• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊಡಗು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಗುಂಡಿಟ್ಟು ಹತ್ಯೆ!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 30, 2022
in ಕೊಡಗು
0 0
0
ಕೊಡಗು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ  ಕಾಡೆಮ್ಮೆಯನ್ನು ಗುಂಡಿಟ್ಟು ಹತ್ಯೆ!
Share on FacebookShare on Twitter

ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ ಭಾರತೀಯ ಕಾಡೆಮ್ಮೆಯನ್ನು ಕಿಡಿಗೇಡಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಬಗ್ಗೆ ವರದಿಯಾಗಿದೆ.ಮತ್ತಿಗೋಡು ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಹೊಟ್ಟೆಗೆ ಗಾಯ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ತಿತಿಮತಿ-ಹುಣಸೂರು-ಮೈಸೂರು ರಾಜ್ಯ ಹೆದ್ದಾರಿ 90ರಲ್ಲಿ ಭಾರಿ ಗಾತ್ರದ ಕಾಡೆಮ್ಮೆಯ ಶವ ಬಿದ್ದಿತ್ತು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಬಳಿಕ ಪಳಗಿದ ಆನೆಗಳ ಸಹಾಯದಿಂದ ಕಾಡೆಮ್ಮೆಯ ಮೃತದೇಹವನ್ನು ಸ್ಥಳಾಂತರಿಸಿದರು. ಕಾಡೆಮ್ಮೆಯ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿದ್ದು, ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

೬ ವರ್ಷದ ಕಾಡೆಮ್ಮೆ:

ಇಲಾಖೆಯ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮರಣೋತ್ತರ ಪರೀಕ್ಷೆ ನಡೆಸಿದರು. ಸುಮಾರು 6 ವರ್ಷದ ಕಾಡೆಮ್ಮೆ ಇದಾಗಿದ್ದು, ದೇಹದಲ್ಲಿ ಎರಡು ಗುಂಡುಗಳು ಪತ್ತೆಯಾಗಿದೆ. ಎದೆ ಮತ್ತು ಕಾಲಿಗೆ ಗುಂಡುಗಳನ್ನು ಹಾರಿಸಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ. ಕಾಡೆಮ್ಮೆಗೆ ಗುಂಡು ಹಾರಿಸಿದ ಕಿಡಿಗೇಡಿಗಳ ಪತ್ತೆಗೆ ಇದೀಗ ತನಿಖೆ ಆರಂಭಿಸಲಾಗಿದೆ ಎಂದು ನಾಗರಹೊಳೆ ವನ್ಯಜೀವಿ ವಿಭಾಗದ ಡಿಸಿಎಫ್ ಹರ್ಷ ತಿಳಿಸಿದ್ದಾರೆ.

Tags: #bison#district#killed#kodagu#shot
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಎನ್.ಐ.ಎಯಲ್ಲಿ ಪದವೀಧರರಿಗೆ ಉದ್ಯೋಗಾವಕಾಶ,ಸಂಬಳವೆಷ್ಟು ಗೊತ್ತಾ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In