• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಒಂದು ವಾರ 8 ತಿಂಗಳ ಮಗುವಿನ ಗಂಟಲಲ್ಲಿ ಸಿಲುಕಿತ್ತು ಬಾಟಲ್ ಮುಚ್ಚಳ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 8, 2022
in ಬೆಂಗಳೂರು
0 0
0
ಒಂದು ವಾರ 8 ತಿಂಗಳ ಮಗುವಿನ ಗಂಟಲಲ್ಲಿ ಸಿಲುಕಿತ್ತು ಬಾಟಲ್ ಮುಚ್ಚಳ
Share on FacebookShare on Twitter

ನ್ಯೂಸ್ ನಾಟೌಟ್ : ಹುಟ್ಟಿದ ಮಗು ಸ್ವಲ್ಪ ದೊಡ್ಡದಾಗಿ ಅದಕ್ಕೆ ಬುದ್ದಿ ಬರುವವರೆಗೆ ಪೋಷಕರು ತುಂಬಾನೇ ಎಚ್ಚರಿಕೆವಹಿಸಬೇಕಾಗಿದೆ. ಮನೆಯಲ್ಲಿ ಮಕ್ಕಳ ಕೈಗೆ ಸಣ್ಣ-ಪುಟ್ಟ ವಸ್ತುಗಳು,ಮಣಿ,ನಾಣ್ಯ,ಚೂಪಾದ ವಸ್ತುಗಳು  ಸಿಗದಂತೆ ಜಾಗೃತೆವಹಿಸಿಕೊಳ್ಳಬೇಕು.ಇಲ್ಲದಿದ್ದಲ್ಲಿ ಅಪಾಯವಾಗಬಹುದು.

ಬೆಂಗಳೂರಲ್ಲಿ 8 ತಿಂಗಳ ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಎದುರಿಗಿದ್ದ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದೆ. ಮಗು ಕ್ಯಾಪ್​ ನುಂಗಿರೋದನ್ನುಮನೆಯಲ್ಲಿ ಯಾರು ಗಮನಿಸಿರಲಿಲ್ಲ. ಸ್ವಲ್ಪ ಸಮಯದ ಬಳಿಕ ಮಗುವಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ಮಗು ಆಹಾರ ಸೇವಿಸೋದನ್ನೇ ನಿಲ್ಲಿಸಿದೆ. ಪೋಷಕರು ಮಗುವನ್ನು ವೈದ್ಯರ ಬಳಿ ಕರೆದೊಯ್ದ ಬಳಿಕ ಮಗು ಬಾಟಲಿನ ಮುಚ್ಚಳ ನುಂಗಿರುವ ವಿಷಯ ಬೆಳಕಿಗೆ ಬಂದಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
2 ಸೆಂ.ಮೀನ ರಬ್ಬರ್ ಮುಚ್ಚಳ:

ಬಾಟಲಿಯನ್ನೇ ಆಟಿಕೆಯೆಂದು ತಿಳಿದು ಮಗು ಆಟವಾಡಲು ಶುರು ಮಾಡಿದೆ.ಬಳಿಕ ಬಾಟಲಿಯ ಮುಚ್ಚಳ ಓಪನ್ ಆಗಿ ಆಕಸ್ಮಿಕವಾಗಿ 2 ಸೆಂ.ಮೀನ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದೆ. ಪೋಷಕರು ಮಗು ಮುಚ್ಚಳ ನುಂಗಿದೆ ಅನ್ನೋದನ್ನು ತಿಳಿಯದೇ ಆರೋಗ್ಯ ಹದಗೆಟ್ಟು, ಧ್ವನಿ ಬದಲಾದ ಬಳಿಕ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಗೆ ಕರೆದು ತಂದಿದ್ದಾರೆ. ಫೋರ್ಟಿಸ್‌ ಆಸ್ಪತ್ರೆ ವೈದ್ಯರು  ಮಗುವನ್ನುಪರೀಕ್ಷಿಸಿ ಮುಚ್ಚಳವನ್ನು ಯಶಸ್ವಿಯಾಗಿ ಹೊರತೆಗೆಯುವ ಮೂಲಕ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಎನ್‌ಟಿ ತಜ್ಞ ಡಾ. ಎಚ್‌. ಕೆ. ಸುಶೀನ್‌ ದತ್‌ ಹಾಗೂ ಡಾ ನರೇಂದ್ರನಾಥ್‌ ಅವರ ತಂಡ ಈ ಚಿಕಿತ್ಸೆ ನಡೆಸಿದರು.

ವೈದ್ಯರು ಹೇಳೋದೇನು?

8 ತಿಂಗಳ ಗಂಡು ಮಗುವು ಮನೆಯಲ್ಲಿ ಆಟವಾಡುತ್ತಿರುವ ವೇಳೆ ಕೈಗೆ ಸಿಕ್ಕಿದ ರಬ್ಬರ್‌ನಂತಿದ್ದ ಬಾಟಲ್‌ನ ಮುಚ್ಚಳವನ್ನು ನುಂಗಿದೆ. ಆದರೆ, ಆ ಕ್ಷಣಕ್ಕೆ ಮಗುವಿಗೆ ಯಾವುದೇ ಸಮಸ್ಯೆಯಾಗಿಲ್ಲ. ಆದರೆ, ಒಂದು ವಾರದೊಳಗೆ ಮಗುವಿನ ಧ್ವನಿಯೂ ಕ್ಷೀಣಿಸುತ್ತಾ ಬಂದಿದೆ, ಮಗುವಿನ ಆರೋಗ್ಯ ಹದಗೆಟ್ಟಿದ್ದು, ಆಹಾರ ಸೇವಿಸುತ್ತಿರಲಿಲ್ಲ. ಗಂಟಲಿನಿಂದ ಶಿಳ್ಳೆಯ ರೀತಿಯಲ್ಲಿ ದನಿ ಹೊರಡುತ್ತಿತ್ತು. ಇದರಿಂದ ಗಾಬರಿಯಾದ ಕುಟುಂಬಸ್ಥರು ಫೋರ್ಟಿಸ್‌ ಆಸ್ಪತ್ರೆಗೆ ಕರೆ ತಂದರು. ಪ್ರಾರಂಭದಲ್ಲಿ ಶ್ವಾಸಕೋಶದ ಸಮಸ್ಯೆ ಇರಬಹುದೆಂದು ತಿಳಿದಿದ್ದೆವು. ಆದರೆ, ಕೆಲ ಅನುಮಾನದಿಂದ ಲಾರಿಂಗೋಸ್ಕೋಪಿ ಮೂಲಕ ಗಂಟಲಿನ ಪರೀಕ್ಷೆ ನಡೆಸಿದಾಗ 2 ಸೆಂ.ಮೀ ಅಗಲದ ಬಿಳಿ ಆಕಾರದ ಮುಚ್ಚಳ ಇರುವುದು ತಿಳಿದು ಬಂದಿತ್ತು. ಕೂಡಲೇ ಆ ಮುಚ್ಚಳವನ್ನು ತೆಗೆದು ಹಾಕುವಲ್ಲಿ ಯಶಸ್ವಿಯಾದೆವು ಎಂದು ಡಾ ನರೇಂದ್ರನಾಥ್‌ ಹೇಳಿದರು.

Tags: #baby#bengaluru#bottle#cap#doctor#removed#throat
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ: ಕಾಂತಾರ ತುಳು ಸಿನಿಮಾ ನೋಡಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಧರ್ಮದೇಟು..!

ಸುಳ್ಯ: ಕಾಂತಾರ ತುಳು ಸಿನಿಮಾ ನೋಡಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಧರ್ಮದೇಟು..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In