• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಭರ್ಜರಿ ಚಿನ್ನದ ಬೇಟೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 3, 2022
in ಕರಾವಳಿ
0 0
0
ಗುದದ್ವಾರದೊಳಗೆ ಚಿನ್ನ ಬಚ್ಚಿಟ್ಟು ಸಾಗಾಟಕ್ಕೆ ಯತ್ನ
Share on FacebookShare on Twitter

ನ್ಯೂಸ್ ನಾಟೌಟ್: ಮಂಗಳೂರು ವಿಮಾನ ನಿಲ್ದಾಣದಲ್ಲಿ ಇತ್ತೀಚಿಗೆ ಚಿನ್ನ ಸಾಗಾಟ ಮಾಡಿ ಸಿಕ್ಕಿ ಬಿದ್ದ ಅನೇಕ ಪ್ರಕರಣಗಳು ವರದಿಯಾಗಿದೆ. ಇದೀಗ ಮತ್ತೊಂದು ಬಾರಿಗೆ ಬರೋಬ್ಬರಿ ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ನ.1ರಿಂದ 30ರವರೆಗೆ ವಿವಿಧ ಚಿನ್ನ ಅಕ್ರಮ ಸಾಗಾಣಿಕೆ ಪ್ರಕರಣದಲ್ಲಿ 7,692 ಗ್ರಾಂ ತೂಕದ 24 ಕ್ಯಾರೆಟ್ ಪರಿಶುದ್ಧತೆಯ 4,01,18,280 ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದುಬೈನಿಂದ ಮಂಗಳೂರಿಗೆ ಆಗಮಿಸಿದ 10 ಮಂದಿಯನ್ನು ವಶಕ್ಕೆ ಪಡೆದು ಇದೀಗ ವಿಚಾರಣೆ ನಡೆಸಲಾಗುತ್ತಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಎಲ್ಲೆಲ್ಲಿ ಅಡಗಿಸಿಟ್ಟಿದ್ರು?

ಎಲ್‌ಇಡಿ ಬಲ್ಬ್, ವಾಚ್, ಮೊಬೈಲ್ ಫೋನ್, ಕೀಪ್ಯಾಡ್, ಟ್ರಾಲಿ ಬ್ಯಾಗ್‌ನ ಬೀಡಿಂಗ್, ಟೀ-ಕಾಫಿ ಮೇಕರ್ ಮೋಟರ್‌ನಲ್ಲಿ ಬೆಳ್ಳಿ ಲೇಪಿತ ಪ್ಲೇಟಿನ ರೂಪದಲ್ಲಿ, ಕರ್ಟನ್ ಬಾಕ್ಸ್‌ನ ಲೇಯರ್ ಒಳಗಡೆ ಪೌಡರ್/ಪೇಸ್ಟ್ ರೂಪದಲ್ಲಿ, ಎರಡು ಲೇಯರ್ ಇರುವ ಬನಿಯನ್‌ನ ಒಳಗೆ, ಸಾಕ್ಸ್ ಮತ್ತು ಒಳ ಉಡುಪಿನಲ್ಲಿ ಮತ್ತು ಗುದದ್ವಾರದಲ್ಲಿ ಇರಿಸಿ ಸಾಗಿಸುವ ಪ್ರಯತ್ನ ಮಾಡಲಾಗಿತ್ತು. ಕಸ್ಟಮ್ಸ್ ಅಧಿಕಾರಿಗಳು ಈ ಎಲ್ಲ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದೆ.

Tags: customsmangaluruairport
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪರೀಕ್ಷೆ ಭಯದಿಂದ ನೇಣಿಗೆ ಶರಣಾದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ

ಸುಳ್ಯ: ನಿವೃತ್ತ ಫಾರೆಸ್ಟ್‌ ಅಧಿಕಾರಿ ಪುತ್ರ ನೇಣಿಗೆ ಶರಣು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In