• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

2035ರಲ್ಲಿ ಬ್ರಿಟನ್‌ನಲ್ಲಿ ಮುಸ್ಲಿಮರೇ ಬಹುಸಂಖ್ಯಾತರು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 3, 2022
in Uncategorized
0 0
0
2035ರಲ್ಲಿ ಬ್ರಿಟನ್‌ನಲ್ಲಿ ಮುಸ್ಲಿಮರೇ ಬಹುಸಂಖ್ಯಾತರು..!
Share on FacebookShare on Twitter

ನ್ಯೂಸ್ ನಾಟೌಟ್: ಕ್ರೈಸ್ತ ಬಹುಸಂಖ್ಯಾತ ದೇಶವೆನಿಸಿದ ಬ್ರಿಟನ್‌ನಲ್ಲಿ ಇದೀಗ ತಮ್ಮನ್ನು ತಾವು ಕ್ರೈಸ್ತರೆಂದು ಗುರುತಿಸಿಕೊಳ್ಳುವವರ ಸಂಖ್ಯೆ ಶೇ. 50ಕ್ಕಿಂತಲೂ ಕೆಳಗೆ ಇಳಿದಿದೆ. ಬ್ರಿಟನ್‌ ಇತಿಹಾಸದಲ್ಲೇ ಮೊದಲ ಬಾರಿ ಈ ಬೆಳವಣಿಗೆ ಕಂಡುಬಂದಿದೆ. ಇದೇ ವೇಳೆ ದೇಶದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದ್ದು, 2035ರ ವೇಳೆ ಮುಸ್ಲಿಮರೇ ಬ್ರಿಟನ್‌ನಲ್ಲಿ ಬಹುಸಂಖ್ಯಾತರೆನಿಸಿಕೊಳ್ಳಲಿದ್ದಾರೆ ಎಂಬ ಅಂಶ ಜನಗಣತಿ ಅಂಕಿ ಅಂಶಗಳಿಂದ ಕಂಡುಬಂದಿದೆ.

2021ರಲ್ಲಿ ನಡೆಸಲಾದ ಜನಗಣತಿಯ ಅಂಕಿಅಂಶಗಳನ್ನು ಬಿಡುಗಡೆಗೊಳಿಸಲಾಗಿದ್ದು, ಮೊಟ್ಟಮೊದಲ ಬಾರಿ ಬ್ರಿಟನ್‌ ಹಾಗೂ ವೇಲ್ಸ್‌ನಲ್ಲಿ ಅರ್ಧಕ್ಕಿಂತಲೂ ಕಡಿಮೆ ಜನಸಂಖ್ಯೆಯು ತಮ್ಮನ್ನು ತಾವು ಕ್ರೈಸ್ತ ಧರ್ಮೀಯರೆಂದು ಗುರುತಿಸಿಕೊಂಡಿದ್ದಾರೆ. ಬ್ರಿಟನ್‌ನಲ್ಲಿ ಪ್ರಸ್ತುತ 2.75 ಕೋಟಿ ಜನರು ಕ್ರೈಸ್ತರಿದ್ದಾರೆ. ಇದು ಒಟ್ಟು ಜನಸಂಖ್ಯೆಯ ಶೇ.46.2ರಷ್ಟಾಗಿದೆ. 2011ಕ್ಕೆ ಹೋಲಿಸಿದರೆ ಕ್ರೈಸ್ತರ ಜನಸಂಖ್ಯೆಯಲ್ಲಿ ಶೇ. 13.1ರಷ್ಟು ಇಳಿಕೆಯಾಗಿದೆ. ಕ್ರೈಸ್ತರ ಬಳಿಕ ಅತಿ ಹೆಚ್ಚು ಜನರು ತಾವು ‘ಯಾವುದೇ ಧರ್ಮಕ್ಕೆ ಸೇರಿಲ್ಲ’ ಎಂದು ಗುರುತಿಸಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಂಕಿಅಂಶಗಳ ಕಚೇರಿ ತಿಳಿಸಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಯಾವುದೇ ಧರ್ಮಕ್ಕೆ ಸೇರದವರ ಸಂಖ್ಯೆ 2.22 ಕೋಟಿಯಷ್ಟಿದ್ದು, ಇದು ಜನಸಂಖ್ಯೆಯ ಶೇ. 37.2 ಭಾಗವಾಗಿದೆ. ಇನ್ನೊಂದೆಡೆ ಮುಸ್ಲಿಮರ ಜನಸಂಖ್ಯೆಯು ಕಳೆದೊಂದು ದಶಕದಲ್ಲಿ ಶೇ. 44ರಷ್ಟು ಏರಿಕೆಯಾಗಿದೆ. ಒಟ್ಟು 39 ಲಕ್ಷ ಮುಸ್ಲಿಮರಿದ್ದಾರೆ. 2011ರಲ್ಲಿ ಶೇ.4.9 ರಷ್ಟಿದ್ದ ಮುಸ್ಲಿಮರ ಜನಸಂಖ್ಯೆಯು ಶೇ. 6.5ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಬ್ರಿಟನ್‌ನಲ್ಲಿ ಪಂಜಾಬಿ ಹಾಗೂ ಉರ್ದು ಭಾಷಿಕರ ಸಂಖ್ಯೆಯು ಏರಿಕೆಯಾಗುತ್ತಿದ್ದು, ಅವು ಕ್ರಮವಾಗಿ 5 ಹಾಗೂ 6ನೇ ಅತಿಹೆಚ್ಚು ಮಾತನಾಡುವ ಭಾಷೆಗಳು ಎನಿಸಿವೆ ಎಂದು ಜನಗಣತಿ ಅಂಕಿ-ಅಂಶಗಳು ತಿಳಿಸಿವೆ. 

