• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊಡಗಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರಿಗಾಗಿ ಪೊಲೀಸ್ ತಲಾಶ್, ನ್ಯೂಸ್ ನಾಟೌಟ್ ವರದಿ ಪರಿಣಾಮ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 29, 2022
in ಕೊಡಗು
0 0
0
BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!
Share on FacebookShare on Twitter

ನ್ಯೂಸ್ ನಾಟೌಟ್ : ಕುಕ್ಕರ್ ಬಾಂಬ್ ಸಿಡಿದ ಬೆನ್ನಲ್ಲೇ ಉಗ್ರ ಶಾರಿಕ್‌ನ ಕರಾಳ ಮುಖಗಳು ಬಯಲಾಗಿದ್ದವು. ಈ ಬೆನ್ನಲ್ಲೇ ಇಂತಹ ಉಗ್ರರು ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಹಲವು ಕಾಫಿ ತೋಟಗಳಲ್ಲಿ, ಹೋಟೆಲ್‌ಗಳಲ್ಲಿ ಅಡಗಿಕೊಂಡಿರುವ ಸಾಧ್ಯತೆ ಇದೆ ಅನ್ನುವ ಬಗ್ಗೆ ನವೆಂಬರ್ ೨೬ರಂದು ನ್ಯೂಸ್ ನಾಟೌಟ್ ವೆಬ್ ಮಾಧ್ಯಮದಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ಈ ವರದಿ ಫಲ ನೀಡಿದೆ. ಇದೀಗ ಕೊಡಗು ಪೊಲೀಸರು ಅಕ್ರಮ ಬಾಂಗ್ಲಾ ವಲಸಿಗರು ಮತ್ತು ಉಗ್ರ ಚಟುವಟಿಕೆಯಲ್ಲಿ ನೇರ ಅಥವಾ ಪರೋಕ್ಷವಾಗಿ ಭಾಗಿಯಾಗಿರುವ ವ್ಯಕ್ತಿಗಳ ಹುಡುಕಾಟಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ನವೆಂಬರ್ 26 ರಂದು ನ್ಯೂಸ್ ನಾಟೌಟ್ ನಲ್ಲಿ ಪ್ರಕಟವಾಗಿದ್ದ ವರದಿ
ಬಿಲದಲ್ಲಿ ಅಡಗಿರುವವರಿಗಾಗಿ ಶೋಧ..!

ನಕಲಿ ಆಧಾರ್ ಕಾರ್ಡ್ , ಓಟರ್ ಕಾರ್ಡ್ ಮಾಡಿಸಿಕೊಂಡು ಕೊಡಗಿನ ಹಲವು ಕಡೆ ಅಸ್ಸಾಂನವರೆಂದು ಹೇಳಿಕೊಂಡು ಬಾಂಗ್ಲಾದಿಂದ ಬಂದವರು ಕಾಫಿ ತೋಟಗಳಲ್ಲಿ ಅಡಗಿ ಕುಳಿತಿದ್ದಾರೆ ಎನ್ನುವ ದೂರುಗಳು ಕೇಳಿ ಬಂದಿದ್ದವು. ಕೆಲವು ಕಾಫಿ ತೋಟಗಳು ಪೇಟೆಯಿಂದ ತುಂಬಾ ದೂರವಿದ್ದು ಅಲ್ಲಿ ಅಪರಿಚಿತ ವ್ಯಕ್ತಿಗಳ ಚಟುವಟಿಕೆ ನಿಗೂಢವಾಗಿದೆ ಅನ್ನುವ ಅಭಿಪ್ರಾಯಗಳೂ ಕೂಡ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದ್ದವು. ಇದೀಗ ಕೊಡಗು ಪೊಲೀಸ್ ದಿಟ್ಟ ಕ್ರಮಕ್ಕೆ ಮುಂದಾಗಿದೆ. ಅಪರಿಚಿತರ ಗುರುತು ಪತ್ತೆಗೆ ಮುಂದಾಗಿದೆ. ಅಸ್ಸಾಂ, ಮಣಿಪುರದಿಂದ ಕೆಲಸಕ್ಕೆಂದು ಬಂದವರ ಗುರುತಿನ ಕಾರ್ಡ್ ಅನ್ನು ಬಿಡದೆ ಪರಿಶೀಲಿಸಲಾಗುತ್ತಿದೆ. ಅನುಮಾನ ಬಂದವರನ್ನು ಹಿಡಿದು ತನಿಖೆ ನಡೆಸುವ ಕೆಲಸಗಳು ಕೂಡ ಚುರುಕಿನಿಂದ ಸಾಗುತ್ತಿದೆ ಎಂದು ನ್ಯೂಸ್ ನಾಟೌಟ್ ಗೆ ಉನ್ನತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ನವೆಂಬರ್ 26 ರಂದು ನ್ಯೂಸ್ ನಾಟೌಟ್ ನಲ್ಲಿ ಪ್ರಕಟವಾಗಿದ್ದ ವರದಿ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ..

