• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಎರಡೂವರೆ ದಶಕ ದ್ವೀಪದಂತಿದ್ದ ಜನರಿಗೆ ಮುಕ್ತಿ, ಕೊನೆಗೂ ಸೇತುವೆ ನಿರ್ಮಾಣ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 6, 2022
in ಕರಾವಳಿ
0 0
1
ಎರಡೂವರೆ ದಶಕ ದ್ವೀಪದಂತಿದ್ದ ಜನರಿಗೆ ಮುಕ್ತಿ, ಕೊನೆಗೂ ಸೇತುವೆ ನಿರ್ಮಾಣ..!
Share on FacebookShare on Twitter

ನ್ಯೂಸ್ ನಾಟೌಟ್ : ಕಾಡುಪಂಜ-ಊರುಪಂಜ ನಡುವಿನ ಸಂಪರ್ಕ ಸೇತುವೆಯ ಕನಸು ಕೊನೆಗೂ ಈಡೇರಿದೆ. ಸುಮಾರು ಎರಡೂವರೆ ದಶಕಗಳಿಂದ ಜನರ ಆಗ್ರಹ ಇದೀಗ ಕಾರ್ಯ ರೂಪಕ್ಕೆ ಬಂದಿದೆ. ಸುಮಾರು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಈ ಸಂಪರ್ಕ ಸೇತುವೆ ನಿರ್ಮಾಣವಾಗಲಿದೆ. ಸುಳ್ಯ ಶಾಸಕ ಹಾಗೂ ಹಾಲಿ ಸಚಿವ ಎಸ್. ಅಂಗಾರ ಅವರು ಸೋಮವಾರ ಶಿಲಾನ್ಯಾಸ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಹು ಜನರ ಬೇಡಿಕೆ ಸೇತುವೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಕಾಡುಪಂಜ-ಊರುಪಂಜದಲ್ಲಿ ಹಲವಾರು ಮನೆಗಳಿವೆ. ಈ ಮನೆಯವರು ಸಣ್ಣ ಕೆಲಸಕ್ಕೂ ೧೦ ಕಿ.ಮೀ. ಸುತ್ತಿ ಬಳಸಿಕೊಂಡು ಬಾಲಂಬಿ ಮೂಲಕ ಸಂಪಾಜೆಯ ಕಲ್ಲುಗುಂಡಿಗೆ ಬರುತ್ತಿದ್ದರು. ಅನಾರೋಗ್ಯ ಪೀಡಿತರು, ಮಹಿಳೆಯರು ಹಾಗೂ ಶಾಲಾ ಮಕ್ಕಳಿಗೆ ಪೇಟೆಗೆ ಬರುವುದೇ ಕಷ್ಟದ ಪರಿಸ್ಥಿತಿ ಇತ್ತು. ಹೀಗಾಗಿ ಎರುಕಡುಪು ಎಂಬಲ್ಲಿ ಸೇತುವೆ ನಿರ್ಮಾಣ ಆಗಬೇಕು, ಸೇತುವೆ ನಿರ್ಮಾಣ ಆದರೆ ಕೇವಲ ೧ ಕಿ.ಮೀ. ಪ್ರಯಾಣಿಸಿದರೆ ಕಲ್ಲುಗುಂಡಿ ಪೇಟೆಗೆ ಸಂಪರ್ಕವಾಗುತ್ತದೆ. ಇದರಿಂದ ಸುತ್ತಿ ಬಳಸಿಕೊಂಡು ಬರುವುದು ತಪ್ಪುತ್ತದೆ ಅನ್ನುವುದು ಊರಿನವರ ಅಭಿಪ್ರಾಯವಾಗಿತ್ತು. ಆದರೆ ಸೂಕ್ತ ಅನುದಾನದ ಕೊರತೆಯಿಂದ ಈ ಸೇತುವೆ ನಿರ್ಮಾಣ ಮಾಡುವುದಕ್ಕೆ ಕಳೆದ ಇಪ್ಪತ್ತೈದು ವರ್ಷಗಳಿಂದ ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಸಚಿವ ಅಂಗಾರ ಅವರ ಪ್ರಯತ್ನದಿಂದ ಕಾಡುಪಂಜ-ಊರುಪಂಜದ ಜನರ ಬಹು ದಿನಗಳ ಕನಸು ನನಸಾಗಿದೆ ಎಂದು ಗ್ರಾಮಸ್ಥರಾದ ನಾಗೇಶ್ ಕಾಡುಪಂಜ ನ್ಯೂಸ್ ನಾಟೌಟ್ ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಸಚಿವ ಅಂಗಾರರಿಗೆ ಸ್ಮರಣಿಕೆ

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಎಸ್‌ . ಅಂಗಾರ ಅವರಿಗೆ ಕುಟುಂಬಸ್ಥರ ಸಮ್ಮುಖದಲ್ಲಿ ಚಿತ್ರಕಲಾವಿದ ಮನೀಶ್ ಕಾಡುಪಂಜ ಅವರು ಬಿಡಿಸಿದ ಅಂಗಾರ ಅವರ ಭಾವಚಿತ್ರವಿರುವ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಶಿವಾನಂದ ಕುಕ್ಕುಂಬಳ್ಳ, ವೆಂಕಟ್ರಮಣ ಪೆತ್ತಾಜೆ, ಕೇಶವ ಅಡ್ತಲೆ, ಉಷಾ, ಕಾಡುಪಂಜ ದೈವಸ್ಥಾನದ ಅಧ್ಯಕ್ಷರಾದ ಕೆ. ಪ್ರಭಾಕರ, ಸೀತಾರಾಮ ಕಾಡುಪಂಜ, ಮನೋಜ್ ಕೆ.ಎಸ್‌.ಉಪಸ್ಥಿತರಿದ್ದರು.

Tags: bridgekadupanjaoorupanja
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೃತಕ ಆನೆಯ ಕೈಗೆ ಸಿಕ್ಕಿ ಗಂಟೆ ಗಟ್ಟಲೇ ಒದ್ದಾಡಿದ ಆಸಾಮಿ..!

ಕೃತಕ ಆನೆಯ ಕೈಗೆ ಸಿಕ್ಕಿ ಗಂಟೆ ಗಟ್ಟಲೇ ಒದ್ದಾಡಿದ ಆಸಾಮಿ..!

Comments 1

  1. Puneet says:
    3 years ago

    ಊರುಪಂಜ ಕಾಡುಪಂಜದಲ್ಲಿ ಕೇವಲ ೨೫ ಮನೆಗಳಿವೆ ನೂರಾರು ಜನಗಳಷ್ಟೆ…..

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In