• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕಿವಿ ಹಣ್ಣು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಲಾಭಕಾರಿ ಗೊತ್ತಾ ..

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 21, 2022
in ಜೀವನಶೈಲಿ
0 0
0
ಕಿವಿ ಹಣ್ಣು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಲಾಭಕಾರಿ ಗೊತ್ತಾ ..
Share on FacebookShare on Twitter

ನ್ಯೂಸ್ ನಾಟೌಟ್ :ಹಣ್ಣು ತರಕಾರಿಗಳನ್ನು ತಿನ್ನುವವರಿಗೆ ಆರೋಗ್ಯದ ಸಮಸ್ಯೆ ಕಾಡುವುದು ತುಂಬಾ ವಿರಳ.ಪ್ರತಿದಿನ ಹಣ್ಣು- ತರಕಾರಿಗಳನ್ನು ತಿನ್ನುವುದರಿಂದ ಆರೋಗ್ಯ ಸುಧಾರಣೆಯಾಗುತ್ತದೆ. ಮುಖದ ಸೌಂದರ್ಯ ಹಾಗೂ ಚರ್ಮದ ಕಾಂತಿ ಹೆಚ್ಚುತ್ತದೆ.ರೋಗ ನಿರೋಧಕ ಶಕ್ತಿಯನ್ನು ಇಮ್ಮಡಿಗೊಳಿಸುತ್ತದೆ ತರಕಾರಿ ಹಾಗೂ ಹಣ್ಣುಗಳು.ಅದರಲ್ಲೂ ಕಿವಿ ಹಣ್ಣು ಆರೋಗ್ಯ ದೃಷ್ಟಿಯಿಂದ ತುಂಬಾ ಒಳ್ಳೆಯದು.ದಿನಕ್ಕೊಂದರಂತೆ ಕಿವಿ ಹಣ್ಣು ಸೇವಿಸುತ್ತಾ ಬಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಪ್ರೋಟೀನ್ ಸಮೃದ್ಧ ಕಿವಿ ಹಣ್ಣು:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕಿವಿಹಣ್ಣು ಫೈಬರ್, ವಿಟಮಿನ್ ಸಿ, ಫೋಲೇಟ್, ತಾಮ್ರ, ಪೊಟ್ಯಾಸಿಯಮ್, ಆಂಟಿಆಕ್ಸಿಡೆಂಟ್‌ಗಳು, ವಿಟಮಿನ್ ಇ ಮತ್ತು ವಿಟಮಿನ್ ಕೆ ಯಂತಹ ಸಂಪೂರ್ಣ ಶ್ರೇಣಿಯ ಪೋಷಕಾಂಶಗಳನ್ನು ಹೊಂದಿದೆ. ಮಾರುಕಟ್ಟೆಗಳಲ್ಲಿ ವರ್ಷ ಪೂರ್ತಿ ಈ ಹಣ್ಣುಗಳು ದೊರೆಯುತ್ತವೆ. ಸುಮಾರು 50 ವಿವಿಧ ಪ್ರಬೇಧಗಳಲ್ಲಿ ಈ ಹಣ್ಣು ಕಂಡು ಬರುತ್ತದೆ.ಡೆಂಘೀ ಮತ್ತು ಕಾಮಾಲೆ ಖಾಯಿಲೆ ಇದ್ದರೆ ಕಿವಿ ಹಣ್ಣನ್ನು ತಿನ್ನುವುದರಿಂದ ಪರಿಹಾರ ಕಾಣಬಹುದು. ಫೈಬರ್ ಮತ್ತು ಆಂಟಿ ಆಕ್ಸಿಡೆಂಟ್​ಗಳ ಮೂಲವೆಂದು ಪರಿಗಣಿಸಲಾಗುವ ಕಿವಿ ಹಣ್ಣಿನಿಂದ ಡಿಎನ್​ಎ ಅನ್ನು ಉತ್ತಮಗೊಳಿಸಬಹುದು.

ಉಸಿರಾಟದ ಸಮಸ್ಯೆ ನೀಗಿಸುತ್ತೆ:

ಕಿವಿ ಹಣ್ಣನ್ನು ನಿಯಮಿತವಾಗಿ ಸೇವಿಸಿದ್ರೆ ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಇದ್ದು, ಶೀತ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಗಳನ್ನು ಗುಣಪಡಿಸಲು ಪ್ರಯೋಜನಕಾರಿ.ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ.ಉರಿಯೂತ, ರೋಗ ಇತ್ಯಾದಿಗಳಿಂದ ಇದು ರಕ್ಷಿಸುತ್ತದೆ.

ಮಲಬದ್ಧತೆ ನಿವಾರಣೆ:

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಕಿವಿ ಹಣ್ಣು ಸಹಕಾರಿ. ಈ ಹಣ್ಣಿನಲ್ಲಿ ಫೈಬರ್ ಅಂಶ ಜಾಸ್ತಿ ಇರುವುದರಿಂದ ಇದು ಮಲಬದ್ಧತೆಯನ್ನು ಹೋಗಲಾಡಿಸಲು ಸಹಕಾರಿ. ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ತೆಗೆದುಹಾಕಲು ಸಹ ಇದು ಉಪಯುಕ್ತವಾಗಿದೆ.ಚರ್ಮ ಮತ್ತು ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಲು ಕಿವಿ ಹಣ್ಣು ತುಂಬಾ ಪ್ರಯೋಜನಕಾರಿ.ಕಿವಿ ಹಣ್ಣನ್ನು ನಿಯಮಿತವಾಗಿ ಸೇವಿಸಿದರೆ, ಅದು ಹೃದಯವನ್ನು ಬಲಪಡಿಸಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಉಪಯುಕ್ತ.

Tags: #benefits#health#kiwifruitlifestyle
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಚೀನಾ,ಅಮೇರಿಕಾದಲ್ಲಿ ಕೊರೋನಾ ಆರ್ಭಟ: ಭಾರತದಲ್ಲೂ ಮನೆ ಮಾಡಿದ ಆತಂಕ

ಚೀನಾ,ಅಮೇರಿಕಾದಲ್ಲಿ ಕೊರೋನಾ ಆರ್ಭಟ: ಭಾರತದಲ್ಲೂ ಮನೆ ಮಾಡಿದ ಆತಂಕ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In