ಭಾಗ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸಲಿದೆ ಎಂದು ಗೋಲ್ಡ್ ಸಿಕ್ಕಾ ಕಂಪನಿಯ ಸಿಇಒ ಸೈಯದ್ ತರುಜ್ ತಿಳಿಸಿದ್ದಾರೆ. ಈ ಗೋಲ್ಡ್‌ ಎಟಿಎಂನಲ್ಲಿ ಗೋಲ್ಡ್ ಕಾಯಿನ್‌ಗಳನ್ನು ಪಡೆಯಬಹುದಾಗಿದೆ. ೦.೫ ಗ್ರಾಂನಿಂದ ೧೦೦ ಗ್ರಾಂ. ತನಕ ಕಾಯಿನ್ ಗಳನ್ನು ಕಾರ್ಡ್ ಬಳಸಿ ಪಡೆಯಬಹುದಾಗಿದೆ.

Tags: goldatmhydarabad
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ವಿಘ್ನ ನಿವಾರಕ ಗಣೇಶನಿಗೆ ಕೈ ಮುಗಿದ ಶ್ವಾನ, ಜಾಲತಾಣದಲ್ಲಿ ವಿಡಿಯೋ ವೈರಲ್‌

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In