• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪಾಕಿಸ್ತಾನದಲ್ಲಿ ಹಿಂದೂ ವಿಧವಾ ಮಹಿಳೆಯ ಭೀಕರ ಹತ್ಯೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 29, 2022
in Uncategorized
0 0
0
ಪಾಕಿಸ್ತಾನದಲ್ಲಿ ಹಿಂದೂ ವಿಧವಾ ಮಹಿಳೆಯ ಭೀಕರ ಹತ್ಯೆ
Share on FacebookShare on Twitter

ನ್ಯೂಸ್ ನಾಟೌಟ್: ಪಾಕಿಸ್ತಾನದಲ್ಲಿ ಹಿಂದೂ ವಿಧವಾ ಮಹಿಳೆಯೊಬ್ಬರನ್ನು ಅತ್ಯಂತ ಭೀಕರವಾಗಿ ಹತ್ಯೆ ಮಾಡಲಾಗಿದೆ. ಪಾಕಿಸ್ತಾನದ ಸಿಂಜೋರೋ ಪಟ್ಟಣದಲ್ಲಿ ಘಟನೆ ಬುಧವಾರ ನಡೆದಿದೆ. ಮೃತರನ್ನು 40 ವರ್ಷದ ಹಿಂದೂ ಮಹಿಳೆ ದಯಾ ಬೆಲ್ ಎಂದು ಗುರುತಿಸಲಾಗಿದೆ. ಈ ವಿಚಾರವನ್ನು ಟ್ವಿಟ್ಟರ್‌ನಲ್ಲಿ ಸ್ವತಃ ಪಾಕಿಸ್ತಾನ ಮೂಲದ ಹಿಂದೂ ಸಮುದಾಯದ ಮಹಿಳಾ ಸೆನೆಟರ್ ಕೃಷ್ಣ ಕುಮಾರಿ ತಿಳಿಸಿದ್ದಾರೆ.

ತಲೆಕಡಿದ್ರು..!

ವರದಿಗಳ ಪ್ರಕಾರ ಮಹಿಳೆಯ ಶಿರಚ್ಛೇದ ಮಾಡಲಾಗಿದೆ. ಆಕೆಯ ಎದೆಯನ್ನೂ ಕತ್ತರಿಸಲಾಗಿದೆ. ಆಕೆಯ ದೇಹ ಹಾಗೂ ಮುಖದಿಂದ ಚರ್ಮವನ್ನು ಸುಲಿಯಲಾಗಿದೆ ಎಂದು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ನಾಯಕರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೃಷ್ಣ ಕುಮಾರಿ, ದಯಾ ಭೇಲ್ ಹೆಸರಿನ 40 ವರ್ಷದ ವಿಧವೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆಕೆಯ ಮೃತದೇಹ ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ತಲೆಯನ್ನು ದೇಹದಿಂದ ಬೇರ್ಪಡಿಸಲಾಗಿದೆ. ಕ್ರೂರಿಗಳು ಆಕೆಯ ಇಡೀ ತಲೆಯ ಮಾಂಸವನ್ನು ತೆಗೆದಿದ್ದಾರೆ. ಆಕೆಯ ಗ್ರಾಮಕ್ಕೆ ನಾವು ಭೇಟಿ ನೀಡಿದ್ದು, ಸಿಂಜೋರ್ ಹಾಗೂ ಶಹಪುರ್ಚಕರ್ ಪೊಲೀಸ್ ತಂಡಗಳು ಕೂಡಾ ತಲುಪಿವೆ ಎಂದು ಹೇಳಿದ್ದಾರೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
https://twitter.com/KeshooBai/status/1608315618138144769?s=20&t=o_pnPqPh97J0P0hrIQNKyg

ಪಿಪಿಪಿಯ ಜಿಯಾಲಾ ಅಮರ್ ಲಾಲ್ ಭೀಲ್ ಅವರು ಈ ಬಗ್ಗೆ ಬುಧವಾರ ತಿಳಿಸಿದ್ದು ಗದ್ದೆಯೊಂದರಲ್ಲಿ ವಿಕೃತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪೊಲೀಸರು ಮಹಿಳೆಯ ಕುಟುಂಬದವರ ವಿವರಗಳನ್ನು ಸಂಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. 

Tags: beheadedhinduskinpeeledwoman
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ವಾರಕ್ಕೊಮ್ಮೆ ಅಣಬೆ ಸೇವನೆ ಮಾಡಿ,ಆರೋಗ್ಯವನ್ನು ವೃದ್ದಿಸಿ

ವಾರಕ್ಕೊಮ್ಮೆ ಅಣಬೆ ಸೇವನೆ ಮಾಡಿ,ಆರೋಗ್ಯವನ್ನು ವೃದ್ದಿಸಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In