• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪೆರಾಜೆ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 30, 2022
in ಕ್ರೈಂ
0 0
0
ಪೆರಾಜೆ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ
Share on FacebookShare on Twitter

ನ್ಯೂಸ್ ನಾಟೌಟ್: ಮಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿರುವ ಘಟನೆ ಇದೀಗ (ಶುಕ್ರವಾರ) ನಡೆದಿದೆ. ವ್ಯಕ್ತಿಗೆ ತಲೆಗೆ ಹಾಗೂ ಸೊಂಟಕ್ಕೆ ಗಂಭೀರ ಗಾಯಗಳಾಗಿದೆ. ಸದ್ಯ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಏನಿದು ಘಟನೆ?

ಸುಳ್ಯ ಸಮೀಪದ ಕೊಡಗು ಜಿಲ್ಲೆ ವ್ಯಾಪ್ತಿಗೆ ಒಳಪಡುವ ಪೆರಾಜೆಗೆ ಸುಳ್ಯದ ಕಲ್ಲೇರಿಯ ವ್ಯಕ್ತಿಯೊಬ್ಬರು ಅಡಿಕೆ ಕೊಯ್ಯುವ ಕೆಲಸಕ್ಕಾಗಿ ಬಂದಿದ್ದರು. ಹಾಗೆ ಬಂದವರು ರಸ್ತೆಯಲ್ಲಿ ನಡೆದುಕೊಂಡು ತಮ್ಮ ಮನೆಗೆ ವಾಪಸ್ ಹೊರಟಿದ್ದರು. ಈ ವೇಳೆ ಶರವೇಗದಲ್ಲಿ ಬಂದ ಅಪರಿಚಿತ ವಾಹನವೊಂದು ಅವರಿಗೆ ಗುದ್ದಿಕೊಂಡು ಹೋಗಿದೆ. ಗುದ್ದಿದ್ದು ಗೊತ್ತಾಗಿದ್ದರೂ ವಾಹನ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದಾನೆ, ಹತ್ತಿರ ಸಿಸಿ ಕ್ಯಾಮೆರಾ ಇಲ್ಲದಿರುವುದರಿಂದ ದುಷ್ಕರ್ಮಿಯ ಪತ್ತೆ ಹಚ್ಚುವುದಕ್ಕೆ ಸಾಧ್ಯವಾಗಿಲ್ಲ. ರಕ್ತ ಸೋರಿಕೊಂಡು ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಅಪಘಾತದಿಂದ ಹೆದರಿ ಹೋಗಿದ್ದ ವ್ಯಕ್ತಿ ಕಲ್ಲೇರಿ ಊರು ಎಂದಷ್ಟೇ ಹೇಳುತ್ತಿದ್ದರು. ಅವರ ಹೆಸರನ್ನು ಹೇಳುವ ಸ್ಥಿತಿಯಲ್ಲೂ ಅವರು ಇರಲಿಲ್ಲ. ತಲೆಯಿಂದ ಮತ್ತು ಕಾಲಿನಿಂದ ರಕ್ತ ತೀವ್ರವಾಗಿ ಸೋರುತ್ತಿತ್ತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: accidentperaje
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ:ವಾಹನವನ್ನು ಬಾಡಿಗೆಗೆಂದು ಪಡೆದು ಪರಾರಿ,ಇತ್ತ  ಬಾಡಿಗೆಯೂ ಇಲ್ಲದೇ,ಅತ್ತ  ವಾಹನವೂ ಇಲ್ಲದೇ ವ್ಯಕ್ತಿ ಪರದಾಟ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In