ಕೊಡಗು, ದಕ್ಷಿಣ ಕನ್ನಡದ ಹಲವೆಡೆ ಗ್ಲಾಸ್‌ ತೊಳೆಯುತ್ತಿದ್ದಾರೆ ಬಾಂಗ್ಲಾ ವಲಸಿಗರು..?
ನ್ಯೂಸ್ ನಾಟೌಟ್ ಕಳಕಳಿ ಏನಾಗಿತ್ತು?

ಕೊಡಗಿನ ಕಾಫೀ ತೋಟಗಳಲ್ಲಿ ಹಾಗೂ ದಕ್ಷಿಣ ಕನ್ನಡದ ಕೆಲವು ಎಸ್ಟೇಟ್‌ಗಳಲ್ಲಿ ಹೊರ ರಾಜ್ಯದಿಂದ ಕೂಲಿ ಕೆಲಸಕ್ಕೆಂದು ಬಂದವರು ಅನೇಕರು. ಇವರು ಯಾರು? ಕುಲ ಗೋತ್ರ ಗೊತ್ತಿಲ್ಲ. ಯಾರು ಕೇಳಿಯೂ ಇಲ್ಲ. ಕೇಳಲೂ ಹೋದಾಗ ಕೈಗೂ ಸಿಗುವುದಿಲ್ಲ. ತಲೆಮರೆಸಿಕೊಂಡು ತಿರುಗುತ್ತಿರುವ ಇಂತಹವರ ಬಗ್ಗೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಬೇಕಿದೆ. ನಕಲಿ ದಾಖಲೆ ಸೃಷ್ಟಿಸಿಕೊಂಡು ಎಸ್ಟೇಟ್‌ಗಳಲ್ಲಿ ಆರಾಮವಾಗಿರುವ ಇವರ ಹಿನ್ನೆಲೆ ಏನು? ಅನ್ನುವುದನ್ನು ತುರ್ತಾಗಿ ತಿಳಿಯಬೇಕಿದೆ ಎಂದು ನ್ಯೂಸ್ ನಾಟೌಟ್ ವರದಿ ಮಾಡಿತ್ತು. ಅಲ್ಲದೆ ಜನರು ಪೊಲೀಸ್ ಇಲಾಖೆಗೆ ಪೂರ್ಣ ಸಹಕಾರ ನೀಡಬೇಕೆಂದು ತಿಳಿಸಿತ್ತು.

Tags: kodagupolicestartthalash
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಿಜೆಪಿ ಕಾರ್ಪೊರೇಟರ್ ಪತಿಯ ಹತ್ಯೆ ಯತ್ನ ಆರೋಪ: ‘ರಘುವಣ್ಣನ ಜತೆ ನಾವಿದ್ದೇವೆ’ ಪೋಸ್ಟ್ ವೈರಲ್  

ಬಿಜೆಪಿ ಕಾರ್ಪೊರೇಟರ್ ಪತಿಯ ಹತ್ಯೆ ಯತ್ನ ಆರೋಪ: ‘ರಘುವಣ್ಣನ ಜತೆ ನಾವಿದ್ದೇವೆ’ ಪೋಸ್ಟ್ ವೈರಲ್  

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In