• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚಳಿಗಾಲದಲ್ಲಿ ಕ್ಯಾರೆಟ್ ನಿಂದಾಗುವ ಲಾಭಗಳೇನು…?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 25, 2022
in ಮಹಿಳೆ-ಆರೋಗ್ಯ
0 0
0
ಚಳಿಗಾಲದಲ್ಲಿ ಕ್ಯಾರೆಟ್ ನಿಂದಾಗುವ ಲಾಭಗಳೇನು…?
Share on FacebookShare on Twitter

ನ್ಯೂಸ್ ನಾಟೌಟ್: ತರಕಾರಿಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಹಸಿ ತರಕಾರಿಗಳಿಂದ ಅನೇಕ ಪ್ರಯೋಜನಗಳನ್ನು ದೊರೆಕುತ್ತದೆ. ಅದೇ ರೀತಿ ಈ ಕ್ಯಾರೆಟ್ ತಿಂದರೆ ಅದರಿಂದ ಏನೆಲ್ಲಾ ಪ್ರಯೋಜನ ಆಗುತ್ತದೆ ಎಂದು ತಿಳಿಯೋಣ.

ಕ್ಯಾರೆಟ್ ಚಳಿಗಾಲಕ್ಕೆ ಉತ್ತಮ ತರಕಾರಿಯಾಗಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕ್ಯಾರೆಟ್ ಸೇವನೆಯಿಂದ ಹಲವಾರು ಪ್ರಯೋಜನಗಳಿವೆ. ಬಹುತೇಕರು ಕ್ಯಾರೆಟ್ ತಿನ್ನಲು ಇಷ್ಟಪಡುತ್ತಾರೆ. ಕ್ಯಾರೆಟ್ ಅನ್ನು ಹಸಿಯಾಗಿಯೂ ತಿನ್ನಬಹುದು . ಸಾಂಬರ್ ಪದಾರ್ಥಗಳನ್ನು ಮಾಡಿ ಸಹ ಸೇವಿಸಬಹುದು. ಹಾಗೆಯೇ ಸಲಾಡ್ ಮಾಡಿ ತಿನ್ನುವುದು ಉತ್ತಮ ರುಚಿ ನೀಡುತ್ತದೆ. ಕ್ಯಾರೆಟ್ ನಲ್ಲಿ ಪೋಷಕಾಂಶಗಳ ಕೊರತೆಯಿಲ್ಲ, ವಿಟಮಿನ್‌ಗಳು, ಖನಿಜಗಳು ಮತ್ತು ಫೈಬರ್‌ಗಳು ಸಹ ಸಾಕಷ್ಟಿವೆ. ಇದು ದೇಹಕ್ಕೆ ಎಲ್ಲಾ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಕ್ಯಾರೆಟ್ ತಿನ್ನುವ ಪ್ರಯೋಜನಗಳು:

ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ

ವಿಟಮಿನ್ ಎ ಕ್ಯಾರೆಟ್‌ನಲ್ಲಿ ಸಾಕಷ್ಟು ಕಂಡುಬರುತ್ತದೆ. ಇದು ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶವಾಗಿದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರಾತ್ರಿ ಕುರುಡುತನದ ಅಪಾಯವನ್ನು ತಪ್ಪಿಸುತ್ತದೆ.

ರಕ್ತದಲ್ಲಿನ ಸಕ್ಕರೆಮಟ್ಟ ನಿಯಂತ್ರಿಸುತ್ತದೆ

ಮಧುಮೇಹಿಗಳಿಗೆ ಕ್ಯಾರೆಟ್ ವರದಾನವಿದ್ದಂತೆ. ಕರಗುವ ಫೈಬರ್ ಗಳು ಮತ್ತು ಕ್ಯಾರೊಟಿನಾಯ್ಡ್ ಗಳುಇದರಲ್ಲಿ ಕಂಡುಬರುತ್ತವೆ, ಇದು ರಕ್ತದಲ್ಲಿನ ಸಕ್ಕರೆ ಮತ್ತು ಇನ್ಸುಲಿನ್ ಮಟ್ಟವನ್ನು ನಿರ್ವಹಿಸುತ್ತದೆ.

ಹೃದ್ರೋಗ ತಡೆಗಟ್ಟುವಿಕೆ

ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ಕ್ಯಾರೆಟ್ ಅನ್ನು ತಿನ್ನಬೇಕು. ಇದರಲ್ಲಿ ಆಂಟಿಆಕ್ಸಿಡೆಂಟ್‌ಗಳು ಹೆಚ್ಚಾಗಿ ಕಂಡುಬರುತ್ತವೆ, ಇದು ರಕ್ತದೊತ್ತಡವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹೃದಯಾಘಾತದಂತಹ ಕಾಯಿಲೆಗಳ ಅಪಾಯವನ್ನು ತಪ್ಪಿಸುತ್ತದೆ

ತೂಕ ನಷ್ಟಕ್ಕೆ ಪ್ರಯೋಜನಕಾರಿ

ಕ್ಯಾರೆಟ್ ಒಂದು ಪರಿಪೂರ್ಣ ತೂಕ ನಷ್ಟ ಆಹಾರವಾಗಿದೆ. ಇದು ಕರಗುವ ಮತ್ತು ಕರಗದ ಫೈಬರ್ ಎರಡನ್ನೂ ಹೊಂದಿರುತ್ತದೆ, ಇದರಿಂದಾಗಿ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿರುತ್ತದೆ. ಇದನ್ನು ಸೇವಿಸಿದರೆ ಬೇಗನೆ ಹಸಿವು ಆಗುವುದಿಲ್ಲ. ಈ ಕಾರಣದಿಂದ ತೂಕ ನಷ್ಟವಾಗಲು ಪ್ರಾರಂಭವಾಗುತ್ತದೆ.

Tags: bloodcoldgoodhealthheartkyaret
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೆವಿಜಿ ಸುಳ್ಯ ಹಬ್ಬಕ್ಕೆ ಅದ್ದೂರಿ ಚಾಲನೆ

ಕೆವಿಜಿ ಸುಳ್ಯ ಹಬ್ಬಕ್ಕೆ ಅದ್ದೂರಿ ಚಾಲನೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In