• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪ್ರಧಾನಿ ಮೋದಿ ತಾಯಿ ಹೀರಾಬೆನ್ ನಿಧನ , ಕಂಬನಿ ಮಿಡಿದ ಗಣ್ಯರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 30, 2022
in ದೇಶ-ಪ್ರಪಂಚ
0 0
1
ಪ್ರಧಾನಿ ಮೋದಿ ತಾಯಿ ಹೀರಾಬೆನ್ ನಿಧನ , ಕಂಬನಿ ಮಿಡಿದ ಗಣ್ಯರು
Share on FacebookShare on Twitter

ನ್ಯೂಸ್ ನಾಟೌಟ್: ಪ್ರಧಾನಿ ಮೋದಿ ತಾಯಿ ಹೀರಾಬೇನ್ ನಿಧನರಾಗಿದ್ದಾರೆ.ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ನ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಹೀರಾ ಬೆನ್ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಪ್ರಧಾನಿ ಮೋದಿಯವರು ಟ್ವೀಟ್ ನಲ್ಲಿ ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರುವ ಬಗ್ಗೆ ತಿಳಿಸಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದೆರಡು ದಿನಗಳ ಹಿಂದೆ ಅಹಮದಾಬಾದ್ ನ ಯು.ಎನ್. ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಭಾವುಕರಾದ ಮೋದಿ!

ತಮ್ಮ ತಾಯಿ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ.ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ  ಅಂತ ಬರೆದು ಪೋಸ್ಟ್​ ಮಾಡಿದ್ದಾರೆ.

ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ  ಎಂದಿದ್ದಾರೆ.

Tags: #died#hiraben#modimother#pmmodi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ: ಗಾಂಧಿನಗರದ ಪಂಕಜ್ ಮೋದಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ: ಗಾಂಧಿನಗರದ ಪಂಕಜ್ ಮೋದಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

Comments 1

  1. Jashwanth says:
    3 years ago

    Rip..😥😞😥🙌😕

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In