• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹೊಸ ಹೆಲಿಕಾಪ್ಟರ್ ಅನ್ನೇ ಪೂಜೆಗೆಂದು ದೇವಸ್ಥಾನದ ಬಳಿ ಇಳಿಸಿದ ಉದ್ಯಮಿ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 16, 2022
in Uncategorized
0 0
0
ಹೊಸ ಹೆಲಿಕಾಪ್ಟರ್ ಅನ್ನೇ ಪೂಜೆಗೆಂದು ದೇವಸ್ಥಾನದ ಬಳಿ ಇಳಿಸಿದ ಉದ್ಯಮಿ..!
Share on FacebookShare on Twitter

ನ್ಯೂಸ್ ನಾಟೌಟ್: ಹೊಸದಾಗಿ ಮನೆಗೆ ವಾಹನ ಖರೀದಿಸಿದಾಗ ಅದನ್ನು ಮೊದಲು ದೇವಸ್ಥಾನಕ್ಕೆ ತೆಗೆದುಕೊಂಡು ಬಂದು ಪೂಜೆ ಸಲ್ಲಿಸುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಉದ್ಯಮಿ ತನ್ನ ಹೊಸ ಹೆಲಿಕಾಪ್ಟರ್ ಅನ್ನೇ ದೇವಸ್ಥಾನಕ್ಕೆ ತಂದು ಭಾರಿ ಸುದ್ದಿಯಾಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Boinpally Srinivas Rao, the proprietor of the Prathima business, bought an Airbus ACH 135 and used it for the "Vahan" puja at the Yadadri temple dedicated to Sri Lakshmi Narasimha Swamy. Costing $5.7M, the opulent helicopter. #Telangana pic.twitter.com/igFHMlEKiY

— Mohd Lateef Babla (@lateefbabla) December 15, 2022

ಹೈದರಾಬಾದ್‌ನ ಉದ್ಯಮಿಯೊಬ್ಬರು ತಾವು ಖರೀದಿಸಿದ ಹೊಸ ಖಾಸಗಿ ಹೆಲಿಕಾಪ್ಟರ್‌ಗೆ ಪೂಜೆ ಮಾಡುವ ಸಲುವಾಗಿ ಹೆಲಿಕಾಪ್ಟರ್‌ ಅನ್ನೇ ದೇಗುಲದ ಬಳಿ ತರುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ್ದಾರೆ. ಬೊನ್ನಿಪಲ್ಲಿ ಶ್ರೀನಿವಾಸ್ ರಾವ್ ಎಂಬುವವರೇ ಹೀಗೆ ತಮ್ಮ ಹೆಲಿಕಾಪ್ಟರ್‌ ಅನ್ನು ಮೊದಲ ಪೂಜೆಗಾಗಿ ದೇಗುಲದ ಬಳಿ ಕರೆ ತಂದಿರುವ ಉದ್ಯಮಿ. ಪ್ರತಿಮಾ ಗ್ರೂಪ್ ಎಂಬ ಸಂಸ್ಥೆಯ ಮಾಲೀಕರಾಗಿರುವ ಶ್ರೀನಿವಾಸ್ ರಾವ್ ಅವರು ವಾಹನ ಪೂಜೆಗಾಗಿ ತಮ್ಮ ಹೊಸ ಹೆಲಿಕಾಪ್ಟರ್ ACH-135 ನ್ನು ಯದದ್ರಿಯ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇಗುಲಕ್ಕೆ ತಂದಿದ್ದಾರೆ. ಹೈದರಾಬಾದ್‌ನಿಂದ 100 ಕಿಲೋ ಮೀಟರ್ ದೂರದಲ್ಲಿರುವ ಯದದ್ರಿಯ ದೇಗುಲಕ್ಕೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಶ್ರೀನಿವಾಸ್ ರಾವ್ ಅವರು ದೇಗುಲದ ಅರ್ಚಕರ ಮೂಲಕ ಹೆಲಿಕಾಪ್ಟರ್‌ಗೆ ವಿಶೇಷ ಪೂಜೆ ಮಾಡಿದ್ದಾರೆ.  ಉದ್ಯಮಿ ಹಾಗೂ ಅವರ ಕುಟುಂಬದವರು ಈ ಪೂಜೆಯಲ್ಲಿ ಭಾಗಿಯಾಗಿದ್ದರು. ಮೂವರು ಅರ್ಚಕರ ಪೌರೋಹಿತ್ಯದಲ್ಲಿ ಈ ಹೊಸ ಹೆಲಿಕಾಪ್ಟರ್‌ಗೆ ಯದದ್ರಿಯ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇಗುಲದಲ್ಲಿ ಮೊದಲ ಪೂಜೆ ನಡೆಯಿತು. ಹೆಲಿಕಾಪ್ಟರ್ ಮುಂದೆ ಅರ್ಚಕರು ಎಲ್ಲಾ ವಿಧಿ ವಿಧಾನಗಳನ್ನು ಸಂಪ್ರದಾಯಬದ್ಧವಾಗಿ ನೆರವೇರಿಸಿದರು. ಈ ಹೆಲಿಕಾಪ್ಟರ್‌ನ ಮೌಲ್ಯ 5.7 ಮಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: Hyderabadownerbusinessmanprathimagroup
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸೊಂಟ ಬಳುಕಿಸಿದ ನಾಲ್ವರು ಮಹಿಳಾ ಪೊಲೀಸರ ವರ್ಗಾವಣೆ

ಸೊಂಟ ಬಳುಕಿಸಿದ ನಾಲ್ವರು ಮಹಿಳಾ ಪೊಲೀಸರ ವರ್ಗಾವಣೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In