ಹಿಂದೂಗಳು 18-20 ವರ್ಷಕ್ಕೆ ಮದುವೆ ಆಗಿ ಜನಸಂಖ್ಯೆ ಹೆಚ್ಚಿಸಿಕೊಳ್ಳಿ

ಹಿಂದೂಗಳ ಸಂಖ್ಯೆ ಹೆಚ್ಚಳವಾಗಬೇಕಾದರೆ ಅವರು ಮುಸ್ಲಿಮರ ಸೂತ್ರ ಅಳವಡಿಸಿಕೊಳ್ಳಬೇಕು ಎಂದು ಆಲ್‌ ಇಂಡಿಯಾ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಎಐಡಿಯುಎಫ್‌)ನ ಮುಖ್ಯಸ್ಥ ಬದ್ರುದ್ದೀನ್‌ ಅಜ್ಮಲ್‌ ಹೇಳಿದ್ದಾರೆ. ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಮೊದಲಿಗೆ ಹಿಂದೂಗಳ ಬೇಗ ಮದುವೆಯಾವುದಿಲ್ಲ. ಬಳಿಕ ಒತ್ತಡಕ್ಕೆ ಸಿಕ್ಕಿ 40 ವರ್ಷಕ್ಕೆ ಮದುವೆಯಾಗುತ್ತಾರೆ. ಹೀಗಾದಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುವುದು ಹೇಗೆ. ಹೀಗಾಗಿ ಹಿಂದೂ ಪೋಷಕರು ತಮ್ಮ ಮಕ್ಕಳಿಗೆ 18-20 ವರ್ಷದೊಳಗೆ ಮದುವೆ ಮಾಡಿ ಮಕ್ಕಳನ್ನು ಹೆರುವಂತೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

Tags: christianspracticingmuslims
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಟಿ ಹರಿಪ್ರಿಯಾ-ವಸಿಷ್ಠ ನಿಶ್ಚಿತಾರ್ಥ, ಕೊನೆ ತನಕ ಗುಟ್ಟು ಬಿಟ್ಟು ಕೊಡದ ಜೋಡಿ

ನಟಿ ಹರಿಪ್ರಿಯಾ-ವಸಿಷ್ಠ ನಿಶ್ಚಿತಾರ್ಥ, ಕೊನೆ ತನಕ ಗುಟ್ಟು ಬಿಟ್ಟು ಕೊಡದ ಜೋಡಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In